LATEST NEWS5 days ago
ಕಾರ್ಕಳ – ರಾಜ್ಯಮಟ್ಟದ ಕಬ್ಬಡಿ ಆಟಗಾರ ಮುಟ್ಲುಪಾಡಿ ಪ್ರೀಂತ ಶೆಟ್ಟಿ ಹೃದಯಾಘಾತಕ್ಕೆ ಬಲಿ
ಕಾರ್ಕಳ ಡಿಸೆಂಬರ್ 14: ಹೃದಯಾಘಾತದಿಂದ ಯುವಜನತೆ ಸಾವನಪ್ಪುತ್ತಿರುವ ಪ್ರಕರಣಗಳ ಸಾಲಿಗೆ ಇದೀಗ ಮತ್ತೊಂದು ಯುವಕ ಸೇರಿದ್ದಾನೆ. ರಾಜ್ಯಮಟ್ಟದ ಕಬಡ್ಡಿ ಆಟಗಾರ ಮುಟ್ಲುಪಾಡಿ ನಡುಮನೆ ನಿವಾಸಿ ಪ್ರೀತಂ ಶೆಟ್ಟಿ(26) ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಂ ಅವರು ಶುಕ್ರವಾರ...