LATEST NEWS6 days ago
ಮಂಗಳೂರು – ಇಬ್ಬರು ಡ್ರಗ್ ಪೆಡ್ಲರ್ ಗಳು ಅರೆಸ್ಟ್
ಮಂಗಳೂರು, ಮಾರ್ಚ್ 29 : ಸಾರ್ವಜನಿಕರಿಗೆ ಮತ್ತು ವಿಧ್ಯಾರ್ಥಿಗಳಿಗೆ ಮಾದಕ ವಸ್ತು ಹೈಡೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಸ್ ನಗರ ನಿವಾಸಿ...