ಕಾಸರಗೋಡು, ಫೆಬ್ರವರಿ 15; ರಸ್ತೆ ಅಗಲೀಕರಣಕ್ಕಾಗಿ ಮಸೀದಿ ಕೆಡವುವ ವೇಳೆ ಅಚಾತುರ್ಯವೊಂದು ನಡೆದಿದ್ದು, ವಿದ್ಯುತ್ ಹೈ ಟೆನ್ಶನ್ ತಂತಿ ಮೇಲೆ ಮಸೀದಿ ಮಿನಾರ (ಗೋಪುರ) ಉರುಳಿ ಬಿದ್ದ ಘಟನೆ ನಡೆದಿದೆ. ಕೇರಳದ ಕಾಸರಗೋಡು ನಗರ ಹೊರವಲಯದ...
ಕಾಸರಗೋಡು: ಮಾನಸಿಕ ಅಸ್ವಸ್ಥನೊಬ್ಬ ವಿದ್ಯುತ್ ಕಂಬದ ಮೇಲೆ ಹತ್ತಿ ಕೇಬಲ್ ಮೇಲೆ ನಡೆದಾಡಿದ ಘಟನೆ ಕಾಞಂಗಾಡು ಸಮೀಪದ ಮಾವುಂಗಲ್ನಲ್ಲಿ ಎಂಬಲ್ಲಿ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾರ್ಯಾಚರಣೆ ಬಳಿಕ ಲೈನ್ ಮ್ಯಾನ್ ಗಳು ಆತನ ರಕ್ಷಣೆ...
ಶಿವಮೊಗ್ಗ, ಸೆಪ್ಟೆಂಬರ್ 25: ಜಿಲ್ಲೆಯ ಆಯನೂರು ಸಮೀಪದ ಚನ್ನಹಳ್ಳಿಗೆ ಭಾನುವಾರ ಬೆಳಗಿನ ಜಾವ ಆಹಾರ ಅರಸಿ ಬಂದ ಎರಡು ಗಂಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ.ಚನ್ನಹಳ್ಳಿಯ ಚಂದ್ರಾ ನಾಯಕ್ ಎಂಬುವವರು ಕಾಡಂಚಿನ ಮೂರು ಜಮೀನಿನಲ್ಲಿ ಮೆಕ್ಕೆಜೋಳ...
ಕುಂದಾಪುರ ಅಗಸ್ಟ್ 24: ಕುಂದಾಪುರದ ಪ್ಲೈಓವರ್ ನಲ್ಲಿ ವಿದ್ಯುತ್ ಪ್ರವಹಿಸಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗದೆ. ಕಳೆದ ಮೂರು ದಿನಗಳಿಂದ ಒಂದೇ ಸಮನೆ ಮಳೆ ಸುರಿಯುತ್ತಿದ್ದು ಪ್ಲೈ ಓವರ್ ದಾರಿ ದೀಪಗಳಿಗೆ...
ಸುಳ್ಯ, ಜುಲೈ 03: ಮನೆಯಲ್ಲಿದ್ದ ಫ್ರಿಡ್ಜ್ ಮುಟ್ಟಿದ 5 ವರ್ಷದ ಬಾಲಕ ವಿದ್ಯುತ್ ತಗುಲಿ ಸಾವನಪ್ಪಿರುವ ಘಟನೆ ಐವರ್ನಾಡಿನ ಕೈಯೊಳ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲ್ಲೂಕಿನ ಕೆದಂಬಾಡಿ ಗ್ರಾಮದ ಸನ್ಯಾಸಿಗುಡ್ಡೆ ನಿವಾಸಿಗಳಾದ ಹೈದರ್ ಅಲಿ–ಅಫ್ಸಾ ದಂಪತಿಯ...
ಆಂದ್ರಪ್ರದೇಶ ಜೂನ್ 30: ಕೂಲಿ ಕಾರ್ಮಿಕರನ್ನು ಕೊಂಡೊಯ್ಯುತ್ತಿದ್ದ ಆಟೋ ಒಂದರ ಮೇಲೆ ಹೈ ಟೆನ್ಶನ್ ವೈರ್ ಬಿದ್ದ ಪರಿಣಾಮ 8 ಮಂದಿ ಸಜೀವವಾಗಿ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...
ಮಂಗಳೂರು ಜನವರಿ 30: ತೊಕ್ಕೊಟ್ಟು ಕುತ್ತಾರು ಜಂಕ್ಷನ್ನಲ್ಲಿ ಶುಕ್ರವಾರ ಕ್ರೇನ್ ಮೂಲಕ ರಸ್ತೆ ಅಗಲೀಕರಣ ಮಾಡಲಾಗುತ್ತಿದ್ದ ಸಂದರ್ಭ ಹೈವೊಲ್ಟೆಜ್ ವಿದ್ಯುತ್ ತಂತಿಯೊಂದು ಕ್ರೇನ್ ತಗುಲಿದ ಘಟನೆ ನಡೆದಿದ್ದು, ಕ್ರೇನ್ ಚಾಲಕ ಪವಾಡ ಸದೃಶವಾಗಿ ಪಾರಾಗಿದ್ದಾನೆ. ತೊಕ್ಕೊಟ್ಟು...
ಉಡುಪಿ ನವೆಂಬರ್ 25: ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ವಿದ್ಯುತ್ ಕಂಬ ಏರಿ ಆತ್ಮಹತ್ಯೆಗೆ ಯತ್ನಿಸಿದ ಉಡುಪಿಯಲ್ಲಿ ನಡೆದಿದೆ. ಉಡುಪಿ ತಾಲೂಕಿನ ಮಲ್ಪೆಯ ಬಸ್ಸು ನಿಲ್ದಾಣದ ಬಳಿ ಕಟ್ಟಡಕ್ಕೆ ತಾಗಿಕೊಂಡಿರುವ ಹೈಟೆನ್ಶನ್ ಕಂಬ ಏರಿದ ವ್ಯಕ್ತಿ ಆತ್ಮಹತ್ಯೆಗೆ...
ಉಡುಪಿ, ಸೆಪ್ಟೆಂಬರ್ 16: ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದಾಗಿ ಉಡುಪಿ ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಸುಮಾರು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ವಿದ್ಯುತ್ ಶಾರ್ಟ್...
ಉಡುಪಿ ಜೂನ್ 22 : ಕಾರ್ಕಳದ ಮುಂಡ್ಳಿಯಲ್ಲಿನ ತಂಪು ಪಾನೀಯ ಫ್ಯಾಕ್ಟರಿಯಲ್ಲಿ ನಡೆದ ವಿದ್ಯುತ್ ಅಪಘಡದಲ್ಲಿ ಫ್ಯಾಕ್ಟರಿ ಮಾಲೀಕ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಕಾರ್ಕಳ ತೆಳ್ಳಾರು ರಸ್ತೆಯ ಸಾಂತ್ರಬೆಟ್ಟು ನಿವಾಸಿ ರತ್ನವರ್ಮ ಜೈನ್ ಎಂದು...