ಉಡುಪಿ ಅಗಸ್ಟ್ 05 : ಬಸ್ ನಲ್ಲಿ ಸಂಚರಿಸುತ್ತಿರುವ ವೇಳೆ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಯುವತಿಯೊಬ್ಬಳನ್ನು ಚಾಲಕ ಬಸ್ ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋದ ಘಟನೆ ಉಡುಪಿಯಲ್ಲಿ ನಡೆದಿದೆ. ಕರಾವಳಿಯಲ್ಲಿ ಖಾಸಗಿ ಬಸ್ ಸಿಬ್ಬಂದಿಯ ಸಮಯಪ್ರಜ್ಞೆಗೆ ಜನರು...
ಮಂಗಳೂರು ಜುಲೈ 31: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವಿಧ್ಯಾರ್ಥಿನಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಬಸ್ ಚಾಲಕ ಬಸ್ ನ್ನು ಆಸ್ಪತ್ರೆಗೆ ಅಂಬ್ಯುಲೆನ್ಸ್ ರೀತಿಯಲ್ಲಿ ತೆಗೆದುಕೊಂಡು ಹೋದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕೂಳೂರು...
ಬಂಟ್ವಾಳ, ಜುಲೈ 15: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪಲ್ಟಿಯಾದ ಘಟನೆ ಅಜಿಲಮೊಗರು- ಸರಪಾಡಿ ರಸ್ತೆಯ ಮಣಿನಾಲ್ಕೂರು ಗ್ರಾಮದ ಕೊಟ್ಟುಂಜದಲ್ಲಿ ಇಂದು ಸಂಭವಿಸಿದೆ. ಸರಪಾಡಿ- ಬಿ.ಸಿ.ರೋಡು ಮಧ್ಯೆ ಸಂಚರಿಸುವ ಖಾಸಗಿ ಬಸ್ ಇದಾಗಿದೆ....
ಕಾಸರಗೋಡು ಎಪ್ರಿಲ್ 22: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯೆ ಪಲ್ಟಿಯಾದ ಘಟನೆ ವಿದ್ಯಾನಗರದಲ್ಲಿ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಕಣ್ಣೂರಿನಿಂದ ಕಾಸರಗೋಡಿಗೆ ಬರುತ್ತಿದ್ದ...
ಚಿತ್ರದುರ್ಗ, ಏಪ್ರಿಲ್ 07: ಖಾಸಗಿ ಬಸ್ಸೊಂದು ಪಲ್ಟಿಯಾಗಿ ಮೂವರು ಪ್ರಯಾಣಿಕರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಪಟ್ಟಣದ ಕಣಿವೆ ಬಳಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ಕೋಚ್ ಬಸ್ ಬೆಳಗ್ಗಿನ ಜಾವ...
ಬಂಟ್ವಾಳ ಮಾರ್ಚ್ 01 : ಖಾಸಗಿ ಬಸ್ ನಿಂದ ಹೊರಗೆ ಎಸೆಯಲ್ಪಟ್ಟ ವಿಧ್ಯಾರ್ಥಿನಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ನೆ ಬಿ.ಸಿ.ರೋಡಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ...
ಮಂಗಳೂರು,ಫೆಬ್ರವರಿ 28: 2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ...
ಮಂಗಳೂರು ಫೆಬ್ರವರಿ 28: ಖಾಸಗಿ ಬಸ್ ವ್ಯವಹಾರ ನೋಡಿಕೊಳ್ಳುತ್ತಿದ್ದ ಉದ್ಯಮಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಬಜಾಲ್ ನಿವಾಸಿ ಪ್ರಜ್ವಲ್ ಡಿ. (35) ಎಂದು ತಿಳಿದು ಬಂದಿದೆ. ಇವರು ಭವಾನಿ ಬಸ್ನ...
ಉಡುಪಿ ಜನವರಿ 20 : ಖಾಸಗಿ ಬಸ್ ಚಾಲಕರಿಬ್ಬರಿಗೆ ತಂಡವೊಂದು ಚೂರಿ ಇಂದ ಇರಿದ ಘಟನೆ ಗುರುವಾರ ರಾತ್ರಿ ಬನ್ನಂಜೆಯಲ್ಲಿ ನಡೆದಿದೆ. ಪರ್ಯಾಯ ದಿನದಂದು ಉಡುಪಿ ಸಿಟಿ ಬಸ್ ಚಾಲಕರ ನಡುವೆ ಗಲಾಟೆ ನಡೆದಿತ್ತು. ಈ...
ಬೆಂಗಳೂರು : ಸರ್ಕಾರಿ ಬಸ್ಗಳಲ್ಲಿ ಮಾತ್ರ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ‘ಶಕ್ತಿ ಯೋಜನೆ’ಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸಲು ಕರ್ನಾಟಕ ಹೈಕೋರ್ಟ್ ಸರ್ಕಾರಕ್ಕೆ ಆದೇಶಿಸಿದೆ. ಅರ್ಜಿದಾರರ ಮನವಿಯನ್ನು ಕಾನೂನು ಪ್ರಕಾರ ಎರಡು ತಿಂಗಳಲ್ಲಿ ಪರಿಗಣಿಸುವಂತೆ...