ಬಂಟ್ವಾಳ, ಸೆಪ್ಟೆಂಬರ್ 8: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುನ ಎನ್ಎಐ ಅಧಿಕಾರಿಗಳು ಇಂದು ಎಸ್ ಡಿಪಿಐ ನಾಯಕ ರಿಯಾಝ್ ಫರಂಗಿಪೇಟೆ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ....
ಪುತ್ತೂರು ಸೆಪ್ಟೆಂಬರ್ 06: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮತ್ತು ಸುಳ್ಯದ 32 ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ದಾಳಿಗೆ...
ಮಂಗಳೂರು, ಆಗಸ್ಟ್ 27: ದೇಶದೆಲ್ಲೆಡೆ ಭಾರೀ ಸಂಚಲನಕ್ಕೆ ಕಾರಣವಾಗಿದ್ದ ಬಿಜೆಪಿ ಯುವಮೋರ್ಚಾ ದಕ್ಷಿಣಕನ್ನಡ ಜಿಲ್ಲೆಯ ಬೆಳ್ಳಾರೆ ನಿವಾಸಿ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಇದೀಗ ರಾಷ್ಟ್ರೀಯ ತನಿಖಾ ದಳ ವಹಿಸಿಕೊಂಡಿದೆ. ಜುಲೈ 26 ರಂದು ಸುಳ್ಯ...
ಬೆಂಗಳೂರು ಅಗಸ್ಟ್ 19:ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಐವರು ಪ್ರಮುಖ ಆರೋಪಿಗಳನ್ನು ಎನ್ಐಎ ವಿಶೇಷ ನ್ಯಾಯಾಲಯ ಹೆಚ್ಚಿನ ವಿಚಾರಣೆಗೆ ಎನ್ಐಎ ಪೊಲೀಸ್ ಕಸ್ಟಡಿಗೆ ನೀಡಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ...
ಮಂಗಳೂರು, ಆಗಸ್ಟ್ 16: ದ.ಕ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಹತ್ಯೆಯ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಸಿಕೊಳ್ಳುವುದಾಗಿ ನೀಡಿದ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಆದರೆ ಕೋಮು ದ್ವೇಷಕ್ಕೆ ಕೊಲೆಯಾದ ಫಾಸಿಲ್, ಮಸೂದ್ ಇನ್ನಿತರ ಕೊಲೆ ಪ್ರಕರಣದ...
ಬೆಳ್ಳಾರೆ, ಆಗಸ್ಟ್ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇದೀಗ 10 ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಹತ್ಯೆಗೆ ಯೋಜನೆ, ಸಹಕಾರ ನೀಡಿದ ಆರೋಪಿಗಳು ಈ ಕೃತ್ಯದಲ್ಲಿ...
ಪುತ್ತೂರು, ಆಗಸ್ಟ್ 11: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂರು ಪ್ರಮುಖ ಆರೋಪಿಗಳ ಬಂಧನವಾಗಿದೆ. ಈ ಬಗ್ಗೆ ಪ್ರವೀಣ್ ನೆಟ್ಟಾರು ಕುಟುಂಬಸ್ಥರು ಪೋಲೀಸ್ ಇಲಾಖೆಗೆ ಧನ್ಯವಾದ ಹೇಳಿದ್ದಾರೆ. ಆರೋಪಿಗಳಿಗೆ ಯಾವುದೇ...
ಬೆಳ್ಳಾರೆ, ಆಗಸ್ಟ್ 09: ಬಿಜೆಪಿ ಯುವ ಮೋರ್ಚಾ ನಾಯಕ ಹಾಗೂ ಹಿಂದೂ ಕಾರ್ಯಕರ್ತ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ದುಷ್ಕರ್ಮಿಗಳಿಂದ ಹತ್ಯೆಯಾಗಿ ಇನ್ನೂ ಒಂದು ತಿಂಗಳಾಗಿಲ್ಲ. ಈ ನಡುವೆ ಆ ಮನೆಯಲ್ಲಿ ಸಾಕಿದ್ದ ನಾಯಿ ಮೃತಪಟ್ಟಿದೆ. ಪ್ರವೀಣ್...
ಸುಳ್ಯ, ಆಗಸ್ಟ್ 08: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪಿಎಫ್ಐ ಕಚೇರಿಯಲ್ಲಿ ಮಹಜರು ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಪಿಎಫ್ಐ ಕಚೇರಿಯಲ್ಲಿ ಪೋಲಿಸರು ಮಹಜರು...
ಪುತ್ತೂರು ಜುಲೈ 31: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಕಾಂಗ್ರೇಸ್ ನಾಯಕರು ಆಗಮಿಸಿದ್ದು, ಈ ಸಂದರ್ಭ ಕಾಂಗ್ರೆಸ್ ನಾಯಕರ ವಿರುದ್ಧ ಪ್ರವೀಣ್ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ....