ನವದೆಹಲಿ ಫೆಬ್ರವರಿ 27: ದೇಶದಲ್ಲಿ ಜನವರಿಯಿಂದ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಲ್ಲೆ ಸಾಗಿದ್ದು, ಜನವರಿ 1 ರಿಂದ ಪೆಟ್ರೋಲ್ ಬೆಲೆ 7.93 ರೂಪಾಯಿ ಏರಿಕೆಯಾಗಿದೆ. ಇನ್ನು ಇಂದು ಕೂಡ ಮತ್ತೆ ಪೆಟ್ರೋಲ್ ಮತ್ತು ಡಿಸೇಲ್...
ನವದೆಹಲಿ ಫೆಬ್ರವರಿ 26: ದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆಯಲ್ಲಿರುವ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಚಳಿಗಾಲದ ಬಳಿಕ ಇಳಿಕೆಯಾಗಲಿದೆ ಎಂದು ಕೆಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ. ಈ ಕುರಿತು...
ಉಡುಪಿ ಫೆಬ್ರವರಿ 25: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ವತಿಯಿಂದ ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ...
ಹೊಸದಿಲ್ಲಿ ಫೆಬ್ರವರಿ 18: ಸತತ 10 ನೇ ದಿನವೂ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಏರಿಕೆ ಮುಂದುವರೆದಿದೆ. 10ನೇ ದಿನವಾದ ಇಂದು ಪೆಟ್ರೋಲ್ಗೆ 34 ಪೈಸೆ ಏರಿದರೆ, ಪ್ರತೀ ಒಂದು ಲೀಟರ್ ಡೀಸೆಲ್ ದರದಲ್ಲಿ 32...
ಮಂಗಳೂರು ಫೆಬ್ರವರಿ 16: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದ್ದು, ಸತತ ಎಂಟನೇ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ನ ಬೆಲೆಗಳಲ್ಲಿ ಏಕೆ ಕಂಡಿದೆ. ಫೆಬ್ರವರಿ 9ರಿಂದ ನಿರಂತರವಾಗಿ ಏರಿಕೆಯಾಗುತ್ತಿರುವ ತೈಲ ಬೆಲೆ...
ಮಂಗಳೂರು ಫೆಬ್ರವರಿ 15: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಗಳು ಏರಿಕೆಯಾಗುತ್ತಲೆ ಇದ್ದು, ಸೋಮವಾರ ಮತ್ತೆ ತೈಲೋತ್ಪನ್ನಗಳ ದರಗಳು ಏರಿಕೆ ಕಂಡಿದ್ದು, ಪೆಟ್ರೋಲ್, ಡೀಸೆಲ್ ದರಗಳು ದಿನದಿಂದ ದಿನಕ್ಕೆ ದಾಖಲೆ ಬರೆಯುತ್ತಲೇ ಇದೆ....
ನವದೆಹಲಿ ಫೆಬ್ರವರಿ 5: ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಸರಕಾರ ಮತ್ತೆ ಪೆಟ್ರೋಲ್ ಮತ್ತು ಡಿಸೆಲ್ ಮೇಲೆ ಸೆಸ್ ಹಾಕಿದ್ದು, ಗ್ರಾಹಕರಿಗೆ ಯಾವುದೇ ರೀತಿಯ ಬೆಲೆ ಏರಿಕೆಯಾಗುವುದಿಲ್ಲ ಎಂದು ಹಣಕಾಸು ಸಚಿವೆ ಹೇಳಿದ್ದರೂ ನಿನ್ನೆಯಿಂದ ಪೆಟ್ರೋಲ್...
ನವದೆಹಲಿ ಜನವರಿ 8: ದೇಶದಲ್ಲಿ ಈಗ ಅಚ್ಚೇ ದಿನ್ ಹವಾ ಬಂದಿದ್ದು, ಪೆಟ್ರೋಲ್ ಬೆಲೆ ಸಾರ್ವಕಾಲಿಕ ದಾಖಲೆ ನಿರ್ಮಿಸಿದೆ. ಸತತ ವಾಗಿ ಏರಿಕೆಯಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆಗಳು ಈಗ ಗ್ರಾಹಕರ ಜೇಬಿಗೆ ಸರಿಯಾಗಿ ಕತ್ತರಿ...
ನವದೆಹಲಿ ಡಿಸೆಂಬರ್ 28: ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರಿಗೆ ಈಗ ದಿನದಿಂದ ದಿನಕ್ಕೆ ಬೆಲೆ ಏರಿಕೆ ಬಿಸಿ ತಟ್ಟುತ್ತಿದ್ದು, ಒಂದೆಡೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಾಗುತ್ತಿದ್ದರೆ ಇನ್ನೊಂದೆಡೆ ದಿನ ಬಳಕೆ ವಸ್ತುಗಳ...
ನವದೆಹಲಿ ಡಿಸೆಂಬರ್ 5: ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರುತ್ತಲೇ ಇದ್ದು, ಕಳೆದ 15 ದಿನಗಳಲ್ಲಿ 12 ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯಾಗಿದ್ದು, ಇಂದು ಮತ್ತೆ ಬೆಲೆ ಏರಿಕೆಯಾಗಿದೆ....