LATEST NEWS1 year ago
ತಾಲೀಮಿನ ವೇಳೆ ಹೃದಯಾಘಾತದಿಂದ ಮೃತಪಟ್ಟ ಕುಸ್ತಿಪಟು
ಪುಣೆ, ಮಾರ್ಚ್ 09: ದೇಶದಲ್ಲಿ ಯುವಕರ ಹೃದಯದ ಆರೋಗ್ಯದ ಬಗ್ಗೆ ಕಳವಳ ಹೆಚ್ಚುತ್ತಿರುವ ಮಧ್ಯೆ, ಪುಣೆಯ ಕುಸ್ತಿಪಟು ತಾಲೀಮಿನ ಸಮಯದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಾರುಂಜಿಯ ಮಾಮಸಾಹೇಬ್ ಮೊಹಲ್ ಕುಸ್ತಿ ಸಂಕುಲದಲ್ಲಿ ಬುಧವಾರ ಮುಂಜಾನೆ ತಾಲೀಮು ನಡೆಸಿ...