LATEST NEWS1 year ago
ವೈದ್ಯರು ಔಷಧದ ಚೀಟಿಯನ್ನು ಸ್ಪಷ್ಟವಾಗಿ ಕ್ಯಾಪಿಟಲ್ ಲೆಟರ್ನಲ್ಲೇ ಬರೆಯಬೇಕು: ರಾಷ್ಟ್ರೀಯ ವೈದ್ಯಕೀಯ ಆಯೋಗ
ನವದೆಹಲಿ, ಆಗಸ್ಟ್ 13: ವೈದ್ಯರು ತಮ್ಮ ರೋಗಿಗಳಿಗೆ ಜನರಿಕ್ ಔಷಧವನ್ನೇ ಬರೆಯಬೇಕು, ತಪ್ಪಿದರೆ ದಂಡ ವಿಧಿಸಲಾಗುವುದು ಎಂದು ಸೂಚನೆ ನೀಡಿರುವ ರಾಷ್ಟ್ರೀಯ ವೈದ್ಯಕೀಯ ಆಯೋಗ, ವೈದ್ಯರು ಪ್ರಿಸ್ಕ್ರಿಪ್ಷನ್ ಸ್ಪಷ್ಟವಾಗಿ ಹಾಗೂ ಕ್ಯಾಪಿಟಲ್ ಲೆಟರ್ನಲ್ಲೇ ಬರೆಯಬೇಕು ಎಂಬ...