ಮೈಸೂರು, ಮೇ 03: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆ ಮೇಲೆ ಐಟಿ ದಾಳಿ ನಡೆದಿದ್ದು, 1 ಕೋಟಿ ನಗದು ವಶಪಡಿಸಿಕೊಂಡಿದ್ದಾರೆ. ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮೈಸೂರು ನಗರದ ಕೆ.ಸುಬ್ರಹ್ಮಣ್ಯ ರೈ...
ಮಂಗಳೂರು ಮೇ 02: ಪ್ರಧಾನಿ ನರೇಂದ್ರ ಮೋದಿ ಅವರು ಇದೇ 3ರಂದು ಮೂಲ್ಕಿಯಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಈ ಸಂಬಂಧ ಅಂದು ಬೆಳಿಗ್ಗೆ 7ರಿಂದ ಮಧ್ಯಾಹ್ನ 2ರವರೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಆಯಕಟ್ಟಿನ ಸ್ಥಳಗಳಲ್ಲಿ...
ಮಂಗಳೂರು ಮೇ 01: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವ ಹಿನ್ನಲೆ ಇದೀಗ ಚುನಾವಣಾ ಅಧಿಕಾರಿಗಳು ತಮ್ಮ ತಿರುಗಾಟಕ್ಕೆ ಪ್ರವಾಸಿ ವಾಹನಗಳನ್ನು ಬಲವಂತದಿಂದ ಪಡೆಯುತ್ತಿರುವ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಪೊಲೀಸರ ಈ ಕ್ರಮಕ್ಕೆ ಇದೀಗ...
ಮುಂಬೈ, ಮೇ 01: ಲಾರೆನ್ಸ್ ಬಿಷ್ಣೋಯ್ ಅಂಡ್ ಗ್ಯಾಂಗ್ ಜೀವ ಬೆದರಿಕೆ ಹಾಕಿರುವ ಕುರಿತು ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ನಟ ಸಲ್ಮಾನ್ ಖಾನ್, ‘ನನ್ನನ್ನು ಬಂದೂಕುಗಳು ಕಾಯುತ್ತಿವೆ. ಸಾಕಷ್ಟು ಭಯದಲ್ಲಿ ಬದುಕುತ್ತಿರುವೆ. ಯಾಕೆ...
ಚೆನ್ನೈ, ಮೇ 01: ವಿಷಕಾರಿ ಹಾವುಗಳನ್ನು ಕಳ್ಳ ಸಾಗಾಣೆ ಮಾಡುತ್ತಿದ್ದ ಮಹಿಳೆಯನ್ನು ಕಸ್ಟಮ್ ಅಧಿಕಾರಿಗಳು ಬಂಧಿಸಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಮಲೇಷ್ಯಾದಿಂದ ಚೆನ್ನೈಗೆ ಬಂದ ಮಹಿಳೆಯ ಬ್ಯಾಗ್ನ್ನು ಪರಿಶೀಲಿಸಿದಾಗ ಅದರಲ್ಲಿ ವಿಷಕಾರಿ 22 ಜೀವಂತ...
ಕಾರ್ಕಳ, ಎಪ್ರಿಲ್ 29: ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಶ್ರೀರಾಮ ಸೇನೆಯ ರಾಷ್ಟ್ರೀಯ ಸರ್ವೋಚ್ಛ ನಾಯಕ ಪ್ರಮೋದ್ ಮುತಾಲಿಕ್ ಹಾಗೂ ಶ್ರೀ ರಾಮ ಸೇನೆಯ ಹಲವು ಮುಖಂಡ ವಿರುದ್ಧ ಹೆಬ್ರಿ ಠಾಣೆಯಲ್ಲಿ ದೂರು ದಾಖಲಾಗಿದೆ....
ಮುಂಬೈ ಎಪ್ರಿಲ್ 27: ಮಾದಕ ವಸ್ತು ಸಾಗಾಟದ ಆರೋಪದ ಮೇಲೆ ಶಾರ್ಜಾದಲ್ಲಿ ಅರೆಸ್ಟ್ ಆಗಿರುವ ನಟಿ ಕ್ರಿಸನ್ ಪಿರೇರಾ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ನಟಿಯ ತಾಯಿ ಮಾಡಿದ ಗಲಾಟೆಗೆ ಪ್ರತೀಕಾರವಾಗಿ ವ್ಯಕ್ತಿಯೊಬ್ಬ...
ತಿರುವನಂತಪುರಂ ಎಪ್ರಿಲ್ 26 : ರಸ್ತೆ ಬದಿಯ ಹಣ್ಣಿನ ಅಂಗಡಿಯಿಂದ 10ಕೆಜಿ ಮಾವಿನ ಹಣ್ಣುಗಳನ್ನು ಕದ್ದ ಕಂಜಿರಪಲ್ಲಿ ಪೊಲೀಸ್ ಅಧಿಕಾರಿಯನ್ನು ಕೆಲಸದಿಂದ ವಜಾಗೊಂಡಿದ್ದಾರೆ. ಸಿವಿಲ್ ಪೊಲೀಸ್ ಅಧಿಕಾರಿ ಪಿ.ವಿ.ಶಿಹಾಬ್ ಅವರನ್ನು ಇಡುಕ್ಕಿ ಜಿಲ್ಲಾ ಪೊಲೀಸ್ ಮುಖ್ಯಸ್ಥರು...
ಮುಂಬೈ ಎಪ್ರಿಲ್ 26: ಕಚ್ಚಲು ಬಂದ ನಾಯಿಗೆ ಹೊಡೆಯಲು ಮುಂದಾದ ವ್ಯಕ್ತಿಗೆ ನಾಯಿ ಮಾಲಕಿ ಅವಮಾನ ಮಾಡಿದ್ದಕ್ಕೆ ಮುಂಬೈನ ವ್ಯಕ್ತಿಯೊಬ್ಬ ಆಕೆಯ ಮಗಳನ್ನೇ ಡ್ರಗ್ಸ್ ಪ್ರಕರಣದಲ್ಲಿ ಶಾರ್ಜಾದಲ್ಲಿ ಅರೆಸ್ಟ್ ಮಾಡಿಸಿದ ಘಟನೆ ಮುಂಬೈನಲ್ಲಿ ನಡೆದಿದೆ. ಬಂಧಿತ ಯುವತಿ...
ಮಾಲಿಂಡಿ (ಕೀನ್ಯಾ) ಎಪ್ರಿಲ್ 25: ಇಡೀ ಪ್ರಪಂಚವೇ ಬೆಚ್ಚಿ ಬಿಳಿಸುವಂತ ಘಟನೆ ಕೀನ್ಯಾದಲ್ಲಿ ನಡೆದಿದ್ದು, ಪಾದ್ರಿಯೊಬ್ಬನ ಮಾತು ಕೇಳಿ ಕಠಿಣ ಉಪವಾಸ ಮಾಡಿದ 100ಕ್ಕೂ ಅಧಿಕ ಮಂದಿ ಜೀವಂತ ಸಮಾಧಿಯಾದ ಘಟನೆ ನಡೆದಿದೆ. ದಕ್ಷಿಣ ಕೀನ್ಯಾದ...