BELTHANGADI2 hours ago
ಬೆಳ್ತಂಗಡಿ ಎಸ್ಐಟಿ ಕಚೇರಿಗೆ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ ಪರಿಶೀಲನೆ
ಬೆಳ್ತಂಗಡಿ ಸೆಪ್ಟೆಂಬರ್ 27: ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ರಾಜ್ಯ ಸರಕಾರ ನಿರ್ಮಿಸಿರುವ ಎಸ್ಐಟಿ ತಂಡ ಮಂಗಳೂರಿನಲ್ಲಿ ದೂರುದಾರ ವಿಚಾರಣೆ ಎರಡನೇ ದಿನವೂ ನಡೆಸಿದೆ. ಬೆಳಿಗ್ಗೆ 10 ಗಂಟೆಯ ಬಳಿಕ ದೂರುದಾರನನ್ನು ಮತ್ತೆ ಮಲ್ಲಿಕಟ್ಟೆ ಐಬಿ...