ಕಡಬ , ಏಪ್ರಿಲ್6 : ಕರಾವಳಿಯಲ್ಲಿ ಮತ್ತೆ ಶಂಕಿತ ನಕ್ಸಲರು ಕಾಣಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಚೇರು ಪ್ರದೇಶದ ಮನೆಯೊಂದಕ್ಕೆ ಗುರುವಾರ ರಾತ್ರಿ ಶಂಕಿತ ನಕ್ಸಲರ ತಂಡ ಆಗಮಿಸಿ ಊಟ ಮಾಡಿ ದಿನಸಿ...
ಕೆಲವು ಮಂಗಳಮುಖಿಯರು ರೈಲಿನಲ್ಲಿ ಬಂದು ಪ್ರಯಾಣಿಕರಿಂದ ಹಣ ಕೇಳುವುದು ಸಾಮಾನ್ಯವಾಗಿದೆ. ಯಾರೂ ಕೆಲಸ ಕೊಡುವುದಿಲ್ಲ ಅಂತಾ ಬದುಕಲು ಬೇರೆ ದಾರಿ ಇಲ್ಲದೆ ಹಣ ಕೇಳುತ್ತಾರೆ. ಕೆಲವೊಮ್ಮೆ ಹಣ ಕೊಡದಿದ್ದರೆ ಅಸಭ್ಯವಾಗಿಯೂ ವರ್ತಿಸುವ ಮೂಲಕ ಟೀಕೆಗು ಗುರಿಯಾಗುತ್ತಾರೆ. ಆದರೆ,...
ಅಡೂರ್ ಮಾರ್ಚ್ 31: ಎಝಂಕುಲಂನಲ್ಲಿ ಕಂಟೈನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ಶಿಕ್ಷಕಿ ಹಾಗೂ ಆಕೆಯ ಸ್ನೇಹಿತೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಷ್ಟು ಮಾಹಿತಿಗಳು ಲಭ್ಯವಾಗಿದ್ದು, ಮೊದಲು ಅಪಘಾತ ಪ್ರಕರಣ ಎಂದು ನಂಬಿದ್ದ ಪೊಲೀಸರಿಗೆ...
ಉಡುಪಿ, ಮಾರ್ಚ್ 30 : ರಿಕ್ಷಾ ಚಾಲಕ ವೃತ್ತಿ ಹಾಗೂ ಟೈಲ್ಸ್ ಕೆಲಸ ಮಾಡಿಕೊಂಡಿದ್ದ ಮಲ್ಪೆಯ ಮಹಮ್ಮದ್ ಪೈಜಲ್ (36) ಎಂಬ ವ್ಯಕ್ತಿಯು ಮಾರ್ಚ್ 27 ರಂದು ರಾತ್ರಿ 11 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ...
ಬೆಳ್ತಂಗಡಿ ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದವರು ಚುನಾವಣೆ ಹಿನ್ನಲೆ ತಪಾಸಣೆಯಲ್ಲಿದ್ದ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಎಂಬಲ್ಲಿ ನಡೆದಿದೆ. ಆರೋಪಿಗಳು ಪಿಕಪ್ ವಾಹನದಲ್ಲಿ ನಾಲ್ಕು ದನಗಳನ್ನು ಅಕ್ರಮವಾಗಿ ಸಾಗಿಸುತ್ತಿರುವ...
ಉಡುಪಿ ಮಾರ್ಚ್ 30: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬ್ಬಂದಿಯೊಬ್ಬರು ತಮ್ಮ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಮೃತರನ್ನು ಬಾಗಲಕೋಟೆ ಮೂಲದ ಜ್ಯೋತಿ (28) ಎಂದು...
ನವದೆಹಲಿ, ಮಾರ್ಚ್ 29: ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ...
ಬೆಂಗಳೂರು, ಮಾರ್ಚ್ 28: ಬಿಬಿಎಂಪಿಯ ದಕ್ಷಿಣ ವಲಯದ ವ್ಯಾಪ್ತಿಯಲ್ಲಿ ಬ್ಯಾಗ್ ಮಾರಾಟ ಮಾಡುತ್ತಿದ್ದ ವೃದ್ಧನನ್ನು ಬಿಬಿಎಂಪಿಯ ಮಾರ್ಷಲ್ಗಳು ತಡೆದು, ಅಮಾನವೀಯವಾಗಿ ನಡೆದುಕೊಂಡಿರುವ ಘಟನೆಯ ವಿಡಿಯೋ ವೈರಲ್ ಆಗಿದೆ. ಈ ಬಗ್ಗೆ ಬಿಜೆಪಿ ತನ್ನ ಸಾಮಾಜಿಕ ಜಾಲತಾಣದಲ್ಲಿ...
ಮಂಗಳೂರು ಮಾರ್ಚ್ 27: ಲೋಕಸಭೆ ಚುನಾವಣೆ ಹಿನ್ನಲೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಗಡಿಪಾರಾಗುತ್ತಿರುವ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳ ಸಂಖ್ಯೆ ಇದೀಗ 61ಕ್ಕೆ ಏರಿಕೆಯಾಗಿದೆ. ನಿನ್ನೆ ಮತ್ತೆ 13 ಆರೋಪಿಗಳನ್ನು...
ಬೆಳ್ತಂಗಡಿ ಮಾರ್ಚ್ 27: ತಾಯಿಯೊಬ್ಬಳು ತನ್ನ 9 ತಿಂಗಳ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾರ್ಯತ್ತಡ್ಕದಲ್ಲಿ ನಡೆದಿದೆ. ಕಳೆಂಜ ಗ್ರಾಮದ ಕಾರ್ಯತ್ತಡ್ಕ ನಿವಾಸಿ ವೆಂಕಪ್ಪ ಗೌಡರ ಪತ್ನಿ ಜಯಶ್ರೀ (29) ಹಾಗೂ...