ಮಂಗಳೂರು ಜುಲೈ 07: ಮಂಗಳೂರಿನಲ್ಲಿ ಒಂದೆಡೆ ಮುಂಗಾರು ಮಳೆ ಅಬ್ಬರವಿದ್ದರೆ ಇನ್ನೊಂದೆಡೆ ಕಳ್ಳರ ಭಯ ಪ್ರಾರಂಭವಾಗಿದ್ದು, ಕಳ್ಳತನಕ್ಕೆ ಹೆಸರು ಮಾಡಿರುವ ಚೆಡ್ಡಿ ಗ್ಯಾಂಗ್ ನಗರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೆ ಕೋಡಿಕಲ್ ನಲ್ಲಿ ನಿನ್ನೆ ರಾತ್ರಿ ಮನೆಯೊಂದರ ಕಿಟಕಿ...
ಶಿವಮೊಗ್ಗ ಜುಲೈ 07: ಕಳೆದ ಕೆಲವು ದಿನಗಳಿಂದ ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ. ಎಸ್ಕೆಡಿಆರ್ಡಿಪಿ ಸಂಸ್ಥೆಯಲ್ಲಿ (ಧರ್ಮಸ್ಥಳ ಸಂಘದ...
ಮಂಗಳೂರು ಜುಲೈ 05: ವಿಧ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ ಕೋರಿದ ಪ್ರತ್ಯೇಕ ಅರ್ಜಿಗಳ ವಿಚಾರಣೆಯ ನ್ನು ಕರ್ನಾಟಕ ಹೈಕೋರ್ಟ್ ಪೂರ್ಣಗೊಳಿಸಿದ್ದು, ಆದೇಶವನ್ನು ಕಾಯ್ದಿರಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಪಾಂಗಳದ...
ಮಂಗಳೂರು, ಜುಲೈ 03: ನಗರದ ಬಲ್ಮಠ ರೋಡ್ ಸಮೀಪ ಗುಡ್ಡ ಕುಸಿದು ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿರುವ ಘಟನೆ ನಡೆದಿದೆ. ಬಿಹಾರ ಮೂಲದ ರಾಜ್ ಕುಮಾರ್ (18) ಮತ್ತು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್...
ಮಂಗಳೂರು ಜುಲೈ 03: ದಕ್ಷಿಣಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಇದೀಗ ಅವರ ಜಾಗಕ್ಕೆ ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಯತೀಶ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ...
ಸುಳ್ಯ ಜುಲೈ 02 : ಎರಡು ವರ್ಷಗಳ ಹಿಂದೆ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸುವಲ್ಲಿ ಬೆಳ್ಳಾರೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಶರತ್ (24) ಎಂದು ಗುರುತಿಸಲಾಗಿದ್ದು,...
ಶಿವಮೊಗ್ಗ, ಜುಲೈ 02: ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಸುಮಾರು 8ಕ್ಕೂ ಅಧಿಕ ಅಂಗಡಿಗಳ ಒಳಗಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಗಾಂಧಿ ಬಜಾರ್ ನಲ್ಲಿರುವ ಬಸವೇಶ್ವರ...
ಮಂಗಳೂರು: ನಗರದ ಜೈಲಿನಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಉಳ್ಳಾಲ ನಿವಾಸಿ ಮುಹಮ್ಮದ್ ಸಮೀರ್ ಅಲಿಯಾಸ್ ಕಡಪರ ಸಮೀರ್(33) ಹಾಗೂ ಬೋಳಿಯಾರ್ ನಿವಾಸಿ ಮುಹಮ್ಮದ್ ಮನ್ಸೂರ್ (30)ಗೆ ಗಾಯಗೊಂಡವರು. ಇವರಿಬ್ಬರು ಉಳ್ಳಾಲ...
ಮಂಗಳೂರು, ಜುಲೈ 01: ಅವೈಜ್ಞಾನಿಕವಾಗಿ ಹಾಲಿನ ದರ ಏರಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಮಿನಿ ವಿಧಾನಸೌಧದ ಬಳಿ ಸಾರ್ವಜನಿಕರಿಗೆ ಹಾಲು ರಹಿತ ಚಹಾ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...