ಉಡುಪಿ ಸೆಪ್ಟೆಂಬರ್ 13: ಎಂಎಲ್ಎ ಟಿಕೆಟ್ ಗಾಗಿ ಕೋಟಿಗಟ್ಟಲೆ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾಳಿಗೆ ನಾನು ನನ್ನ ಮನೆಯಲ್ಲಿ ಆಶ್ರಯ ನೀಡಿಲ್ಲ, ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಎಂದು ಯುವ...
ಉಡುಪಿ ಸೆಪ್ಟೆಂಬರ್ 13: ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ...
ಉಡುಪಿ ಸೆಪ್ಟೆಂಬರ್ 13: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿ ಚೈತ್ರಾ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಯೊಬ್ಬರಿಂದ ಕೊಟ್ಯಾಂತರ ಹಣವನ್ನು ವಸೂಲಿ ಮಾಡಿದ್ದಾಳೆ. ಸದಾ ಹಿಂದೂ ಧರ್ಮ ಸಂಸ್ಕಾರದ ಬಗ್ಗೆ ಗಂಟೆಗಟ್ಟರೆ...
ರಾಜಸ್ಥಾನ ಸೆಪ್ಟೆಂಬರ್ 13 : ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 11 ಮಂದಿ ಸಾವನಪ್ಪಿದ ಘಟನೆ ರಾಜಸ್ಥಾನದ ಭರತ್ ಪುರ ಜಿಲ್ಲೆಯಲ್ಲಿ ನಡೆದಿದೆ. ಬಸ್ ರಾಜಸ್ಥಾನದ ಪುಷ್ಕರ್ನಿಂದ...
ಬಂಟ್ವಾಳ, ಸೆಪ್ಟೆಂಬರ್ 13: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ – ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ಸೆ.12 ರಂದು...
ಮಂಗಳೂರು ಸೆಪ್ಟೆಂಬರ್ 12: ಮಂಗಳೂರಿನಲ್ಲಿ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ಡ್ರಗ್ ಪೆಡ್ಲರ್ ನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನ್ನು ಉಳ್ಳಾಲ ನಿವಾಸಿ ಅಬ್ದುಲ್ ಸವಾಜ್ @ ಚವ್ವಾ(30) ಎಂದು ಗುರುತಿಸಲಾಗಿದೆ....
ಕೊಚ್ಚಿ ಸೆಪ್ಟೆಂಬರ್ 12: ಇಬ್ಬರು ಪುಟ್ಟ ಮಕ್ಕಳೊಂದಿಗೆ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಕೊಚ್ಚಿಯ ಕಡಮಕ್ಕುಡಿಯಲ್ಲಿ ನಡೆದಿದೆ. ಮೃತರನ್ನು ಮಿಜೋ ಜಾನಿ (39), ಅವರ ಪತ್ನಿ ಶಿಲ್ಪಾ(32) ಮತ್ತು ಅವರ ಮಕ್ಕಳು...
ಬೆಳ್ತಂಗಡಿ ಸೆಪ್ಟೆಂಬರ್ 12 : ಭಾಸ್ಕರ್ ನಾಯ್ಕ್ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಅಟ್ರಾಸಿಟಿ ಕೇಸ್ ಬಗ್ಗೆ ತನಿಖಾ ವರದಿ ನೀಡುವಂತೆ ದಕ್ಷಿಣಕನ್ನಡ ಜಿಲ್ಲಾ ಎಸ್ಪಿಗೆ ಆದೇಶಿಸಿದೆ. ಮಹೇಶ್ ಶೆಟ್ಟಿ ತಿಮರೋಡಿಯ...
ಮಂಗಳೂರು ಸೆಪ್ಟೆಂಬರ್ 11: ಮಂಗಳೂರು ಪಣಂಬೂರು ಬೀಚ್ ಪರಿಸರದಲ್ಲಿ ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಉಡುಪಿಯ ಸಾಲಿಗ್ರಾಮ ನಿವಾಸಿ ಜಯಕರ, ಶಿವಮೊಗ್ಗ ಜಿಲ್ಲೆಯ ಸಾಗರ ನಿವಾಸಿ ಆದಿತ್ಯ, ಹಾವೇರಿ...
ಮಂಗಳೂರು, ಸೆಪ್ಟೆಂಬರ್ 11: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ....