ಮಂಗಳೂರು ನವೆಂಬರ್ 27: ಎರಡು ಶಾಲೆಗಳಿಗೆ ಕಳ್ಳರು ನುಗ್ಗಿ ಒಂದು ಶಾಲೆಯಲ್ಲಿ ಪಿಕ್ನಿಕ್ ಗಾಗಿ ಮಕ್ಕಳಿಂದ ಸಂಗ್ರಹಿಸಿಟ್ಟಿದ್ದ ಹಣವನ್ನು ಕಳ್ಳರು ಕಳ್ಳತನ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರ್, ಕೊಲ್ಯದಲ್ಲಿ ಕಳೆದ ರಾತ್ರಿ ನಡೆದಿದೆ....
ಕೇರಳ ನವೆಂಬರ್ 26: ಲಕ್ಷಾಂತರ ಅಯ್ಯಪ್ಪ ಭಕ್ತರ ಪವಿತ್ರ ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಸಿಬ್ಬಂದಿ ನಿಂತು ಗ್ರೂಪ್ ಪೋಟೋ ತೆಗೆದುಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ. ಈ ಚಿತ್ರವನ್ನು ಶನಿವಾರ ತೆಗೆಯಲಾಗಿದ್ದು, ಇದರಲ್ಲಿ ಸಮವಸ್ತ್ರದಲ್ಲಿರುವ ಸುಮಾರು...
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಹುಬ್ಬಳ್ಳಿ ನವೆಂಬರ್ 25: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ಮಂಗಳೂರಿನ ಇಬ್ಬರು ದರೋಡೆಕೋರರಿಗೆ ಹುಬ್ಬಳ್ಳಿ ಪೊಲೀಸರು ಗುಂಡಿನ ರುಚಿ ತೋರಿಸಿದ್ದಾರೆ. ಮಂಗಳೂರಿನ ಕುರ್ತಾ ಅಲಿಯಾಸ್...
ಪುತ್ತೂರು ನವೆಂಬರ್ 25: ಮೃತಪಟ್ಟ ಕೂಲಿ ಕಾರ್ಮಿಕನ ಶವವನ್ನು ಮನೆಯ ಹತ್ತಿರದ ರಸ್ತೆ ಬದಿ ಇರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹೆನ್ರಿ ತಾವೋ,...
ಮಂಗಳೂರು ನವೆಂಬರ್ 23: ನಟೋರಿಯಸ್ ರೌಡಿಯನ್ನು ವಶಕ್ಕೆ ಪಡೆಯಲು ಹೋದ ಪೊಲೀಸರ ಮೇಲೆ ಮಚ್ಚು ಬೀಸಿ ಕೊಲೆಗೆ ಯತ್ನಿಸಿದ ಘಟನೆ ತಲಪಾಡಿಯಲ್ಲಿ ನಡೆದಿದೆ. ಉಳ್ಳಾಲದ ನಟೋರಿಯಸ್ ರೌಡಿ ದಾವೂದ್ ಸಿಸಿಬಿ ಪೊಲೀಸರ ಮೇಲೆ ದಾಳಿ ನಡೆಸಿದವನಾಗಿದ್ದು,...
ಕೇರಳ ನವೆಂಬರ್ 22: ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿಯೋಬ್ಬಳು ಹಾಸ್ಟೆಲ್ ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದ ಪತ್ತನಂತಟ್ಟದಲ್ಲಿ ನಡೆದಿದ್ದು ಘಟನೆ ಸಬಂಧ ಮೂವರು ಸಹಪಾಠಿ ವಿದ್ಯಾರ್ಥಿನಿಯರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ಅಮ್ಮು...
ಬೆಳ್ತಂಗಡಿ ನವೆಂಬರ್ 22: ಯುವಕನೊಬ್ಬ ತನ್ನ ಹೊಸ ಹರಿದ ಜೀನ್ಸ್ ರೀತಿಯ ಪ್ಯಾಂಟ್ ಧರಿಸಿ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನ ಪ್ಯಾಂಟ್ ಗೆ ಸೂಜಿಯಿಂದ ಹೊಲಿದ ಘಟನೆ ನಡೆದಿದ್ದು, ಇದೀಗ ಅದರ...
ಕಾಸರಗೋಡು ನವೆಂಬರ್ 22: ಪೊಲೀಸ್ ಇಲಾಖೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ನಿಯನ್ನು ಪತಿ ತಲವಾರ್ ನಿಂದ ಹಲ್ಲೆ ಮಾಡಿ ಕೊಲೆಗೈದ ಘಟನೆ ಕಾಸರಗೋಡಿನಲ್ಲಿ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಮೃತರನ್ನು ಕಾಸರಗೋಡು ಚಂದೇರ...
ಉಡುಪಿ ನವೆಂಬರ್ 21: ತಾನು ಹೋಮ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಮನೆಯೊಂದರಿಂದ 31 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಹೋಮ್ ನರ್ಸ್ ನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಕೊಪ್ಪಳ ಜಿಲ್ಲೆ...