ಮಂಗಳೂರು ಜನವರಿ 09: ನಟೋರಿಯಸ್ ರೌಡಿಶೀಟರ್ ಮೇಲೆ ಮಂಗಳೂರು ಪೋಲೀಸರು ಶೂಟೌಟ್ ಮಾಡಿದ್ದಾರೆ. ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಸುಳ್ಯದ ಕೆವಿಜಿ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆಯಲ್ಲಿ ಶರಣ್ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಜೆಪ್ಪು ಮಹಾಕಾಳಿ...
ಸುಳ್ಯ ಜನವರಿ 09: ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಪ್ರೋ. ರಾಮಕೃಷ್ಣ ಅವರ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನಿಂದ ಜೀವಾವದಿ ಜೈಲು ಶಿಕ್ಷೆಗೊಳಗಾಗಿದ್ದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ನಿರ್ದೇಶಕ ಡಾ. ರೇಣುಕಾಪ್ರಸಾದ್ ಕೆ.ವಿ.ಗೆ ಸುಪ್ರೀಂ...
ಮಂಗಳೂರು, ಜನವರಿ 09: ನಗರದ ಬೈಕಂಪಾಡಿ ಬಳಿಯ ಪ್ರೈಮಸಿ ಇಂಡಸ್ಟ್ರೀಸ್ ಲಿಮಿಟೆಡ್ ನ ಫರ್ಫ್ಯೂಮ್ ಫ್ಯಾಕ್ಟರಿಯಲ್ಲಿ ನಿನ್ನೆ ತಡರಾತ್ರಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ನಡೆದಿದೆ. ತಡರಾತ್ರಿ ಸುಮರು 1 ಘಂಟೆ ಸುಮಾರಿಗೆ ಪ್ರೈಮಸಿ...
ಮಂಗಳೂರು ಜನವರಿ 07 : ಕಚೇರಿಯಲ್ಲಿ ಕೆಲಸ ನಿರ್ವಹಿಸುವ ಹೊರಗುತ್ತಿಗೆ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಅಲಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ...
ಬೆಂಗಳೂರು ಜನವರಿ 06 : ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳದ ವಿರುದ್ದ ಮಾತನಾಡಿದ್ದಕ್ಕೆ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಪತ್ನಿ ಸರೋಜಾ ಹೈಕೋರ್ಟ್ ಮುಂದೆ ಹಾಜರಾಗಿದ್ದು, ನ್ಯಾಯಾಲಯ ಗುರುವಾರ ಮತ್ತೂಮ್ಮೆ ಖುದ್ದು...
ಮಂಗಳೂರು ಜನವರಿ 05: ಮದುವೆಯ ವೇಳೆ ಮದುಮಗನ ಮಾಜಿ ಪ್ರೇಯಸಿ ಪೊಲೀಸರೊಂದಿಗೆ ಎಂಟ್ರಿ ಕೊಟ್ಟು ಹೈಡ್ರಾಮಾ ಕ್ರಿಯೆಟ್ ಮಾಡಿದ ಘಟನೆ ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಉಳ್ಳಾಲ ತಾಲೂಕಿನ ಬೀರಿ ಬಳಿ ನಡೆದಿದೆ. ಕೇರಳ...
ಕಡಬ ಜನವರಿ 04: ವಾಹನ ಪಾರ್ಕಿಂಗ್ ವಿಚಾರದಲ್ಲಿ ವಾಚ್ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ತಂಡವೊಂದು ಹಾಡುಹಗಲೇ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ....
ಬೆಂಗಳೂರು ಜನವರಿ 04 : ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿ ಅರೆಸ್ಟ್ ಖಂಡಿಸಿ ಬಿಜೆಪಿ ನಾಯಕರು ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂಬ ವಿಭಿನ್ನ ಅಭಿಯಾನ ಆರಂಭಿಸಿದ್ದಾರೆ. ಇದರ ಭಾಗವಾಗಿ ಇಂದು ಬೆಳಗ್ಗೆ ಬಿಜೆಪಿ ರಾಜ್ಯ ಪ್ರಧಾನ...
ಉಡುಪಿ, ಜನವರಿ 03 : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 157 ಸೆಂ.ಮೀ...
ಬೆಳ್ತಂಗಡಿ ಜನವರಿ 01: ನ್ಯೂ ಇಯರ್ ಪಾರ್ಟಿಯಲ್ಲಿ ಯುವಕರ ನಡೆದ ಗಲಾಟೆಯಲ್ಲಿ ಯುವಕನೊಬ್ಬನ ಮೂಗನ್ನು ಇನ್ನೋರ್ವ ಯುವಕ ಕಚ್ಚಿ ತುಂಡರಿಸಿದ ಘಟನೆ ಪಿಲ್ಯದಲ್ಲಿ ರವಿವಾರ ರಾತ್ರಿ ನಡೆದಿದೆ. ಪಿಲ್ಯ ಗ್ರಾಮದ ಉಲ್ಪೆ ನಿವಾಸಿ ದೀಕ್ಷಿತ್ (28)...