ಉಡುಪಿ ಮೇ 1 : ಮಲ್ಪೆ ಬೀಚ್ ಗೆ ಪ್ರವಾಸಕ್ಕೆ ಬಂದ ಬಾಲಕನೊಬ್ಬ ಸಮುದ್ರಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ ಬಾಲಕನ ರಕ್ಷಣೆ ಮಾಡಿದ ಘಟನೆ ನಿನ್ನೆ ನಡೆದಿದೆ. ಕುಟುಂಬದೊಂದಿಗೆ ಬಂದಿದ್ದ ಚಿಕ್ಕಬಳ್ಳಾಪುರ ಮೂಲದ ಶ್ರೇಯಸ್ (12),...
ಮಂಗಳೂರು: 2024ರ ಲೋಕಸಭಾ ಚುನಾವಣೆ ಅವಧಿಯಲ್ಲಿ ಶಸ್ತ್ರಾಸ್ತ್ರಗಳ ಬಳಕೆ ನಿರ್ಬಂಧ ಹೇರುವುದನ್ನು ಹಿಂಪಡೆಯಲು ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ರಿಷ್ಯಂತ್ ಸಿ.ಬಿ. ಅವರ ನೇತೃತ್ವದಲ್ಲಿ...
ಕೋಲಾರ: ನಗರದಲ್ಲಿ ಇವಿಎಂ ಸಾಗಿಸುತ್ತಿದ್ದಂತ ವಾಹನವೊಂದು ಟೈಯರ್ ಸ್ಪೋಟಗೊಂಡ ಪರಿಣಾಮ ನಡು ರಸ್ತೆಯಲ್ಲೇ ನಿಲ್ಲುವಂತೆ ಆಗಿದೆ. ಬಳಿಕ ರಸ್ತೆಯಲ್ಲೇ ವಾಹನ ರಿಪೇರಿ ಕಾರ್ಯ ನಡೆಯುತ್ತಿದ್ದು, ಪೊಲೀಸರಿಂದ ಬಿಗಿ ಭದ್ರತೆಯನ್ನು ಕೈಗೊಳ್ಳಲಾಗಿದೆ. ನಿನ್ನೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ...
ಮಂಗಳೂರು ಎಪ್ರಿಲ್ 20:ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ. ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಮಾತನಾಡಿದ ಅವರು...
ಬೆಂಗಳೂರು ಎಪ್ರಿಲ್ 19: ಕನ್ನಡದ ಸೆಲೆಬ್ರಿಟಿ ಜೋಡಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರ ಮೇಲೆ ಕಿಡಿಗೇಡಿಗಳ ಗುಂಪೊಂದು ಹಲ್ಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ....
ಹುಬ್ಬಳ್ಳಿ ಎಪ್ರಿಲ್ 18: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು ಆಕೆಯ ಸಹಪಾಠಿಯೊಬ್ಬ 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ...
ಬೆಂಗಳೂರು ಎಪ್ರಿಲ್ 17: ವಿಮಾನ ನಿಲ್ದಾಣದಲ್ಲಿ ನಿರ್ಬಂದಿತ ಪ್ರದೇಶದಲ್ಲಿ ವಿಡಿಯೋ ಬ್ಲಾಗ್ ಮಾಡಿದ ಆರೋಪದ ಮೇಲೆ ಯೂಟ್ಯೂರ್ ವಿಕಾಸ್ ಗೌಡ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದೀಗ ಕಟೆಂಟ್ ಗಾಗಿ ಮಾಡಲು ಹೋಗಿ ಯುಟ್ಯೂಬರ್ ಗಳು...
ಹೈದರಾಬಾದ್ ಎಪ್ರಿಲ್ 16: ಸೆಕೆಂಡ್ ಹ್ಯಾಂಡ್ ಕಾರಿನ ಮಾರಾಟಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ತಂಡವೊಂದು 1 ಕೋಟಿ ಬೆಲೆ ಬಾಳುವ ಲ್ಯಾಂಬೋರ್ಗಿನಿ ಕಾರಿಗೆ ರಸ್ತೆ ಮಧ್ಯೆಯೆ ಬೆಂಕಿ ಹಚ್ಚಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಸದ್ಯ...
ಬೆಂಗಳೂರು ಎಪ್ರಿಲ್ 14 : ತನ್ನ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದ ಜೈಲು ಸೇರಿದ್ದ ಆರೋಪಿ ತಾಯಿ ಗಂಗಾದೇವಿ ಜೈಲಿಗೆ ಹೋದ ದಿನವೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ಮಕ್ಕಳನ್ನ ಕೊಲೆಗೈದ ಪ್ರಕರಣಕ್ಕೆ...
ಮಂಗಳೂರು ಎಪ್ರಿಲ್ 14 : ಕ್ಷುಲ್ಲಕ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಸೆಲೂನ್ ಮಾಲಕನಿಗೆ ಚೂರಿಯಿಂದ ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಬರೀಮಾರದ ಆನಂದ ಸಪಲ್ಯ (49)...