ಮಂಗಳೂರು ಮಾರ್ಚ್ 09: ನೆಲ್ಲಿದಡಿಗುತ್ತಿನ ಕಾಂತೇರಿ ಜುಮಾದಿ ದೈವಾರಾಧನೆಗೆ ಎಂಎಸ್ಇಜೆಡ್ ಅಧಿಕಾರಿಗಳು ಅಡ್ಡಪಡಿಸಿದ್ದಾರೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆದಿದ್ದು, ಎಂಎಸ್ಇಜೆಡ್ ವ್ಯಾಪ್ತಿಯ ನೆಲ್ಲಿದಡಿ ಗುತ್ತಿನ ಕಾಂತೇರಿ ಜುಮಾದಿ ದೈವಾರಾಧನೆಗೆ ಸಂಬಂಧಿಸಿದ ಆಚರಣೆ...
ಮಂಗಳೂರು ಮಾರ್ಚ್ 07: ಫರಂಗಿಪೇಟೆಯ ದಿಗಂತ್ ನಿಗೂಢ ನಾಪತ್ತೆಯ ಹಿಂದೆ ಸ್ಥಳೀಯ ಮಾದಕ ವಸ್ತು ದಂಧೆಯ ಕೈವಾಡವಿದೆ ಎನ್ನುವ ಬಲವಾದ ಗುಮಾನಿಯಿದ್ದು ಪೊಲೀಸ್ ಇಲಾಖೆಯ, ಪೊಲೀಸ್ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಲೇ ಇಂತಹ ಘಟನೆ ನಡೆದಿದೆ ಎಂದು...
ಮಂಗಳೂರು ಮಾರ್ಚ್ 07: ಪಿಯುಸಿ ವಿಧ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ವೈಫಲ್ಯ ಖಂಡಿಸಿ ಎಬಿವಿಪಿ ಸಂಘಟನೆ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯಲ್ಲಿ ಪೊಲೀಸ್ ಇಲಾಖೆ ವಿರುದ್ದ ವಿಧ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ದಿಗಂತ್...
ಪುತ್ತೂರು ಮಾರ್ಚ್ 06: ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ವಿದ್ಯಾರ್ಥಿನಿ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಯೂಟ್ಯೂಬರ್ ವಿಡಿಯೋ ವಿರುದ್ದ ವಿಶ್ವಹಿಂದೂ ಪರಿಷತ್ ಗರಂ ಆಗಿದ್ದು, ಧರ್ಮಸ್ಥಳ ಕ್ಷೇತ್ರದಲ್ಲಿ ಸೌಜನ್ಯಳ ಆರೋಪಿಗಳಿದ್ದರೆ ಅವರನ್ನು...
ನವದೆಹಲಿ ಮಾರ್ಚ್ 04: ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ರಾಷ್ಟ್ರೀಯ ಅಧ್ಯಕ್ಷ ಎಂಕೆ ಫೈಜಿ ಅವರನ್ನು ಹಣ ಅಕ್ರಮ ವರ್ಗಾವಣೆ ವಿರೋಧಿ ಕಾನೂನಿನಡಿಯಲ್ಲಿ ಬಂಧಿಸಿದೆ ಎಂದು ಅಧಿಕೃತ...
ಮಂಗಳೂರು ಮಾರ್ಚ್ 03: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಶಾಸಕರ ಸಹಿತ ಬಿಜೆಪಿ ಪ್ರಮುಖರ ಮೇಲೆ ಸುಳ್ಳು ಪ್ರಕರಣ ದಾಖಲಿಸುವುದು ರಾಜ್ಯಕ್ಕೆ ಒಕ್ಕರಿಸಿರುವ ಹೊಸ ಚಾಳಿ. ಯಾವುದೇ ಗೊಂದಲಗಳಿಲ್ಲದೇ ನಡೆಯುತ್ತಿರುವಂತಹ ಕಾರ್ಯಕ್ರಮಗಳಲ್ಲಿ ಗೊಂದಲ ಸೃಷ್ಟಿಸಿ,...
ಮಂಗಳೂರು ಫೆಬ್ರವರಿ 03: ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಫರಂಗಿಪೇಟೆ ಮಾರ್ಚ್ 01: ನಾಪತ್ತೆಯಾಗಿರುವ ವಿಧ್ಯಾರ್ಥಿ ದಿಗಂತ್ ಪತ್ತೆ ಹಚ್ಚುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿರುವ ಹಿನ್ನಲೆ ಇಂದು ಫರಂಗಿಪೇಟೆಯಲ್ಲಿ ಹಿಂದೂ ಸಂಘಟನೆಗಳು ಪ್ರತಿಭಟನೆ ನಡೆಸಿದೆ. ಮಂಗಳೂರಿನಲ್ಲಿ ಕಲಿಯುತ್ತಿದ್ದ ದಿಗಂತ್ ಫೆಬ್ರವರಿ 25 ರಂದು ಮನೆಯಿಂದ ಹೊರಗೆ...
ಮಂಗಳೂರು ಫೆಬ್ರವರಿ 28: ತೇಜಸ್ವಿನಿ ಆಸ್ಪತ್ರೆಯ ವೈದ್ಯಕೀಯ ನಿರ್ಲಕ್ಷ್ಯಕ್ಕೆ ಒಳಗಾಗಿ ಸಾವನ್ನಪ್ಪಿದ ಪಂಜಿಮೊಗರು ನಿವಾಸಿ ಹಾಮದ್ ಎಂಬವರ ಸಾವಿಗೆ ನ್ಯಾಯ ಒದಗಿಸುವ ಮತ್ತು ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರ ಒದಗಿಸಲು ಒತ್ತಾಯಿಸಿ ಡಿವೈಎಫ್ಐ ಪಂಜಿಮೊಗರು...
ಪುತ್ತೂರು ಫೆಬ್ರವರಿ 14: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋದಿಸಿ ಪುತ್ತೂರು ಬಸ್ಸು ನಿಲ್ದಾಣದ ಬಳಿ ವಕ್ಫ್ ತಿದ್ದುಪಡಿ...