ಮುಂಬೈ ನವೆಂಬರ್ 03: ಸದಾ ಸಾರ್ವಜನಿಕ ಸ್ಥಳಗಳಲ್ಲಿ ತನ್ನ ವಿಚಿತ್ರ ಡ್ರೆಸ್ ಗಳಿಂದ ಸುದ್ದಿಯಲ್ಲಿರುವ ಮಾಜಿ ಬಿಗ್ ಬಾಸ್ ಸ್ಪರ್ಧಿ ಉರ್ಫಿ ಜಾವೇದ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂಬ ಸುದ್ದಿ ವೈರಲ್ ಆಗಿದ್ದು, ಅದಕ್ಕೆ...
ಮಂಗಳೂರು ನವೆಂಬರ್ 03: ತನ್ನ ಲವರ್ ಔಟಿಂಗ್ ಗೆ ಕರೆದರೆ ಬರಲಿಲ್ಲ ಎಂದು ಸಿಟ್ಟಿಗೆದ್ದ ಯುವಕನೊಬ್ಬ ಆಕೆ ಕೆಲಸಕ್ಕಿದ್ದ ಪಿಜಿಗೆ ಕಲ್ಲು ತೂರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸೆಂಟ್ ಆಗ್ನೇಸ್ ಕಾಲೇಜು ಬಳಿ...
ಹಾಸನ ನವೆಂಬರ್ 2: ತನ್ನ ತಾಯಿಯನ್ನು ನಿಂದಿಸಿದ್ದಕ್ಕೆ ಸ್ವಂತ ಮಾವನನ್ನು ಅಳಿಯ ಕೊಂದ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹೋಬಳಿ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಪ್ರಭುಸ್ವಾಮಿ (50) ಎಂದು ಗುರುತಿಸಲಾಗಿದೆ....
ಕಾಸರಗೋಡು ನವೆಂಬರ್ 2: ಅಂಗಡಿಯ ಮಾಲೀಕನ ಮೊಬೈಲ್ ನ್ನು ಅಂಗಡಿಗೆ ಸಾಮಾನು ತೆಗೆದುಕೊಳ್ಳಲು ಬಂದಿದ್ದ ಗ್ರಾಹಕನೊಬ್ಬ ಕಳ್ಳತನ ಮಾಡಿದ ಘಟನೆ ಕಾಸರಗೋಡಿನ ಬೇಕಲ ಠಾಣಾ ವ್ಯಾಪ್ತಿಯ ಚಿತ್ತಾರಿಯಲ್ಲಿ ನಡೆದಿದೆ. ಚಿತ್ತಾರಿ ಚೇಟುಕುಂಡು ಎಂಬಲ್ಲಿನ ಸೂಪರ್ ಮಾರ್ಕೆಟ್...
ಉಡುಪಿ ಅಕ್ಟೋಬರ್ 31: ಬೈಂದೂರಿನ ಉದ್ಯಮಿಗೆ ಬಿಜೆಪಿ ಟಿಕೆಟ್ ಕೋಡಿಸುತ್ತೇನೆ ಎಂದು ಹೇಳಿ ಕೋಟ್ಯಾಂತರ ಹಣ ವಂಚಿಸಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಹಿಂದೂ ಕಾರ್ಯಕರ್ತೆ ಚೈತ್ರಾಳನ್ನು ವಿಚಾರಣೆಗಾಗಿ ಕೋಟ ಪೊಲೀಸರು ಉಡುಪಿಗೆ ಕರೆದುಕೊಂಡು ಬಂದಿದ್ದಾರೆ. ಚೈತ್ರಾಳ...
ಪುತ್ತೂರು ಅಕ್ಟೋಬರ್ 31: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ ಕುಮಾರ್ ರೈ ರವರ ಹಳೆಯ ಮನೆಯಿಂದ ಅಡಿಕೆ ಕಳ್ಳತನ ಮಾಡಿದ 4 ಮಂದಿ ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ...
ಕೇರಳ ಅಕ್ಟೋಬರ್ 31: ಕೊಚ್ಚಿಯಲ್ಲಿ ಕ್ರೈಸ್ತ ಸಮುದಾಯ ನಡೆಸುತ್ತಿದ್ದ ಸಾಮೂಹಿಕ ಪ್ರಾರ್ಥನೆ ವೇಳೆ ಬಾಂಬ್ ಸ್ಪೋಟಿಸಿ ಮೂರು ಜನರ ಸಾವಿಗೆ ಕಾರಣನಾಗಿದ್ದ ಆರೋಪಿ ಡೊಮಿನಿಕ್ ಮಾರ್ಟಿನ್. .ಯುಟ್ಯೂಬ್ ನೋಡಿ ಬಾಂಬ್ ತಯಾರಿಸಿದ್ದ ಎಂಬ ವಿಚಾರ ಇದೀಗ...
ಬೆಂಗಳೂರು ಅಕ್ಟೋಬರ್ 31: ಕುಡಿದು ಕಾರು ಚಲಾಯಿಸಿದಲ್ಲದೇ ಪೊಲಿಸ್ ಅಧಿಕಾರಿಯೊಬ್ಬರಿಗೆ ನೀನು ಮುಸ್ಲಿಂ ಎಂದು ಧರ್ಮ ನಿಂಧನೆ ಮಾಡಿದ ಆರೋಪದ ಮೇಲೆ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ನಗರದ ಯಲಹಂಕ...
ಬೆಂಗಳೂರು ಅಕ್ಟೋಬರ್ 30 : ಬೆಂಗಳೂರಿನ ಲುಲು ಮಾಲ್ ನಲ್ಲಿ ಮಧ್ಯವಯಸ್ಸಿನ ವ್ಯಕ್ತಿಯೊಬ್ಬರು ಯುವತಿಯನ್ನು ಅಶ್ಲೀಲವಾಗಿ ಸ್ಪರ್ಶಿಸುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಲುಲು ಮಾಲ್ ನಲ್ಲಿ ಈ ಘಟನೆ ನಡೆದಿದೆ...
ಮುಲ್ಕಿ ಅಕ್ಟೋಬರ್ 30: ಮಹಿಳೆಯೊಬ್ಬರು ಅಸಹಜವಾಗಿ ಸಾವನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಟೀಲು ಸಮೀಪದ ಕೊಂಡೇಲಾ ಗ್ರಾಮದ ದುರ್ಗಾ ನಗರದಲ್ಲಿ ನಡೆದಿದ್ದು, ಕೊಲೆ ಆರೋಪದ ಮೇಲೆ ಆಕೆಯ ಮಗನನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತ...