ತಿರುವನಂತಪುರಂ, ಆಗಸ್ಟ್ 05: ವ್ಯಕ್ತಿಯೊಬ್ಬ ಕೆಲ ವರ್ಷಗಳ ಬಳಿಕ ಮಗುವನ್ನು ನೋಡಲೆಂದು ಪತ್ನಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾವ ಮಾರಣಾಂತಿಕವಾಗಿ ಹಲ್ಲೆಗೈದು ಅಳಿಯನ ಹಲ್ಲು ಕಿತ್ತ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ...
ಬೆಂಗಳೂರು ಅಗಸ್ಟ್ 04 : 10 ವರ್ಷ ವಯಸ್ಸಿನ ವಿದ್ಯಾರ್ಥಿನಿ ಮೇಲೆ ಶಾಲೆಯ ಪ್ರಾಂಶುಪಾಲನೊಬ್ಬ ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಇದೀಗ ಆರೋಪಿ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್ (65) ಅವರನ್ನು ವರ್ತೂರು ಠಾಣೆ ಪೊಲೀಸರು...
ಉಡುಪಿ ಅಗಸ್ಟ್ 04 : ಪ್ಯಾರಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ವಿಶ್ವಹಿಂದೂ ಪರಿಷತ್ ಬಜರಂಗದಳ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದ ಶರಣ್ ಪಂಪ್ ವೆಲ್ ಸೇರಿದಂತೆ ಮೂವರ ಮೇಲೆ...
ತಿರುವನಂತಪುರಂ,ಆಗಸ್ಟ್ 03: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚದ ಹಣ ಪಡೆದ ಆರೋಪದ ಹಿನ್ನೆಲೆಯಲ್ಲಿ ಕೇರಳ ಪೊಲೀಸರು ಕರ್ನಾಟಕದ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲು ಕರ್ನಾಟಕದ ತಂಡ...
ಬೆಳ್ತಂಗಡಿ ಅಗಸ್ಟ್ 03: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಮುಂದುವರೆದಿದೆ. ಸಿಎಂ ಎಚ್ಚರಿಕೆಯ ನಡುವೆಯೂ ನೈತಿಕ ಪೊಲೀಸ್ ಗಿರಿ ನಡೆಯುತ್ತಿದ್ದು, ಇದೀಗ ಆಟೋದಲ್ಲಿ ಹಿಂದೂ ಯುವತಿಯನ್ನು ಕೂರಿಸಿಕೊಂಡಿದ್ದಕ್ಕೆ ದುಷ್ಕರ್ಮಿಗಳ ತಂಡ ಮುಸ್ಲಿಂ ಆಟೋ ಚಾಲಕನ ಮೇಲೆ...
ಬೆಂಗಳೂರು, ಆಗಸ್ಟ್ 02 : ಯುವತಿಯೊಬ್ಬರ ಮೇಲೆ ಅತ್ಯಾಚಾರ ಎಸಗಿರುವ ಆರೋಪದಡಿ ನೃತ್ಯ ಶಿಕ್ಷಕ ಸೇರಿ ಮೂವರನ್ನು ಕೊಡಿಗೇಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ‘ನೃತ್ಯ ಶಿಕ್ಷಕ ಆ್ಯಂಡಿ ಜಾರ್ಜ್ ಅಲಿಯಾಸ್ ಹಾಂಕ್ಲೆ ಹಾಗೂ ಸ್ನೇಹಿತರಾದ ಸಂತೋಷ್,...
ಮಂಗಳೂರು ಅಗಸ್ಟ್ 01: ಉಡುಪಿಯ ಖಾಸಗಿ ಕಾಲೇನ ಶೌಚಾಲಯದಲ್ಲಿ ವಿಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಡಿವೈಎಸ್ಪಿ ತನಿಖೆ ನಡೀತಾ ಇದೆ ಅದು ಮೊದಲು ನಡೆಯಲಿ ಎಂದರು. ಮಂಗಳೂರು ಏರ್ಪೋರ್ಟ್ ನಲ್ಲಿ ಮಾತನಾಡಿದ...
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ. ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ...
ಬೆಂಗಳೂರು, ಆಗಸ್ಟ್ 01: ಮಾಂಸ ಮಾರಾಟ ಮಳಿಗೆ ಬಗ್ಗೆ ವಿಡಿಯೊ ಸುದ್ದಿ ಬಿತ್ತರಿಸಿ ಪೊಲೀಸರಿಂದ ಜಪ್ತಿ ಮಾಡಿಸುವುದಾಗಿ ಬೆದರಿಸಿ ವ್ಯಾಪಾರಿಯೊಬ್ಬರಿಂದ ₹ 3 ಲಕ್ಷ ಸುಲಿಗೆ ಮಾಡಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಆತ್ಮಾನಂದ್...
ಮಂಗಳೂರು, ಜುಲೈ 31: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಇದೀಗ ಎಲ್ಲೆಡೆ ಹಬ್ಬಲಾರಂಭಿಸಿದ್ದು, ಮೊನ್ನೆ ತಾನೆ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದ ಬೆನ್ನಲ್ಲೆ ಇದೀಗ ಪತ್ರಕರ್ತರಿಗೂ ನೈತಿಕ ಪೊಲೀಸ್ ಗಿರಿ...