ಪುತ್ತೂರು ಅಗಸ್ಟ್ 10: 7 ನೇ ವೇತನ ಆಯೋಗ ವರದಿ ಸಂಪೂರ್ಣ ಜಾರಿಗೆ ಅಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಮತ್ತು ರಾಷ್ಟ್ರೀಯ ಗ್ರಾಮೀಣ ಅಂಚೆ ನೌಕರರ ಸಂಘ ಪುತ್ತೂರು ಇವುಗಳ...
ಉಡುಪಿ ಜುಲೈ 10: ದೈನಂದಿನ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜನನ ಮತ್ತು ಮರಣವನ್ನು ದೃಢೀಕರಿಸುವ ದಾಖಲೆ ಅತ್ಯಂತ ಅಗತ್ಯವಾಗಿದ್ದು , ವ್ಯಕ್ತಿಯು ತನ್ನ ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿಯೂ ಯಾವುದೇ ಶೈಕ್ಷಣಿಕ...
ಬೆಂಗಳೂರು ಫೆಬ್ರವರಿ 22 : ರೂಪಾ ಐಪಿಎಸ್ ಮತ್ತು ರೋಹಿಣಿ ಸಿಂಧೂರಿ ನಡುವೆ ನಡೆಯುತ್ತಿರುವ ಗಲಾಟೆಗೆ ಇವತ್ತು ಆಡಿಯೋ ಒಂದು ಬಿಡುಗಡೆಯಾಗಿದ್ದು, ಇದರ ಬೆನ್ನಲ್ಲೇ ರೂಪಾ ಐಪಿಎಸ್ ಮತ್ತೊಂದು ಪೋಸ್ಟ್ ಮಾಡಿದ್ದು, ಅದರಲ್ಲಿ ರೋಹಿಣಿ ಸಿಂಧೂರಿ...
ಮಂಗಳೂರು, ಅಕ್ಟೋಬರ್ 29: ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ವಿರುದ್ಧ ಸೋಷಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಕೆ.ಆರ್ ಶೆಟ್ಟಿಗೆ ಕೋರ್ಟ್ ಜಾಮೀನು ನಿರಾಕರಿಸಿದೆ. ನಿನ್ನೆ ಆರೋಪಿ ಕೆ.ಆರ್ ಶೆಟ್ಟಿಯನ್ನು ಮೂರನೇ ಜೆಎಂಎಫ್ಸಿ...
ಬೆಂಗಳೂರು, ಜೂನ್ 30: ರಾಜಸ್ಥಾನದ ಉದಯಪುರದಲ್ಲಿ ನಡೆದ ಹಿಂದೂ ಟೈಲರ್ನ ಭೀಕರ ಹತ್ಯೆಗೆ ದೇಶಾದ್ಯಂತ ಜನರು ಹಲವೆಡೆ ಪ್ರತಿಭಟನೆಯನ್ನು ನಡೆಸುತ್ತಿದ್ದು, ಹಲವರು ಭಿನ್ನ ವಿಭಿನ್ನ ರೀತಿಯಲ್ಲಿ ಅಭಿಯಾನವನ್ನು ಮಾಡುತ್ತಿದ್ದಾರೆ. ಬಹುಭಾಷಾ ನಟಿ ಪ್ರಣಿತಾ ಸುಭಾಶ್ ಕೂಡಾ...
ಪುತ್ತೂರು ಎಪ್ರಿಲ್ 27: ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕ ಶಾಂತಿ ಕದಡುವ ಸಂದೇಶ ರವಾನೆ ಮಾಡಿದ ಆರೋಪಕ್ಕೆ ಸಂಬಂಧಿಸಿ ಪುತ್ತೂರು ಗೃಹರಕ್ಷಕದಳದ ಸಿಬ್ಬಂದಿಯೊಬ್ಬರನ್ನು ಗೃಹರಕ್ಷಕ ಇಲಾಖೆ ಅಮಾನತು ಮಾಡಿದೆ. ಪುತ್ತೂರು ಆರ್ಟಿಒದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ದಳದ...
ಮಂಗಳೂರು : ಸೋಶಿಯಲ್ ಮಿಡಿಯಾದಲ್ಲಿ ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ಎಂದು ಹೇಳಿರುವ ವ್ಯಕ್ತಿಯ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪೋಸ್ಟ್ ಹಾಕಿರುವ ವ್ಯಕ್ತಿ...
ಮಂಗಳೂರು ಡಿಸೆಂಬರ್ 11: ಇತ್ತೀಚೆಗೆ ಹೆಲಿಕಾಪ್ಟರ್ ನಲ್ಲಿ ಮಡಿದ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು...
ಮಂಗಳೂರು, ಜೂನ್ 19: ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಬಾವುಟಕ್ಕೆ ಅವಹೇಳನ ಮಾಡಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀರಾಮಂಪುರದ ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿ. ಈತ ಚಪ್ಪಲಿಯ ಚಿತ್ರದಲ್ಲಿ ತುಳುನಾಡಿನ ಬಾವುಟ ಎಡಿಟ್...
ಮಂಗಳೂರು, ಜನವರಿ 15: ಯುವತಿಯೋರ್ವರು ಸಾಮಾಜಿಕ ತಾನದಲ್ಲಿ ಮಾಡಿರುವ ಪೋಸ್ಟ್ ಇದೀಗ ವೈರಲ್ ಆಗಿದ್ದು, ತಾನು ಪ್ರಯಾಣಿಸುತ್ತಿದ್ದ ಬಸ್ನಲ್ಲಿ ತನಗಾದ ಅನುಭವವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ನಗರದ ಕೆ.ಎಸ್.ಹೆಗ್ಡೆಯಿಂದ ಖಾಸಗಿ ಬಸ್ನಲ್ಲಿ ಪಂಪ್ವೆಲ್ಗೆ ಹೋಗುತ್ತಿದ್ದ ಸಂದರ್ಭ...