ಪುತ್ತೂರು ನವೆಂಬರ್ 08: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು...
ಪುತ್ತೂರು ನವೆಂಬರ್ 08: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂದಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರು ಪೊಲೀಸರು ಕರೆತಂದಿದ್ದಾರೆ....
ಪುತ್ತೂರು ನವೆಂಬರ್ 7: ಅಕ್ಷಯ್ ಕಲ್ಲೇಗ ಕೊಲೆ ಗೆಳೆಯರ ನಡುವೆ ನಡೆದ ಗಲಾಟೆಯಿಂದ ಆಗಿದ್ದು, ಇದು ಪೊಲೀಸ್ ಇಲಾಖೆಯ ವೈಫಲ್ಯ ಅಂತ ಹೇಳಲಿಕ್ಕ ಆಗುವುದಿಲ್ಲ ಎಂದು ಶಾಸಕ ಅಶೋಕ ರೈ ತಿಳಿಸಿದ್ದಾರೆ. ಗೆಳೆಯರಿಂದಲೇ ಹತ್ಯೆಗೀಡಾಗಿದ್ದ ಅಕ್ಷಯ್...
ಪುತ್ತೂರು ನವೆಂಬರ್ 07: ನಿನ್ನೆ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಅಕ್ಷಯ್ ಕಲ್ಲೇಗ ಅವರ ಶವಯಾತ್ರೆಗೆ ಪೊಲೀಸರು ಅಡ್ಡಿಪಡಿಸಿದ್ದಾರೆ. ನಿನ್ನೆ ತಡರಾತ್ರಿ ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಎಂಬ ಯುವಕನನ್ನು ದುಷ್ಕರ್ಮಿಗಳ ತಂಡವೊಂದು ತಲವಾರು...
ಕುಂದಾಪುರ ನವೆಂಬರ್ 05: ಪುಟಾಣಿ ಮಕ್ಕಳ ಯಕ್ಷಗಾನವನ್ನು ಕ್ಷುಲ್ಲಕ ರಾಜಕಾರಣಕ್ಕೆ ಅರ್ಧಕ್ಕೆ ನಿಲ್ಲಿಸಿದ ಘಟನೆ ಕುಂದಾಪುರ ತಾಲೂಕಿನ ಹೇರಿಕುದ್ರುವಿನಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದ್ದು ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಕರಾವಳಿಯ ಗಂಡುಕಲೆ ಎಂದೇ...
ಕಾಣಿಯೂರು ನವೆಂಬರ್ 5 : ಗಂಡ –ಹೆಂಡತಿ ಜಗಳ ವಿಪರೀತ ಮಟ್ಟಕ್ಕೆ ತಿರುಗಿ ಪತ್ನಿಯ ಸಾವಿನಲ್ಲಿ ಅಂತ್ಯವಾದ ಘಟನೆ ಕಡಬ ತಾಲೂಕಿನ ಕುದ್ಮಾರು ಗ್ರಾಮದ ಚಾಪಲ್ಲ ಎಂಬಲ್ಲಿ ನವೆಂಬರ್ 04ರಂದು ಸಂಜೆ ನಡೆದಿದೆ. ಮೃತರನ್ನು ಕುಸುಮ...
ಬೆಂಗಳೂರು ನವೆಂಬರ್ 05: ಬೆಂಗಳೂರನ ಗಣಿ ಮತ್ತು ಭೂ ವಿಜ್ಞಾನ ಇಲಾಾಖೆಯ ಮಹಿಳಾ ಅಧಿಕಾರಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಗಣಿ-ಭೂವಿಜ್ಞಾನ ಇಲಾಖೆ ಡೆಪ್ಯುಟಿ ಡೈರೆಕ್ಟರ್...
ತಮಿಳುನಾಡು ನವೆಂಬರ್ 03: ತಮ್ಮ ಮನೆಯವರನ್ನು ವಿರೋಧಿಸಿ ಮದುವೆಯಾದ ಪ್ರೇಮಿಗಳನ್ನು ಮದುವೆಯಾದ ಮೂರು ದಿನಗಳ ನಂತರ ಕತ್ತು ಕೊಯ್ದು ಹತ್ಯೆ ಮಾಡಿದ ಘಟನೆ ಚೆನ್ನೈನಲ್ಲಿ ನಡೆದಿದೆ. ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20...
ಬೆಳ್ತಂಗಡಿ ಅಕ್ಟೋಬರ್ 03: ಮಹಿಳೆಯೊಬ್ಬರ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೆಳಾಲು ಗ್ರಾಮದ ಮಾಚಾರುವಿನಲ್ಲಿ ನಡೆದಿದ್ದು, ಕೊಲೆ ಪ್ರಕರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ಶಶಿಕಲಾ (27) ಎಂದು ಗುರುತಿಸಲಾಗಿದೆ....
ನವದೆಹಲಿ ನವೆಂಬರ್ 13: ಸೋಷಿಯಲ್ ಮೀಡಿಯಾ ಸೆನ್ಸೇಷನ್ ಎಲ್ವಿಶ್ ಯಾದವ್ ಆಯೋಜಿಸಿದ್ದ ರೇವ್ ಪಾರ್ಟಿಗಳಿಗೆ ಹಾವು ಮತ್ತು ಅವುಗಳ ವಿಷವನ್ನು ಸರಬರಾಜು ಮಾಡುತ್ತಿದ್ದ ಐವರನ್ನು ನೋಯ್ಡಾದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿ ಮತ್ತು ಅದರ...