ಬೆಂಗಳೂರು ಎಪ್ರಿಲ್ 16: ಮಚ್ಚು ಹಿಡಿದು ಸಾರ್ವಜನಿಕ ಸ್ಥಳಗಳಲ್ಲಿ ರೀಲ್ಸ್ ಮಾಡಿ ಅರೆಸ್ಟ್ ಆಗಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನನ್ನು ಪೊಲೀಸರು ಮತ್ತೆ ಅರೆಸ್ಟ್ ಮಾಡಿದ್ದಾರೆ. ಮಚ್ಚು ಹಿಡಿದು ರೀಲ್ಸ್ ಮಾಡಿದ ಆರೋಪದಡಿ...
ಗುರುಗ್ರಾಮ್ ಎಪ್ರಿಲ್ 16: ಗುರುಗ್ರಾಮದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದ ಗಗನಸಖಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಮಹಿಳೆ ಗುರಗ್ರಾಮದ ಖಾಸಗಿ ಹೊಟೇಲ್ ಗೆ ತರಬೇತಿಗಾಗಿ ಬಂದಿದ್ದರು,...
ತೆಲಂಗಾಣ, ಏಪ್ರಿಲ್ 15: ಜಿಲ್ಲೆಯ ರಂಗಾರೆಡ್ಡಿಯ ಚೆವೆಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯ ದಾಮರಗಿರಿ ಗ್ರಾಮದಲ್ಲಿ ಸೋಮವಾರ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ ಮೃತ ಮಕ್ಕಳನ್ನು ತನು ಶ್ರೀ (4)...
ಬೆಂಗಳೂರು ಏಪ್ರಿಲ್ 14: ಬೆಂಗಳೂರಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ ನೀಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಸಂತೋಷ್ ಡೆನಿಯಲ್ ಎಂದು ಗುರುತಿಸಲಾಗಿದೆ. ಈತನನ್ನು ಕೇರಳ ಕೋಝಿಕ್ಕೋರ್ ಬಳಿಯ ಗ್ರಾಮದಿಂದ ಬಂಧಿಸಲಾಗಿದೆ....
ಮಂಗಳೂರು ಎಪ್ರಿಲ್ 14: ಉಳ್ಳಾಲ ಸಮುದ್ರ ತೀರದಲ್ಲಿ ಕುಳಿತಿದ್ದ ವೇಳೆ ದೊಡ್ಡ ಅಲೆಗೆ ಸಮುದ್ರ ಪಾಲಾಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಮಹಿಳೆಯರನ್ನು ರಕ್ಷಣೆ ಮಾಡಿದ್ದ ಶಿವಾಜಿ ಜೀವ ರಕ್ಷಕ ಸಂಘ ಮೊಗವೀರ ಪಟ್ನಾ ಇದರ ಸದಸ್ಯರಿಗೆ...
ಮಂಜೇಶ್ವರ ಎಪ್ರಿಲ್ 12: ಕುಂಜತ್ತೂರು ಬಳಿ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾದ ಮಂಗಳೂರಿನ ಆಟೋ ಚಾಲಕ ಮೊಹಮ್ಮದ್ ಷರೀಪ್ ಅವರ ಸಾವು ಕೊಲೆ ಎಂದು ಮರಣೋತ್ತರ ಪರೀಕ್ಷೆ ವರದಿಯಲ್ಲಿ ತಿಳಿದು ಬಂದಿದೆ. ಕುಂಜತ್ತೂರು ಬಳಿಯ ಅಡ್ಕಪ್ಪಳ್ಳ...
ನವದೆಹಲಿ ಎಪ್ರಿಲ್ 13: ತನ್ನ ಕಾಮತೃಷೆ ತೀರಿಸಿಕೊಳ್ಳಲು ಕಾಮುಕನೊಬ್ಬ ಬೀದಿ ನಾಯಿಗಳನ್ನು ರೇಪ್ ಮಾಡಿದ ಘಟನೆ ರಾಷ್ಟ್ರ ರಾಜಧಾನಿ ಶಾಹದಾರ ಪ್ರದೇಶದಲ್ಲಿ ನಡೆದಿದೆ. ಇದೀಗ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಂಧಿ ಮೊಹಲ್ಲಾ...
ಸುಳ್ಯ ಎಪ್ರಿಲ್ 12: ಚಲಿಸುತ್ತಿರುವ ಕಾರಿನಿಂದ ಹೊರಗೆ ಇಣುಕಿ ಹುಚ್ಚಾಟ ಮೆರೆದಿದ್ದ ಆರು ಮಂದಿ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಸಂಪಾಜೆ ಭಾಗದಿಂದ ಸುಳ್ಯದತ್ತ ವೇಗವಾಗಿ ಚಲಿಸುತ್ತಿರುವ...
ಮಂಗಳೂರು ಎಪ್ರಿಲ್ 12: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಸುರತ್ಕಲ್ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಮೂವರನ್ನು ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿ ಅವರಿಂದ 10 ಗ್ರಾಂ ಎಂಡಿಎಂಎ ನ್ನು ವಶಪಡಿಸಿಕೊಂಡಿದ್ದಾರೆ....
ದಾವಣಗೆರೆ, ಏಪ್ರಿಲ್ 11: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯವೊಂದು ನಡೆದಿದ್ದು. ಕುಡಿಯಲು ಹಣ ನೀಡಿಲ್ಲ ಎಂದು ಪಾಪಿ ಪುತ್ರನೊಬ್ಬ ತಾಯಿಯನ್ನು ಕೊಲೆ ಮಾಡಿದ ಘಟನೆ ನಡೆದಿದೆ. ದಾವಣಗೆರೆ ತಾಲೂಕು ಐಗೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ಕುಡಿಯಲು ಹಣ ನೀಡಿಲ್ಲ...