ಮಂಗಳೂರು ಅಕ್ಟೋಬರ್ 22: ತಮ್ಮ ವೀಸಾ ಅವಧಿ ಮುಗಿದರೂ ಮಂಗಳೂರಿನಲ್ಲಿದ್ದ ಇಬ್ಬರು ವಿದೇಶಿಯರನ್ನು ಕದ್ರಿ ಪೊಲೀಸರು ವಶಕ್ಕ ಪಡೆದಿದ್ದಾರೆ. ವಶಕ್ಕೆ ಪಡೆದವರನ್ನು ಘಾನಾ ದೇಶದ ಸಲಾಂ ಕ್ರಿಸ್ಟೆನ್ ಮತ್ತು ನೈಜೀರಿಯಾದ ಅಂಕಿತೋಲ ಎಂಬ ಇಬ್ಬರು ವೀಸಾ...
ಉಡುಪಿ, ಅಕ್ಟೋಬರ್ 21: ಸಮಾಜದ ಪ್ರತಿಯೊಬ್ಬ ನಾಗರಿಕರು ಕಾನೂನುಗಳನ್ನು ಪಾಲಿಸಿದ್ದಲ್ಲಿ ಅಪರಾಧಿಕ ಪ್ರಕರಣಗಳಿಂದ ದೂರ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ರವರು ತಿಳಿಸಿದರು. ನಗರದ ಚಂದು ಮೈದಾನದ...
ಮಂಗಳೂರು ಅಕ್ಟೋಬರ್ 21: ನಿವೃತ್ತ ಅರಣ್ಯಾಧಿಕಾರಿಯೊಬ್ಬರಿಂದ ಬಿಲ್ ಪಾವತಿ ಗೆ ಬಿಲ್ ಮೊತ್ತದ 15 % ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ...
ಬೆಂಗಳೂರು ಅಕ್ಟೋಬರ್ 21: ಬೆಂಗಳೂರಿನಲ್ಲಿ ನಡೆದ ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ ವರ್ಲ್ಡಕಪ್ ಮ್ಯಾಚ್ ವೇಳೆ ಪೊಲೀಸ್ ಅಧಿಕಾರಿಯೊಬ್ಬರು ಪಾಕಿಸ್ತಾನ ಅಭಿಮಾನಿಗೆ ಪಾಕಿಸ್ತಾನ ಜಿಂದಾಬಾದ್ ಹೇಳದಂತೆ ತಡೆಯೊಡ್ಡಿದ ಘಟನೆ ನಡೆದಿದ್ದು, ಇದೀಗ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ...
ಪಡುಬಿದ್ರಿ ಅಕ್ಟೋಬರ್ 21: ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ನಾಪತ್ತೆಯಾಗಿರುವ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾಪತ್ತೆಯಾಗಿರವವರು ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್, ಕಾಪು ಜನಾರ್ದನ ದೇವಸ್ಥಾನ...
ಬಂಟ್ವಾಳ, ಅಕ್ಟೋಬರ್ 20: ದನಗಳನ್ನು ಕಡಿದು ಮಾಂಸ ಮಾಡಿದ ಬಳಿಕ ಉಳಿದ ತ್ಯಾಜ್ಯ ವಸ್ತುಗಳನ್ನು ರಸ್ತೆ ಬದಿಯಲ್ಲಿ ಎಸೆದು ಹೋಗಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೆಲಿಂಜ ಬಸ್ ನಿಲ್ದಾಣದ ಬಳಿ ನಡೆದಿದೆ. ಕಲ್ಲಡ್ಕ...
ಬಂಟ್ವಾಳ, ಅಕ್ಟೋಬರ್ 20: ಪ್ರೇಮ ವೈಫಲ್ಯ ಕಂಡ ಕಾರಣಕ್ಕಾಗಿ ಮಾನಸಿಕವಾಗಿ ನೊಂದುಕೊಂಡ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿ...
ಪುಣೆ ಅಕ್ಟೋಬರ್ 19: ಆನ್ ಲೈನ್ ಗೇಮಿಂಗ್ ಆ್ಯಪ್ ಡ್ರಿಮ್ 11 ನಲ್ಲಿ 1.5 ಕೋಟಿ ಹಣ ಗೆದ್ದ ಸಬ್ ಇನ್ಸ್ಪೆಕ್ಟರ್ ಸಸ್ಪೆಂಡ್ ಆದ ಘಟನೆ ಪಿಂಪ್ರಿ ಚಿಂಚ್ವಾಡ್ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಪುಣೆಯ ಪಿಂಪ್ರಿ...
ಮಂಗಳೂರು ಅಕ್ಟೋಬರ್ 19 : ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯುತ್ತಿರುವ ವ್ಯಾಪಾರ ಧರ್ಮದಂಗಲ್ ವಿಚಾರಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಕೋಮು ಸಾಮರಸ್ಯಕ್ಕೆ ಧಕ್ಕೆ ತಂದ ಆರೋಪದ...
ವಿಜಯಪುರ ಅಕ್ಟೋಬರ್ 18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದ ಯುವಕರ ಮೇಲೆ ಟ್ರಕ್ ಒಂದು ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ....