ಬಂಟ್ವಾಳ ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಉಮ್ಮರ್...
ಮಂಗಳೂರು ಅಗಸ್ಟ್ 26: ಆಟಿಕೆ ಪಿಸ್ತೂಲ್ ತೋರಿಸಿ ಕಾರು ಹಾಗೂ ಮೊಬೈಲ್ ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂದು ಗುರುತಿಸಲಾಗಿದೆ. ಪ್ರಕರಣದ...
ಶಿವಮೊಗ್ಗ ಅಗಸ್ಟ್ 25 : ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೇ್ಸ್ ನ ಕಾರ್ಯಕರ್ತೆಯೊಬ್ಬರಿಗೆ ನಿಂದನಾತ್ಮಕ ಕಾಮೆಂಟ್ ಮಾಡಿದ ಸಾಮಾಜಿಕ ಕಾರ್ಯಕರ್ತರ ಚಕ್ರವರ್ತಿ ಸೂಲಿಬೆಲೆ ವಿರುದ್ದ ಶಿವಮೊಗ್ಗ ವಿನೋಬಾನಗರದಲ್ಲಿ ದೂರು ನೀಡಿದ್ದಾರೆ. ಚಂದ್ರಯಾನ ಯಶಸ್ಸಿಗೆ ಪೂಜೆ ಮಾಡಿಸಿ ಫೊಟೋ...
ಪುತ್ತೂರು, ಆಗಸ್ಟ್ 24: ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ ಯುವತಿಯ ಕತ್ತು ಸೀಳಿ ಪರಾರಿಯಾದ ಘಟನೆ ವರದಿಯಾಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಕ್ಕದಲ್ಲೇ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಯೊಬ್ಬ...
ಬೆಳ್ತಂಗಡಿ ಅಗಸ್ಟ್ 24 : ಅಕ್ರಮವಾಗಿ ಕಡವೆಯನ್ನು ಬೇಟೆಯಾಡಿದ ಮೂವರನ್ನು ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿ ಕಪಿಲಾ ನದಿ ತೀರದಲ್ಲಿ...
ಮಂಗಳೂರು, ಆಗಸ್ಟ್ 22: ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು ದಾಳಿಗೆ ಯತ್ನಿಸಿದ್ದ ಮೂವರು ಆರೋಪಿಗಳನ್ನು ಕಾವೂರು ಪೋಲಿಸರು ಬಂಧಿಸಿದ್ದಾರೆ. ಮಂಗಳೂರು ಹೊರವಲಯದ ಕಾವೂರು ಎಂ.ವಿ.ಶೆಟ್ಟಿ ಕಾಲೇಜು ಬಳಿ ಅನ್ಯಕೋಮಿನ ವ್ಯಕ್ತಿ ಮೇಲೆ ತಂಡದಿಂದ ತಲವಾರು...
ವಿಟ್ಲ ಅಗಸ್ಟ್ 22: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದಿಂದ ಇಬ್ಬರು ವಿಧ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿಗಳನ್ನು ದೀಕ್ಷೀತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ....
ಕುಂದಾಪುರ, ಆಗಸ್ಟ್ 21: ಮಹಿಳೆಯೊಬ್ಬರು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ.ಕೊರ್ಲಹಳ್ಳಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ರವಿವಾರ ನಡೆದಿದೆ.ಬೀಜಾಡಿ ಗ್ರಾಮದ ಕೋಟೇಶ್ವರ ಎಂಬಲ್ಲಿರುವ ಫ್ಯಾಶನ್ ಡಿಸೈನ್ ಟೈಲರ್ ಮತ್ತು ಫ್ಯಾನ್ಸಿ ಸ್ಟೋರ್ಸ್...
ಹೊಳೆಹೊನ್ನೂರು, ಆಗಸ್ಟ್ 21: ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದ ಹೃದಯ ಭಾಗದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಘಟನೆಯಿಂದ ಹೊಳೆಹೊನ್ನೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾತ್ಮ ಗಾಂಧಿ ಪ್ರತಿಮೆಗೆ...
ಮಂಗಳೂರು ಆಗಸ್ಟ್ 20: ನರ್ಸಿಂಗ್ ವಿಧ್ಯಾರ್ಥಿಯೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂದು ಗುರುತಿಸಲಾಗಿದೆ. ಈತ...