FILM3 years ago
ಮಲಯಾಳಂ ಚಿತ್ರನಟ ಪ್ರದೀಪ್ ಕೊಟ್ಟಾಯಂ ಹೃದಯಾಘಾತದಿಂದ ನಿಧನ
ಕೊಚ್ಚಿನ್: ಮಲೆಯಾಳಂ ಚಿತ್ರರಂಗದ ಖ್ಯಾತ ಪೋಷಕ ನಟ ಪ್ರದೀಪ್ ಕೊಟ್ಟಾಯಂ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು. ಅಸ್ವಸ್ಥತೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಹೃದಯಾಘಾತದಿಂದ ನಿಧನರಾದರು. ಹಲವು ಮಲಯಾಳಂ ಮತ್ತು ತಮಿಳು...