ಬೆಂಗಳೂರು ಅಕ್ಟೋಬರ್ 31: ಕುಡಿದು ಕಾರು ಚಲಾಯಿಸಿದಲ್ಲದೇ ಪೊಲಿಸ್ ಅಧಿಕಾರಿಯೊಬ್ಬರಿಗೆ ನೀನು ಮುಸ್ಲಿಂ ಎಂದು ಧರ್ಮ ನಿಂಧನೆ ಮಾಡಿದ ಆರೋಪದ ಮೇಲೆ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ನಗರದ ಯಲಹಂಕ...
ಬೆಂಗಳೂರು ಅಕ್ಟೋಬರ್ 30 : ಬೆಂಗಳೂರಿನ ಲುಲು ಮಾಲ್ ನಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ಯುವತಿಯನ್ನು ಅಶ್ಲೀಲವಾಗಿ ಸ್ಪರ್ಶಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಲುಲು ಮಾಲ್ ನಲ್ಲಿ ಈ ಘಟನೆ ನಡೆದಿದೆ...
ಮುಲ್ಕಿ ಅಕ್ಟೋಬರ್ 30: ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತ...
ಕೊಚ್ಚಿ ಅಕ್ಟೋಬರ್ 29: ಕೇರಳದ ಕೊಚ್ಚಿಯಲ್ಲಿ ಕ್ರಿಶ್ಚಿಯನ್ ಧಾರ್ಮಿಕ ಕೂಟದಲ್ಲಿ ನಡೆದ ತ್ರಿವಳಿ ಬಾಂಬ್ ಸ್ಪೋಟವನ್ನು ತಾನೇ ಮಾಡಿದ್ದೇನೆ ಎಂದು ವ್ಯಕ್ತಿಯೊಬ್ಬ ಪೊಲೀಸರಿಗೆ ಶರಣಾಗಿದ್ದಾರೆ. ಅಲ್ಲದೆ ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾನೆ....
ಮಂಗಳೂರು, ಅಕ್ಟೋಬರ್ 29 : ಕೊನೆಗೂ ಮಂಗಳೂರಿನ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನೊಂದಣಿ ಮಾಡಿಸಿ ತಮ್ಮ ಬ್ಯಾಂಕ್ ನಿಂದ ಹಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸದಂತೆ ಮೂವರು ಬಿಹಾರ ಮೂಲದ ಹ್ಯಾಕರ್ ಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು...
ಸೂರತ್ ಅಕ್ಟೋಬರ್ 28:ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಏಳು ಮಂದಿ ಸಾಮೂಹಿಕವಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಗುಜರಾತ್ ನ ಪಾಲನ್ಪುರ್ ಜಕತ್ನಾಕ್ ಎಂಬಲ್ಲಿ ನಡೆದಿದೆ. ವಿಷಕಾರಿ ಪದಾರ್ಥ ಸೇವಿಸಿ ಆರು ಮಂದಿ ಸಾವನ್ನಪ್ಪಿದ್ದು, ಒಬ್ಬ...
ಬಂಟ್ವಾಳ ಅಕ್ಟೋಬರ್ 27 : ಎರಡು ತಂಡಗಳ ನಡುವೆ ನಡೆದ ಸಣ್ಣ ಜಗಳ ಇದೀಗ ಚೂರಿ ಇರಿತದ ಹಂತದವರೆಗೂ ಹೋದ ಘಟನೆ ಬಂಟ್ವಾಳದ ಮೆಲ್ಕಾರ್ ನಲ್ಲಿ ನಡೆದಿದೆ. ಮೂವರ ಮೇಲೆ ಗುರುವಾರ ರಾತ್ರಿ ತಂಡವೊಂದು ದಾಳಿ...
ಮಂಗಳೂರು ಅಕ್ಟೋಬರ್ 27: ಮನೆಯಲ್ಲಿ ಮಲಗಿದ್ದ ಮಹಿಳೆಯ ಮೇಲೆ ಮಾನಭಂಗಕ್ಕೆ ಯತ್ನಿಸಿದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣ ದಾಖಲಾದ ಒಂದು ಗಂಟೆಯ ಒಳಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹರೇಕಳ...
ಮಂಗಳೂರು ಅಕ್ಟೋಬರ್ 26; ಬಿಗ್ ಬಾಸ್ ಸ್ಪರ್ಧಿಯೊಬ್ಬರು ಹುಲಿ ಉಗುರಿನ ಪೆಂಡೆಂಟ್ ಹಾಕಿಕೊಂಡು ಅರೆಸ್ಟ ಆದ ಬಳಿಕ ಇದೀಗ ಅರಣ್ಯ ಸಂರಕ್ಷಣಾ ಕಾಯಿದೆಯ ಬಗ್ಗೆ ಜನರಿಗೆ ಕುತೂಹಲ ಮೂಡಲಾರಂಭಿಸಿದೆ. ಈ ಬಗ್ಗೆ ಅರಣ್ಯ ಸಚಿವರಾದ ಈಶ್ವರ್...
ಚಿಕ್ಕಬಳ್ಳಾಪುರ ಅಕ್ಟೋಬರ್ 26: ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಟಾಟಾಸುಮೋ ಒಂದು ಡಿಕ್ಕಿ ಹೊಡೆದ ಪರಿಣಾಮ ಒಂದು ಪುಟ್ಟಮಗು ಸೇರಿದಂತೆ 13 ಮಂದಿ ಸಾವನಪ್ಪಿದ ಘಟನೆ ಚಿಕ್ಕಬಳ್ಳಾಪುರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಎದುರು...