ರೇಣುಕಾ ಸ್ವಾಮಿ ಕೊಲೆ ಕೇಸ್ ದಕ್ಷಿಣ ಭಾರತಾದ್ಯಂತ ಸೆನ್ಸೇಷನ್ ಸೃಷ್ಟಿ ಮಾಡಿದೆ. ಇದಕ್ಕೆ ಕಾರಣ ಆಗಿರೋದು ಚಾಲೆಂಜಿಂಗ್ ಸ್ಟಾರ್ ದರ್ಶನ್. ಈ ಕೊಲೆ ಕೇಸ್ನಲ್ಲಿ ಅವರು ಎರಡನೇ ಆರೋಪಿ ಆಗಿದ್ದಾರೆ. ಅವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ....
ಕೋಲ್ಕತ್ತಾ, ಜೂನ್ 17: ಸೋಮವಾರ ಬೆಳಗ್ಗೆ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿಯಲ್ಲಿ ಕಾಂಚನಜುಂಗಾ ಎಕ್ಸ್ಪ್ರೆಸ್ಗೆ ಗೂಡ್ಸ್ ರೈಲೊಂದು ಹಿಂದಿನಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅವಘಡದಲ್ಲಿ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ....
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಅವರು ಅರೆಸ್ಟ್ ಆಗಿದ್ದಾರೆ. ಅವರ ಜೊತೆ ಪವಿತ್ರಾ ಕೂಡ ಬಂಧನಕ್ಕೆ ಒಳಗಾಗಿದ್ದಾರೆ. ಸದ್ಯ ಇವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕೆ ರೇಣುಕಾ ಸ್ವಾಮಿಯ ಮೇಲೆ ಹಲ್ಲೆ...
ಮಂಗಳೂರು, ಜೂನ್ 12: ಬಿಜೆಪಿಯ ಇಬ್ಬರು ಕಾರ್ಯಕರ್ತರಿಗೆ ಉಳ್ಳಾಲ ತಾಲ್ಲೂಕಿನ ಬೋಳಿಯಾರ್ನಲ್ಲಿ ಚೂರಿ ಇರಿದ ಪ್ರಕರಣ ಸಂಬಂಧ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ‘ಬೋಳಿಯಾರ್ ನಿವಾಸಿಗಳಾದ ತಾಜುದ್ದೀನ್ ಅಲಿಯಾಸ್ ಸಿದ್ದಿಕ್, ಸರ್ವಾನ್, ಮುಬಾರಕ್, ಅಶ್ರಫ್,...
ಮಂಗಳೂರು, ಜೂನ್ 12: ಅನ್ಯಕೋಮಿನ ಇಬ್ಬರು ವಿದ್ಯಾರ್ಥಿಗಳ ಜೊತೆ ಹಿಂದೂ ಯುವತಿ ಸುತ್ತಾಟ ಆರೋಪ ಮಾಡಲಾಗಿದ್ದು, ಕಾರಿನಲ್ಲಿದ್ದ ತಂಡವನ್ನು ಸಾರ್ವಜನಿಕರು ಪೊಲೀಸರಿಗೆ ಒಪ್ಪಿಸಿರುವಂತಹ ಘಟನೆ ಮಂಗಳೂರು ಹೊರವಲಯದ ಮುಕ್ಕ ಎಂಬಲ್ಲಿ ನಡೆದಿದೆ. ಮುಕ್ಕ ಸಮೀಪ ಕಾರಿನಲ್ಲಿ...
ಉಡುಪಿ, ಜೂನ್ 11 : ಕಾಪು ತಾಲೂಕು ಬಡಾ ಎರ್ಮಾಳು ಗ್ರಾಮದ ನಿವಾಸಿ ವರ್ಷ (24) ಎಂಬ ಮಹಿಳೆಯು ಜೂನ್ 3 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 2...
ಉಡುಪಿ ಜೂನ್ 11: ಮಳೆಗಾಲದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿರುವ ಕಾರಣ ಉಡುಪಿ ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣ ಮಲ್ಪೆ ಬೀಚ್ ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ದವಾಗಿರುವ ಸಾಧ್ಯತೆ ಇದ್ದು ಪ್ರವಾಸಿಗರು ಸಮುದ್ರಕ್ಕೆ...
ಬೆಳ್ತಂಗಡಿ ಜೂನ್ 11 :ಜಾಗದ ತಕರಾರಿಗೆ ಸಂಬಂಧಿಸಿದಂತೆ ಎರಡು ವ್ಯಕ್ತಿಗಳ ನಡುವೆ ನಡೆಯುತ್ತಿರುವ ಗಲಾಟೆ ಇದೀಗ ವಾಮಾಚಾರ ಹಂತಕ್ಕೆ ತಲುಪಿದ್ದು, ವಿವಾದಿತ ಜಾಗದಲ್ಲಿ 25 ಮೇಕೆಯ ತಲೆ ಕಡಿದು ಅದರ ಜೊತೆ 25 ಮಂದಿಯ ಪೋಟೋ...
ಕೊಚ್ಚಿ: ನಾಲ್ಕು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಲಯಾಳಂ ಸಿನಿ ಇಂಡಸ್ಟ್ರಿಯ ಖ್ಯಾತ ನಟನೊಬ್ಬನನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಈ ಭಯಾನಕ ಘಟನೆ ನಡೆದಿರುವುದು ಕೇರಳದಲ್ಲಿ. ದೃಶ್ಯಂ ಚಿತ್ರವಲ್ಲದೆ ಹಲವು ಚಿತ್ರಗಳಲ್ಲಿ...
ಬೆಂಗಳೂರು, ಜೂನ್ 11: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ನಡೆದಿದೆ ಎನ್ನಲಾಗಿದೆ....