ಬೆಳ್ತಂಗಡಿ ನವೆಂಬರ್ 14 : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಕೇಶವ (43)...
ಪುತ್ತೂರು ಅಕ್ಟೋಬರ್ 28 : ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್ ಟಿಸಿ ಬಸ್ ನಲ್ಲಿ ಕುಳಿತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿಯನ್ನು ಪೊಕ್ಸೊ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ಮಂಗಳೂರಿನ...
ಕುಂದಾಪುರ, ಜುಲೈ 13: ತನ್ನ ಮಲಮಗಳ ಮೇಲೆ ಲೈಂಗಿಕ ದೌರ್ಜನ್ಯ ವೆಸಗುತ್ತಿದ್ದ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಂದೂರಿನ ಸೊಹೇಲ್ ಎಂದು ಗುರುತಿಸಲಾಗಿದೆ. ಸೊಹೈಲ್ ಗಂಡ ಬಿಟ್ಟು ಹೋದ ಹೊರ ರಾಜ್ಯದ ಮಹಿಳೆಯೊಬ್ಬರನ್ನು...
ಮಂಗಳೂರು ಜನವರಿ 26: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ತಾಲೂಕಿನ ಮರವೂರಿನಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಉತ್ತರ ಪ್ರದೇಶ ಮೂಲದ ಗೋಪಾಲ್ ಬಿಂದಾ...
ಬಂಟ್ವಾಳ: ಅಪ್ರಾಪ್ತೆಯನ್ನು ಇನ್ಸ್ಟಾಗ್ರಾಂ ಮೂಲಕ ಪರಿಚಯಿಸಿಕೊಂಡು ಪ್ರೀತಿಸುವ ನಾಟಕವಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಓರ್ವ ಯುವಕನನ್ನು ಬಂಧಿಸಿ ಪೋಕ್ಸೋ ಪ್ರಕರಣ ದಾಖಲಿಸಿದ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ನಡೆದಿದೆ....
ಮೈಸೂರು ಅಕ್ಟೋಬರ್ 14: ಚಿರ್ತದುರ್ಗ ಮರುಘಾ ಶ್ರೀಗಳ ಮೇಲೆ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದ್ದು, ಇದೀಗ ಪೊಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದೆ. ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಸಂತ್ರಸ್ಥೆ ಬಾಲಕಿಯ...
ಚಿತ್ರದುರ್ಗ ಸೆಪ್ಟೆಂಬರ್ 1: ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳಿಬ್ಬರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಮೇಲೆ ಮುರುಘಾ ಶ್ರೀ ಅವರನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ್, ಮೊಳಕಾಲ್ಮೂರು ಠಾಣೆ...
ಮೈಸೂರು ಅಗಸ್ಟ್ 27: ತಮ್ಮದೇ ಮಠ ನಡೆಸುವ ಫ್ರೌಢಶಾಲೆಯ ವಿಧ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮೇಲೆ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ. ಮಠದ ಉಚಿತ...
ಬಂಟ್ವಾಳ, ಜುಲೈ 11: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿ, ಬೆದರಿಕೆ ಹಾಕಿದ ಆರೋಪದಲ್ಲಿ ವೈದ್ಯನೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅನುಷ್ ನಾಯ್ಕ(35) ಎಂದು ಗುರುತಿಸಲಾಗಿದ್ದು, ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಅನುಷ್...
ತಿರುವನಂತಪುರ:ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ...