ಮಂಗಳೂರು ಅಗಸ್ಟ್ 19 :ಉರ್ವಾ ಮೈದಾನದ ಬಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿಲಿಂಬಿ ನಿವಾಸಿ ಗೋಕುಲ್ದಾಸ್ ಶೆಣೈ (55) ಹಾಗೂ ಕೋಡಿಕಲ್ ನಿವಾಸಿ...
ಸುಳ್ಯ, ಆಗಸ್ಟ್ 19: ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು...
ಪುತ್ತೂರು, ಆಗಸ್ಟ್ 18:ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಿಂದೆ ಜಾಗದ ಮೋಹ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಸಂತ ಬಂಗೇರ, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ...
ಮಂಗಳೂರು, ಆಗಸ್ಟ್ 18: ನಗರದ ಪಂಪ್ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ವಿಶೇಷ ಸಾಮರ್ಥ್ಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬೈಕ್ ಅಫಘಾತ ದಲ್ಲಿ ಗಾಯಗೊಂಡು...
ಬಂಟ್ವಾಳ, ಆಗಸ್ಟ್ 17: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು...
ಬೆಂಗಳೂರು ಅಗಸ್ಟ್ 16 : ಸಾಮಾಜಿಕ ಜಾಲತಾಣದಲ್ಲಿ ಪುರುಷರನ್ನು ಆಕರ್ಷಿಸಿ ಅವರನ್ನು ಹನಿಟ್ರ್ಯಾಪ್ ಗೆ ಬೀಳಿಸುತ್ತಿದ್ದ ಗ್ಯಾಂಗ್ ಒಂದನ್ನು ಪೊಲೀಸರು ಬಲೆಗೆ ಬೀಳಿಸಿದ್ದು, ಒರ್ವ ಮಹಿಳೆ ಸೇರಿದಂತೆ ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಇಲ್ಲಿಯವರೆಗೆ 12ಕ್ಕೂ ಹೆಚ್ಚು...
ಮಂಗಳೂರು ಅಗಸ್ಟ್ 13: ಜನರಲ್ಲಿ ಕೋಮುವಾದ ಕೆರಳಿಸುವ ಮತ್ತು ದೇಶವನ್ನು ಅಸ್ಥಿರಗೊಳಿಸುವ ಮೂಲಕ ಶಾಂತಿ ಕದಡುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಪಿತೂರಿಯನ್ನು ವಿಫಲಗೊಳಿಸಲು ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ದೇಶದ 14 ಕಡೆಗಳಲ್ಲಿ ಎನ್ಐಎ ದಾಳಿ...
ಮುಂಬೈ, ಆಗಸ್ಟ್ 13: ಅನಾಥಾಶ್ರಮದಿಂದ ದತ್ತು ಪಡೆದ ಅಪ್ರಾಪ್ತ ಬಾಲಕಿಯ ಮೇಲೆ ರಾತ್ರಿ ಮಲಗಿದ್ದಾಗ ಅತ್ಯಾಚಾರ ನಡೆಸಲಾಗಿದೆ. ದತ್ತು ಪಡೆದ ಪೋಷಕರು ಆಕೆಯನ್ನು ಮತಾಂತರ ಮಾಡುವಂತೆ ಒತ್ತಡ ಹೇರಿದ್ದರು ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾರೆ. ಈ ಸಂಬಂಧ...
ಬೆಂಗಳೂರು, ಆಗಸ್ಟ್ 12: ಸ್ವಯಂ ಕೃಷಿ ಸಿನಿಮಾದ ಮೂಲಕ ಚಿತ್ರೋದ್ಯಮಕ್ಕೆ ಕಾಲಿಟ್ಟಿದ್ದ ಉದ್ಯಮಿ ವೀರೇಂದ್ರ ಬಾಬು ನನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಮಾಡಿರುವುದಾಗಿ ವೀರೇಂದ್ರ ಬಾಬು ಮೇಲೆ ಕೇಸು ದಾಖಲಾಗಿತ್ತು....
ಮುಂಬೈ, ಆಗಸ್ಟ್ 12: ಸಾಮನ್ಯವಾಗಿ ರಸ್ತೆಗಳು, ಗುಂಡಿಗಳು ಮತ್ತು ಮ್ಯಾನ್ ಹೋಲ್ ಗಳ ಕಳಪೆ ಸ್ಥಿತಿಯಿಂದ ಸಂಭವಿಸುವ ಸಾವುಗಳಿಗೆ ನಾವು ನಿಸರ್ಗವೇ ಕಾರಣ ಎಂದು ವಾದ ಮಾಡುತ್ತೇವೆ. ಆದ್ರೆ ಇಂತಹ ಘಟನೆಗಳಿಗೆ ನಿಸರ್ಗ ಕಾರಣವಲ್ಲ. ಅವು...