DAKSHINA KANNADA8 months ago
ಭ್ರಷ್ಟ ಮಂಗಳೂರು ಪಾಲಿಕೆ ಆಯುಕ್ತರ ವಜಾಕ್ಕೆ ಆಗ್ರಹ, ಸಿಪಿಐಎಂ ಕಾರ್ಯಕರ್ತರಿಂದ ಪಾಲಿಕೆ ಕಚೇರಿಗೆ ಮುತ್ತಿಗೆ, ಬಂಧನ..!
ಮಂಗಳೂರು : ಅಕ್ರಮ ಆಸ್ತಿ ಸಂಪಾದಿಸಿದ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಸಿ.ಎಲ್ ಅವರನ್ನು ಕೂಡಲೇ ವಜಾಗೊಳಿಸಲು ಒತ್ತಾಯಿಸಿ ನಗರದಲ್ಲಿಂದು ಸಿಪಿಐಎಂ ಕಾರ್ಯಕರ್ತರು ಪಾಲಿಕೆ ಕಚೇರಿಗೆ ಮುತ್ತಿಗೆ ಹಾಕಿದರು. ಭ್ರಷ್ಟ ಲೂಟಿಕೊರ ಆಯುಕ್ತರು ತೊಲಗಲೇಬೇಕೆಂದು...