ಮಂಗಳೂರು ನವೆಂಬರ್ 2 : ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ ರಾಷ್ಟ್ರೀಯ ತನಿಖಾ ದಳ ಬಹುಮಾನ ಘೋಷಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ತನಿಖೆ ನಡೆಸುತ್ತಿರುವ ಎನ್ಐಎ...
ಸುಳ್ಯ, ಸೆಪ್ಟೆಂಬರ್ 10: ಪ್ರವೀಣ್ ನೆಟ್ಟಾರ್ ಹತ್ಯೆಯ ಬಳಿಕ ಸಹಜ ಸ್ಥಿತಿಯತ್ತ ಮರಳುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ ತಲೆದೊರುವಮತಹ ಘಟನೆಯೊಂದು ಜರುಗಿದೆ . ಪ್ರವೀಣ್ ನೆಟ್ಟಾರ್ ಹತ್ಯೆ...
ಬೆಂಗಳೂರು ಅಗಸ್ಟ್ 19:ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಐವರು ಪ್ರಮುಖ ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ ಎನ್ಐಎ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ...
ಮಂಗಳೂರು ಅಗಸ್ಟ್ 02: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಇಬ್ಬರು ಆರೋಪಿಗಳು ಪೊಲೀಸರು ಬಂಧಿಸಿದ್ದು, ಇದರೊಂದಿಗೆ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಬಂಧಿತರನ್ನು ಬೆಳ್ಳಾರೆ ಪಳ್ಳಿಮಜಲು ನಿವಾಸಿಗಳಾದ...
ಪುತ್ತೂರು ಜುಲೈ 31: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಕಾಂಗ್ರೇಸ್ ನಾಯಕರು ಆಗಮಿಸಿದ್ದು, ಈ ಸಂದರ್ಭ ಕಾಂಗ್ರೆಸ್ ನಾಯಕರ ವಿರುದ್ಧ ಪ್ರವೀಣ್ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ....
ಮಂಗಳೂರು ಜುಲೈ 29: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂರನೇ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಆರೋಪಿಯನ್ನು ಸದ್ದಾಂ ಹುಸೇನ್ ಎಂದು ಗುರುತಿಸಲಾಗಿದೆ. ಪ್ರವೀಣ್ ಹತ್ಯೆ ಸಂಬಂಧಿಸಿದಂತೆ ಈಗಾಗಲೇ...
ಮಂಗಳೂರು ಜುಲೈ 28: ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗೆ ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ. ಜುಲೈ 28 ರಿಂದ ಮುಂದಿನ ಆದೇಶದವರೆಗೆ ಈ...
ಪುತ್ತೂರು ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಂಧನವಾಗಿರುವ ಆರೋಪಿಗಳು ಕೆಲಸ ಮಾಡುತ್ತಿದ್ದ ಅಂಗಡಿಗಳಿಗೆ ಹಿಂದೂ ಕಾರ್ಯಕರ್ತರು ದಾಳಿ ಮಾಡಿರುವ ಘಟನೆ ವರದಿಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಸುಳ್ಯ...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು...
ಪುತ್ತೂರು ಜುಲೈ 27: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ...