ಧಾರವಾಡ, ಎಪ್ರಿಲ್ 19: ಬಿಜೆಪಿ ಧಾರವಾಡ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಪ್ರವೀಣ ಕಮ್ಮಾರ ಹತ್ಯೆಗೀಡಾದ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ....
ಕಡಬ, ಏಪ್ರಿಲ್ 18: ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣದ ಸೇತುವೆ ಸಮೀಪ ಆಲ್ಟೋ ಕಾರು ಮತ್ತು ತೂಫಾನ್ ನಡುವೆ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಮೃತಪಟ್ಟು, ಕೆಲವರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಕಾರು ಕುಕ್ಕೆ...
ಮುಂಬೈ ಎಪ್ರಿಲ್ 18: ಹಿಂದಿಯ ಕಿರುತೆರೆ ನಟಿಯ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿದ ಖ್ಯಾತ ಕಿರುತೆರೆ ನಟಿ ಆರತಿ ಹರೀಶ್ ಚಂದ್ರ ಮಿತ್ತಲ್ ಅವರನ್ನು ಬಂಧಿಸಿದ್ದಾರೆ. ಈಕೆ ಮಾಡೆಲ್ ಗಳನ್ನು ಬಳಕೆ ಮಾಡಿಕೊಂಡು...
ಉಡುಪಿ ಎಪ್ರಿಲ್ 17: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ಇಂದ್ರಾಳಿಯಲ್ಲಿ ಇಂದು ನಸುಕಿನ ವೇಳೆ 1:30ರ ಸುಮಾರಿಗೆ ನಡೆದಿದೆ. ಕಾರು ಕಿನ್ನಿ ಮುಲ್ಕಿಯ ಮುರಳಿಧರ್ ಎಂಬವರಿಗೆ ಸೇರಿದ್ದಾಗಿದ್ದು,...
ಮಂಗಳೂರು ಎಪ್ರಿಲ್ 16: ಪ್ರಯಾಣಿಕರಿಂದ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪದ ಮೇಲೆ ಪರಿಶೀಲನೆ ನಡೆಸಿದ ಮಂಗಳೂರು ಪೊಲೀಸರು 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಸಾರ್ವಜನಿಕರಿಂದ...
ಮಂಗಳೂರು ಎಪ್ರಿಲ್ 13: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ...
ಬಂಟ್ವಾಳ, ಎಪ್ರಿಲ್ 13 : ಕೆಎಸ್.ಆರ್.ಟಿ.ಸಿ.ಬಸ್ಸೊಂದು ದ್ವಿಚಕ್ರಕ್ಕೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಇಲ್ಲಿನ ಸಮೀಪದ ಸರಪಾಡಿ ನಿವಾಸಿ...
ಪಂಜಾಬ್ ಎಪ್ರಿಲ್ 12: ಮಿಲಿಟರಿ ಸ್ಟೇಶನ್ ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ನಾಲ್ವರು ಸಾವನಪ್ಪಿರುವ ಘಟನೆ ಪಂಜಾಬ್ ನ ಬಟಿಂಡಾ ಮಿಲಿಟರಿ ಸ್ಟೇಶನ್ ನಲ್ಲಿ ಬುಧವಾರ ಮುಂಜಾನೆ ನಡೆದಿದೆ. ಬೆಳಗ್ಗೆ 4.35ರ ಹೊತ್ತಿಗೆ ಮಿಲಿಟರಿ...
ಮಂಗಳೂರು ಎಪ್ರಿಲ್ 07: ವಿದೇಶದಲ್ಲಿ ಉದ್ಯೋಗದ ವೀಸಾ ಕೂಡಿಸುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ರೂಪಾಯಿ ಹಣವನ್ನು ಪಡೆದು 30 ಕ್ಕೂ ಅಧಿಕ ಮಂದಿಯನ್ನು ವಂಚಿಸಿದ ಆರೋಪಿಯನ್ನು ನಗರ ಕಮಿಷನರೇಟ್ನ ಸಿಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತ...
ಮಂಗಳೂರು ಎಪ್ರಿಲ್ 06: ಮೂಲತಃ ಹೊಸದಿಲ್ಲಿಯವರಾದ ಯುವತಿಯೊಬ್ಬಳು ನಾಪತ್ತೆಯಾಗಿರುವ ಕುರಿತಂತೆ ದೂರು ದಾಖಲಾಗಿದೆ. ನಾಪತ್ತೆಯಾದ ಯುವತಿ ದೀಕ್ಷಿತಾ ಅಲಿಯಾಸ್ ರಿಯಾ (20). ಈಕೆ ಅಶೋಕನಗರ ಗೋಕುಲ ಕಲ್ಯಾಣ ಮಂಟಪ ಬಳಿ ತನ್ನ ಬಂಧುಗಳ ಮನೆಯಲ್ಲಿ ಕಳೆದ...