ಮಂಗಳೂರು, ಮೇ.24:- ಪ್ರಸ್ತುತ ಮುಂಗಾರು ಅವಧಿಯಲ್ಲಿ ಮಳೆ, ಗಾಳಿ, ಗುಡುಗು, ಮಿಂಚು ಹೆಚ್ಚಾಗಿ ಬರುವ ಸಂಭವವಿರುವುದರಿಂದ, ಬಳಕೆದಾರರು ವಿದ್ಯುತ್ ಬಗ್ಗೆ ನಿರ್ಲಕ್ಷ್ಯ ವಹಿಸದೆ ಮುನ್ನಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಸುರಕ್ಷತಾ ಕ್ರಮಗಳು : ತುಂಡಾದ...
ಮಂಗಳೂರು ಮೇ 05: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಬಬ್ಬುಕಟ್ಟೆ ಎಂಬಲ್ಲಿ ಶನಿವಾರ ತಡರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟಗಾಯಗಳಿಂದ ಪಾರಾಗಿದ್ದು,...
ಮಂಗಳೂರು ಅಕ್ಟೋಬರ್ 16: ಉಡುಪಿಯ ನಂದಿಕೂರಿನಿಂದ ಕಾಸರಗೋಡಿಗೆ 400 ಕೆ.ವಿ ಹೈ ಟೆನ್ಷನ್ ವಿದ್ಯುತ್ ಮಾರ್ಗಕ್ಕೆ ರೈತರ ವಿರೋಧದ ಬೆನ್ನಲ್ಲೇ ಇದೀಗ ಕೃಷಿಕರ ಬೇಡಿಕೆಗೆ ಮಾಜಿ ಸಚಿವ ರಮಾನಾಥ ರೈ ಬೆಂಬಲಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು...
ಬಂಟ್ವಾಳ : ಅಕ್ಟೋಬರ್ 16: ರಾಷ್ಟ್ರೀಯ ಹೆದ್ದಾರಿಯಲ್ಲೇ ಮುರಿದು ಬಿಳುವ ಸ್ಥಿತಿಯಲ್ಲಿ ರಸ್ತೆ ಮಧ್ಯೆ ವಿದ್ಯುತ್ ಕಂಬವೊಂದು ನೇತಾಡುತ್ತಿದ್ದು , ಇದೀಗ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರನ್ನು ಬೆಚ್ಚಿಬಿಳಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರ ಮಂಗಳೂರು...
ಸುರತ್ಕಲ್, ಜುಲೈ 05: ವಿದ್ಯುತ್ ತಂತಿ ತುಳಿದು ಯುವಕನೋರ್ವ ಮೃತಪಟ್ಟ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕುಳಾಯಿಯಲ್ಲಿ ನಡೆದಿದೆ. ಮೃತ ಪಟ್ಟ ಯುವಕನನ್ನು ಸಂತೋಷ್ ಎಂದು ಗುರುತಿಸಲಾಗಿದೆ. ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಇದ್ದ...
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ತಂದೆ ಮಗಳು ಸಾವು ಬಂಟ್ವಾಳ ಜೂನ್ 11: ತೋಟದಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದ ಪರಿಣಾಮ ತಂದೆ ಮಗಳು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ದಕ್ಷಿಣ...
ಪಂಪ್ ವೆಲ್, ತೊಕ್ಕೋಟು ಮೇಲ್ಸೇತುವೆ ಕಾಮಗಾರಿಗೆ ವಿಳಂಬಕ್ಕೆ ಮೆಸ್ಕಾಂ ಮೂಲಕ ಕುತಂತ್ರ ? ಮಂಗಳೂರು, ಎಪ್ರಿಲ್ 09: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಸಂಸದ ನಳಿನ್ ಕುಮಾರ್ ಕಟೀಲ್ ವೈಫಲ್ಯದ ಪಟ್ಟಿಯಲ್ಲಿ ಅತ್ಯಂತ ಮುಂಚೂಣಿ ಸ್ಥಾನವನ್ನು ಪಂಪುವೆಲ್...