LATEST NEWS7 months ago
ಅಡ್ಡೂರು ಸೇತುವೆ ನಿರ್ಬಂಧ ಪರಿಶೀಲಿಸಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು,ಸೆಪ್ಟೆಂಬರ್ 10:- ಬಂಟ್ವಾಳ ಹಾಗೂ ಮಂಗಳೂರು ತಾಲೂಕಿನ ರಾಜ್ಯ ಹೆದ್ದಾರಿ ಸಂಪರ್ಕಕ್ಕೆ ಕೊಂಡಿಯಾಗಿರುವ ಫಲ್ಗುಣಿ ನದಿಯ ಪೊಳಲಿ ಸೇತುವೆಯಲ್ಲಿ ಲಾರಿ ಮತ್ತು ಬಸ್ಸುಗಳಿಗೆ ಹಾಕಿರುವ ನಿರ್ಬಂಧವನ್ನು ತೆರವು ಗೊಳಿಸುವ ಬಗ್ಗೆ ಪರಿಶೀಲಿಸಲು ಆರೋಗ್ಯ ಮತ್ತು ಜಿಲ್ಲಾ...