FILM1 year ago
ರಾಮಮಂದಿರ ನಿರ್ಮಾಣಕ್ಕೆ ನಟಿ ಪ್ರಣೀತಾರಿಂದ ರೂ. 1 ಲಕ್ಷ ರೂ. ದೇಣಿಗೆ..!
ಬೆಂಗಳೂರು : ಬಹುಭಾಷಾ ನಟಿ ಪ್ರಣೀತಾ ಸುಭಾಷ್ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 1 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಮೂಲಕ ಅಭಿಮಾನಿಗಳ ಮೆಚ್ಚುಗೆಗೆ ಪ್ರಣೀತಾ ಪಾತ್ರರಾಗಿದ್ದಾರೆ. ಅಯೋಧ್ಯೆಯ ಶ್ರೀ ರಾಮಮಂದಿರ ನಿಧಿ ಸಮರ್ಪಣ ಅಭಿಯಾನಕ್ಕೆ...