ಮಂಗಳೂರು ಜೂನ್ 14: ಯುವಕನೊಬ್ಬ ತನ್ನ ಗರ್ಲ್ ಪ್ರೆಂಡ್ ಪೋಟೋ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಹಣ ವಸೂಲಿ ಮಾಡಿದ ಪ್ರಕರಣ ನಡೆದಿದ್ದು, ಇದೀಗ ಸಂತ್ರಸ್ಥ ಯುವತಿ ಯುವಕನ ವಿರುದ್ದ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಕೋಲಾರ, ಜೂನ್ 14: ತಂದೆಯೊಬ್ಬ ತನ್ನ 2 ವರ್ಷದ ಹೆಣ್ಣು ಮಗುವನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಮುಳಬಾಗಲು ತಾಲ್ಲೂಕಿನ ಕೆ.ಬಿ.ಕೊತ್ತೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಆರೋಪಿಯನ್ನು ಕೊತ್ತೂರು ಗ್ರಾಮದ 32 ವರ್ಷದ ಗಂಗಾಧರ್ ಎಂದು...
ಬೆಂಗಳೂರು, ಜೂನ್ 13: ಉರ್ದು ಭಾಷೆಯಲ್ಲಿ ದೇವರ ನಾಮಫಲಕ ಹಾಕಿದ್ದಕ್ಕೆ “ನೀವೇನು ಪಾಕಿಸ್ತಾನದಲ್ಲಿ ಇದ್ದೀರಾ” ಅಂತಾ ಹೋಟೆಲ್ನಲ್ಲಿ ರಾದ್ಧಾಂತ ನಡೆಸಿರೋ ಘಟನೆ ಬೆಂಗಳೂರಿನ ಸಹಕಾರ ನಗರದಲ್ಲಿ ನಡೆದಿದೆ. ಸ್ಟಾರ್ ಬ್ರಿಯಾನಿ ಹೋಟೆಲ್ನಲ್ಲಿ ಊಟಕ್ಕೆ ಬಂದಿದ್ದ ಮೂವರು...
ಮಂಗಳೂರು ಜೂನ್ 12: ಅಕ್ರಮವಾಗಿ ಮಾದಕವಸ್ತುವನ್ನು ಮಾರಾಟ ಮಾಡಲು ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಕೆ.ಸಿ ರೋಡ್ ತಲಪಾಡಿ ನಿವಾಸಿಯಾಗಿರುವ ಅಬ್ಬುಲ್ ರಶೀದ್ ಮೊಯದ್ದೀನ್ (41), ದೇರಳಕಟ್ಟೆಯ ಪಿ ಆರೀಫ್ (40) ಎಂದು ಗುರುತಿಸಲಾಗಿದೆ....
ಚಿತ್ರದುರ್ಗ ಜೂನ್ 12: ಫಾರ್ಚುನರ್ ಕಾರು ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂರು ತಿಂಗಳ ಮಗು ಸೇರಿದಂತೆ ಮೂವರು ಸಾವನಪ್ಪಿರುವ ಘಟನೆ ಚಿತ್ರದುರ್ಗ ಸಮೀಪದ ರಾಷ್ಟ್ರೀಯ ಹೆದ್ದಾರಿ 4 ರ ವಿಜಾಪುರ...
ಬೆಂಗಳೂರು, ಜೂನ್ 12: ಇತ್ತೀಚೆಗಷ್ಟೇ ಕುಂದಾಪುರದಲ್ಲಿ ಹಿಂದೂ ಯುವತಿ ಜೊತೆ ಮುಸ್ಲಿಂ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ ಪ್ರಕರಣದ ಬೆನ್ನಲ್ಲೇ ಇದೀಗ ಬೆಂಗಳೂರು ನಗರದಲ್ಲಿ ಲವ್ ಜಿಹಾದ್ಗೆ ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಯುವಕನ ಮೋಸದ ಬಗ್ಗೆ...
ಉಪ್ಪಿನಂಗಡಿ ಜೂನ್ 12 : ಕ್ಷುಲ್ಲಕ ಕಾರಣಕ್ಕೆ ಎರಡು ವಿಧ್ಯಾರ್ಥಿಗಳ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣ ಪರಿಸರದಲ್ಲಿ ನಡೆದಿದೆ. ಇದೀಗ 8 ಮಂದಿ ವಿದ್ಯಾರ್ಥಿಗಳ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ...
ಉಪ್ಪಿನಂಗಡಿ, ಜೂನ್ 11: ಟ್ಯಾಂಕರ್ ಲಾರಿ ತಡೆದು ತಂಡವೊಂದು ಚಾಲಕನ ಮೇಲೆ ದಾಳಿ ನಡೆಸಿ ನಗದು ದೋಚಿ ಪರಾರಿಯಾಗಿರುವ ಘಟನೆ ಉಪ್ಪಿನಂಗಡಿ ಸಮೀಪದಲ್ಲಿ ನಡೆದಿದೆ. ಸುರತ್ಕಲ್ ನಿವಾಸಿ ಆಸ್ಕರ್ ವಿನ್ಸೆಂಟ್ ಸೋನ್ಸ್ (61) ಹಲ್ಲೆಗೊಳಗಾದ ವ್ಯಕ್ತಿ....
ಮಧುಗಿರಿ: ಒಂದು ವರ್ಷದ ಹೆಣ್ಣು ಮಗುವನ್ನು ತಾಯಿಯೇ ಬ್ಲೆಡ್ ನಿಂದ ಕೈಯನ್ನು ಕೊಯ್ದು ಹತ್ಯೆ ಮಾಡಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಕ್ರಿತೀಶ್ (1) ಕೊಲೆಯಾದ ಮಗು. ಶ್ವೇತಾ ಹತ್ಯೆ ಮಾಡಿದ ತಾಯಿ. ಪಟ್ಟಣದ ಡೂಂ...
ಬಂಟ್ವಾಳ, ಜೂನ್ 09 : ಅಡಿಕೆ ಮರದಿಂದ ಅಡಿಕೆ ತೆಗೆಯುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕನೋರ್ವ ಸಾವನ್ನಪ್ಪಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಮಲಾಯಿಬೆಟ್ಟು ಎಂಬಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ವರದಿಯಾಗಿದೆ. ಬೋಳಿಯಾರು ...