ಉತ್ತರಪ್ರದೇಶ ಮಾರ್ಚ್ 05 : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಮದುವೆಯಾದ ಎರಡನೇ ದಿನಕ್ಕೆ ವಧು ಮಗುವಿಗೆ ಜನ್ಮ ನೀಡಿದ್ದಾಳೆ. ಮದುವೆಯಾಗುವವರೆಗೂ ತಾನು ಗರ್ಭಿಣಿ ಎಂದು ಹೇಳಿಕೊಳ್ಳದೇ ಮೋಸ ಮಾಡಿದ್ದಾಳೆ ಎಂದು ವರನ ಕಡೆಯವರು...
ಪ್ರಯಾಗ್ರಾಜ್ ಪೆಬ್ರವರಿ 24: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡು ತ್ರಿವೇಣಿ ಸಂಗಮದಲ್ಲಿ ಭಾನುವಾರ ಮುಂಜಾನೆ ತೀರ್ಥಸ್ನಾನ ಮಾಡಿದ್ದಾರೆ. 144 ವರ್ಷಗಳಿಗೊಮ್ಮೆ...
ಕೋಲ್ಕತ್ತಾ ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾಕುಂಭಮೇಳ ಮೃತ್ಯುಕುಂಭವಾಗಿ ಮಾರ್ಪಟ್ಟಿದೆ ಎಂದು ಪಶ್ಟಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದರು. ನಾನು ಮಹಾಕುಂಭವನ್ನು ಗೌರವಿಸುತ್ತೇನೆ, ಪವಿತ್ರ ಗಂಗಾ ಮಾತೆಯನ್ನು ನಾನು ಗೌರವಿಸುತ್ತೇನೆ. ಆದರೆ,...
ಉಡುಪಿ ಫೆಬ್ರವರಿ 15: ಫೆಬ್ರವರಿ 17 ರಂದು ಉಡುಪಿಯಿಂದ ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳುತ್ತಿರುವ ವಿಶೇಷ ರೈಲು ಕೇವಲ 15 ನಿಮಿಷದಲ್ಲಿ ಫುಲ್ ಆಗಿದೆ. ಫೆಬ್ರವರಿ 17 ರಂದು ಮಧ್ಯಾಹ್ನ ಉಡುಪಿಯಿಂದ ಹೊರಡುವ ರೈಲು ಫೆಬ್ರವರಿ...
ಪ್ರಯಾಗ್ ರಾಜ್ ಫೆಬ್ರವರಿ 15: ಬೊಲೆರೋ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನಪ್ಪದ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಛತ್ತೀಸಗಢದಿಂದ ಪ್ರಯಾಗ್ರಾಜ್ನ...
ಉಡುಪಿ ಫೆಬ್ರವರಿ 13: ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಉಡುಪಿಯಿಂದ ವಿಶೇಷ ರೈಲು ಫೆಬ್ರವರಿ 17 ರಂದು ಹೊರಡಲಿದೆ. ಫೆಬ್ರವರಿ 14 ರಿಂದ ಈ ರೈಲಿನ ಟಿಕೆಟ್ ಬುಕ್ಕಿಂಗ್ ಪ್ರಾರಂಭವಾಗಲಿದೆ ಎಂದು...
ಜಬಲ್ಪುರ ಫೆಬ್ರವರಿ 11: ಪ್ರಯಾಗ್ರಾಜ್ನಲ್ಲಿ ನಡೆದ ಮಹಾ ಕುಂಭ ಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಗೆ ಟ್ರಕ್ ಒಂದು ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಸಾವನಪ್ಪಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ...
ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರ- ಪ್ರಯಾಗ್ರಾಜ್ ಮಾರ್ಗದಲ್ಲಿ ಇಂದು ಸಂಭವಿಸಿದೆ. ಜಬಲ್ಪುರ – ಪ್ರಯಾಗ್ರಾಜ್ ರಾಷ್ಟ್ರೀಯ ಹೆದ್ದಾರಿಯಲ್ಲಿ...
ವಾರಣಾಸಿ ಫೆಬ್ರವರಿ 09: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಿಂದಾಗಿ ಉತ್ತರಪ್ರದೇಶದಲ್ಲಿರುವ ಪುಣ್ಯ ಸ್ಥಳಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಪ್ರಯಾಗ್ ರಾಜ್ ಗೆ ತೆರಳುವ ಎಲ್ಲಾ ರೈಲುಗಳು ಇದೀಗ ತುಂಬಿ ತುಳುಕುತ್ತಿವೆ. ಈ ನಡುವೆ ರೈಲಿನಲ್ಲಿ ಸೀಟ್...
ಪ್ರಯಾಗರಾಜ್ ಫೆಬ್ರವರಿ 08 : ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಈವರೆಗೆ 42 ಕೋಟಿಗೂ ಅಧಿಕ ಜನರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ತಿಳಿಸಿದೆ. ಮಹಾಕುಂಭ ಮೇಳ ಪೂರ್ಣಗೊಳ್ಳಲು 18 ದಿನಗಳು...