ಉಡುಪಿ ಡಿಸೆಂಬರ್ 27: ಮಲ್ಪೆ ಬಂದರಿನಲ್ಲಿ ಮೀನುಗಾರರ ಬಲೆಗೆ ಬಿದ್ದಿದ್ದ ಈ ಮೀನು ಬರೋಬ್ಬರಿ 2 ಲಕ್ಷಕ್ಕೆ ಹರಾಜಾಗಿದೆ. ಈ ಮೀನು ಬರೋಬ್ಬರಿ 22 ಕೆಜಿ ತೂಗುತ್ತಿದ್ದು, 2,34,080 ರೂಪಾಯಿಗಳಿಗೆ ಸೇಲ್ ಆಗಿದೆ. ಉಡುಪಿ ಮಲ್ಪೆ...
ನವೆದೆಹಲಿ ಸೆಪ್ಟೆಂಬರ್ 1: ತಿಂಗಳ ಮೊದಲ ದಿನವೇ ಸಂತಸದ ಸುದ್ದಿ ಬಂದಿದ್ದಿ, ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಯಲ್ಲಿ 91.50 ರೂಪಾಯಿ ಕಡಿಮೆಯಾಗಿದೆ. ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಬಳಕೆಯ ಎಲ್ಪಿಜಿ...
ಬೆಂಗಳೂರು, ಆಗಸ್ಟ್ 30: ಹಾಲಿನ ದರವನ್ನು ಪ್ರತಿ ಲೀಟರ್ಗೆ ₹3 ರಂತೆ ಹೆಚ್ಚಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ‘ಖಾಸಗಿಯಾಗಿ ಮಾರಾಟ ಮಾಡುವ ಹಾಲಿನ ದರಕ್ಕೆ ಹೋಲಿಸಿದರೆ ಕೆಎಂಎಫ್ ಹಾಲಿನ ದರ...
ದೆಹಲಿ : ಏರಿಕೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನುನಿಯಂತ್ರಿಸಲು ಕೇಂದ್ರ ಸರಕಾರ ಮುಂದಾಗಿದ್ದು, ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಕಡಿಮೆ ಮಾಡುವ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ...
ಬೆಂಗಳೂರು: ಮಳೆಯಿಂದಾಗಿ ಟೊಮೆಟೋ ಬೆಲೆ ಗಗನಕ್ಕೇರಿದ್ದು. ಇದೀಗ ಒಂದು ಕೆಜಿ ಟೋಮೆಟೋ ಬೆಲೆ 90ರ ಆಸುಪಾಸಿನಲ್ಲಿದೆ. ರಾಜ್ಯದಲ್ಲಿ ಕೋಲಾರದಲ್ಲಿ ಅತಿ ಹೆಚ್ಚು ಟೊಮೆಟೊ ಬೆಳೆಯಲಾಗುತ್ತದೆ. ಸದ್ಯ ಹೊರ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಿರುವುದರಿಂದ ಟೊಮೆಟೊ...
ಬೆಂಗಳೂರು ಮೇ 07: ಇತ್ತೀಚೆಗಷ್ಟೇ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಿದ್ದ ಕೇಂದ್ರ ಸರಕಾರ ಇದೀಗ ಗೃಹಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು 50ರೂಪಾಯಿ ಹೆಚ್ಚಳ ಮಾಡಲಾಗಿದೆ. ಕಳೆದ ಎರಡು ತಿಂಗಳಲ್ಲಿ ಎರಡನೇ...
ಬೆಂಗಳೂರು, ಮೇ 02: ಪೆಟ್ರೋಲ್,ಡೀಸೆಲ್ ದರ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದ್ದು,ವಾಹನಗಳ ಮಾಲಿನ್ಯ ಪರೀಕ್ಷೆಯ ದರವನ್ನು ಹೆಚ್ಚಳ ಮಾಡಿದೆ. ಸಾರಿಗೆ ಇಲಾಖೆ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕವನ್ನು ಹೆಚ್ಚಳ...
ನವದೆಹಲಿ ಮೇ 01: ಮೇ 1 ರಂದೆ ಕೇಂದ್ರ ಸರಕಾರ ಶಾಕ್ ನೀಡಿದ್ದು, ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯನ್ನು 102.50 ರೂಪಾಯಿ ಹೆಚ್ಚಳ ಮಾಡಿದೆ. ಆದರೆ ಗೃಹ ಉಪಯೋಗಿ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಏರಿಕೆ ಆಗಿಲ್ಲ....
ಬೆಂಗಳೂರು ಎಪ್ರಿಲ್ 27: ಕೊರೊನಾದ 4ನೇ ಅಲೆ ಹಿನ್ನಲೆ ಇಂದು ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಪೆಟ್ರೋಲ್ ಮತ್ತು ಡಿಸೇಲ್ ಮೇಲಿನ ಸುಂಕವನ್ನು ಕಡಿಮೆಗೊಳಿಸುವಂತೆ ರಾಜ್ಯಗಳಿಗೆ ಒತ್ತಾಯಿಸಿದ್ದಾರೆ....
ಬೆಂಗಳೂರು ಎಪ್ರಿಲ್ 05: ದೇಶದಲ್ಲಿ 15 ದಿನಗಳಲ್ಲಿ 13ನೇ ಬಾರಿ ತೈಲ ಬೆಲೆ ಏರಿಕೆಯಾಗಿದೆ. ಇಂದು ಲೀಟರ್ ಪೆಟ್ರೋಲ್ ಬೆಲೆ 82 ಪೈಸೆ ಏರಿಕೆಯಾದರೆ ಡೀಸೆಲ್ ಬೆಲೆ 77 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ದರ...