ಮಂಗಳೂರು, ಮಾರ್ಚ್ 26: ಮಂಗಳೂರು ಜೈಲು ಕೈದಿಗಳ ಕಳ್ಳಾಟಗಳಿಂದಲೇ ಕುಖ್ಯಾತಿ ಪಡೆದಿದೆ. ಇತ್ತೀಚೆಗಷ್ಟೇ ಜೈಲಿನ ಆವರಣದಲ್ಲಿ ಗಾಂಜಾ ಪೊಟ್ಟಣ ಎಸೆದಿದ್ದರು. ಇದಕ್ಕೂ ಮುನ್ನ ಮೊಬೈಲ್ ಸೇರಿ ಮಾದಕ ವಸ್ತುಗಳೂ ಪತ್ತೆಯಾಗಿದ್ದವು. ಇದರ ಬೆನ್ನಲ್ಲೇ, ಜೈಲಲ್ಲಿ ಮೊಬೈಲ್ ಜಾಮರ್...
ಉಪ್ಪಿನಂಗಡಿ ಫೆಬ್ರವರಿ 24: ಉಪ್ಪಿನಂಗಡಿ ಸರಕಾರಿ ಫ್ರೌಢಶಾಲೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ಭಾನುವಾರ ನಡೆದಿದೆ. ಹಳೆಯ ಕಟ್ಟಡ ಇದಾಗಿದ್ದು, ಅದರ ಪಕ್ಕಾಸು ಮತ್ತು ರೀಪು ದುರ್ಬಲವಾಗಿದ್ದರಿಂದ ಕುಸಿದಿದೆ. ಈ ಕಟ್ಟಡದ ಕೊಠಡಿಗಳಲ್ಲಿ ತರಗತಿ ನಡೆಯುತ್ತಿದ್ದು,...
ಕಾಲಿನ ಆಣಿ, ಚರ್ಮದ ಕೆಡು ಇತ್ಯಾದಿ, ಸಾಮಾನ್ಯವಾಗಿ ಎಲ್ಲರಿಗೂ ಕಾಡುವ ಸಮಸ್ಯೆಗಳು. ಸಣ್ಣದಾಗಿ ಕಾಣುವ ಈ ಸಮಸ್ಯೆಗಳು ಕೆಲವೊಮ್ಮೆ ತುಂಬಾ ಕಿರಿಕಿರಿಯನ್ನುಂಟು ಮಾಡುತ್ತವೆ. ವೈದ್ಯರ ಬಳಿ ತೆರಳಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನಾವು ಕೆಲವೊಮ್ಮೆ ಉದಾಸೀನ ತೊರಿಸುತ್ತೇವೆ....
ಮಂಗಳೂರು : ಮಂಗಳೂರಿನ ಬೆಂಗ್ರೆ ಜನತೆಗೆ ಕೋಸ್ಟಲ್ ಬರ್ತ್ ಕಾಮಗಾರಿ ಜನತೆಗೆ ದುಃಸ್ವಪ್ನವಾಗಿ ಕಾಡುತ್ತಿದ್ದು, ಕೃತಕ ನೆರೆಯಿಂದ ಶಾಲೆ, ಮನೆಗಳು ಮುಳುಗುವ ಆತಂಕ ಎದುರಾಗಿದೆ. ತಾಲೂಕಿನ ಕಸಬಾ ಬೆಂಗ್ರೆ ಪ್ರದೇಶದ ನದಿ ತೀರದ ಕೆಲವು ಭಾಗಗಳಲ್ಲಿ...
ಕಡಬ, ಎಪ್ರಿಲ್ 08: ದೇವರಿಗಾಗಿ ಹಚ್ಚಿದ ಗಂಧದ ಕಡ್ಡಿಯಿಂದ ಹೊರಹೊಮ್ಮಿದ ಹೊಗೆ ಗಾಳಿಗೆ ವಿರುದ್ಧ ದಿಕ್ಕಿನಲ್ಲಿ ಸಂಚರಿಸಿ ಭಕ್ತರಲ್ಲಿ ಕೌತುಕ ಮೂಡಿಸಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೊಯಿಲಾ ಗ್ರಾಮದ ಆತೂರು ಶ್ರೀ ಸದಾಶಿವ...
ಪುತ್ತೂರು, ಅಕ್ಟೋಬರ್ 08: ವೀರ ಯೋಧನ ಹೆಸರಿನಲ್ಲಿ ನಿರ್ಮಾಣಗೊಂಡಿದ್ದ ವೃತ್ತಕ್ಕೆ ಹಸಿರು ಬಟ್ಟೆ ಸುತ್ತಿದ ಹಿನ್ನಲೆಯಲ್ಲಿ ಗೊಂದಲದ ವಾತಾವರಣ ನಿರ್ಮಾಣಗೊಂಡ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರಮಂಗಲ ಎಂಬಲ್ಲಿ ನಡೆದಿದೆ. 26/11 ಮುಂಬೈ ಉಗ್ರರ ದಾಳಿಯಲ್ಲಿ...
ಬೆಳ್ಳಾರೆ, ಜುಲೈ 28: ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ನೆಟ್ಟಾರ್ ಹತ್ಯೆಯಿಂದ ಆಘಾತಕ್ಕೊಳಗಾಗಿರುವ ತಂದೆಯ ಆರೋಗ್ಯದಲ್ಲಿ ಏರುಪೇರಾಗಿದ್ದು, ಇದೀಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಗನ ಸಾವಿನಿಂದ ಶೇಖರ್ ಪೂಜಾರಿ ತೀವ್ರ ಆಘಾತಕ್ಕೊಳಗಾಗಿದ್ದರು. ಮೊದಲೇ ಹೃದಯ...
ಮಂಗಳೂರು ಎಪ್ರಿಲ್ 1: ಸ್ಥಳೀಯರಿಗೆ ಟೋಲ್ ವಿನಾಯಿತಿ ನೀಡುವಂತೆ ಆಗ್ರಹಿಸಿ ಹೆಜಮಾಡಿ ಗ್ರಾಮಪಂಚಾಯತ್ ಸದಸ್ಯರು ಪರ್ಯಾಯ ರಸ್ತೆ ನಿರ್ಮಾಣ ಮಾಡಲು ಮುಂದಾದ ಘಟನೆ ನಡೆದಿದ್ದು, ಈ ಸಂದರ್ಭ ಟೋಲ್ ಅಧಿಕಾರಿಗಳು ಮತ್ತು ಗ್ರಾಮಪಂಚಾಯತ್ ಸದಸ್ಯರ ನಡುವೆ...
ಜಲಂಧರ್, ಮಾರ್ಚ್ 19: ಜಾತಕದಲ್ಲಿನ ‘ಮಂಗಲಿಕ್ ದೋಷ’ ನಿವಾರಣೆಗಾಗಿ ಶಿಕ್ಷಕಿಯೊಬ್ಬಳು ತನ್ನ 13 ವರ್ಷದ ಟ್ಯೂಷನ್ ವಿದ್ಯಾರ್ಥಿಯನ್ನು ಬಲವಂತವಾಗಿ ಮದುವೆಯಾದ ಘಟನೆ ಪಂಜಾಬಿನ ಜಲಂಧರ್ ನಿಂದ ವರದಿಯಾಗಿದೆ. ಪಂಜಾಬಿನ ಜಲಂಧರ್ ನಗರದ ಬಸ್ತಿ ಬಾವ ಖೇಲ್...
ನವದೆಹಲಿ, ನವೆಂಬರ್ 18: ಆರ್ಥಿಕ ಸ್ಥಿತಿ ಹದಗೆಡುತ್ತಿರೋ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಲಕ್ಷ್ಮಿ ವಿಲಾಸ ಬ್ಯಾಂಕನ್ನು ತಾತ್ಕಾಲಿಕವಾಗಿ ನಿಷೇಧಿಸಿದೆ. ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಮಾಹಿತಿ ನೀಡಿದ್ದು, ಲಕ್ಷ್ಮಿ ವಿಲಾಸ ಬ್ಯಾಂಕ್ ಮೇಲೆ...