ಬಜ್ಪೆ, ಜುಲೈ 11: ಕಂದಾವರ ಪಂಚಾಯತ್ ಸದಸ್ಯರೊಬ್ಬರು ದಲಿತ ಯುವತಿಗೆ ಜಾತಿ ನಿಂದನೆಗೈದು ಅಸಭ್ಯವಾಗಿ ಮಾತನಾಡಿದ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸದೇ ಆರೋಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ದಲಿತರು ಭಿಮ್ ಸೇನೆಯ...
ಧರ್ಮಸ್ಥಳ, ಜುಲೈ 04: ಈ ಹಿಂದೆ ಮುರುಘಾ ಶ್ರೀ ಪ್ರಕರಣದಲ್ಲಿ ಹೋರಾಟಕ್ಕಿಳಿದಿದ್ದ ಒಡನಾಡಿ ಸಂಸ್ಥೆ ಇದೀಗ ಸೌಜನ್ಯ ಹೋರಾಟಕ್ಕೆ ಎಂಟ್ರಿ ಕೊಟ್ಟಿದೆ. ಸೌಜನ್ಯ ಪರವಾದ ನ್ಯಾಯದ ಹೋರಾಟಕ್ಕೆ “ಒಡನಾಡಿ” ಬೆಂಬಲ ನೀಡಿದ್ದು, ರಾಜ್ಯದ್ಯಂತ ಸೌಜನ್ಯ ಪರವಾಗಿ...
ಮಂಗಳೂರು ಜುಲೈ 01: ರಾಜ್ಯದಲ್ಲಿ ಮತಾಂತರ ಹಾಗೂ ಗೋಹತ್ಯೆ ನಿಷೇಧ ಕಾಯಿದೆಯನ್ನು ರಾಜ್ಯ ಸರಕಾರ ಯಾವುದೇ ಕಾರಣಕ್ಕೂ ರದ್ದುಗೊಳಿಸಬಾರದು. ಒಂದು ವೇಳೆ ವಾಪಸ್ ಪಡೆಯುವ ನಿರ್ಧಾರ ತೆಗೆದುಕೊಂಡರೆ ಸರಕಾರದ ವಿರುದ್ಧ ಸ್ವಾಮೀಜಿಗಳು, ಸಾಧುಸಂತರು ಹೋರಾಟಕ್ಕೆ ಇಳಿಯಬೇಕಾಗುತ್ತದೆ...
ಉಡುಪಿ ಜೂನ್ 23: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ವಿಧ್ಯಾರ್ಥಿನಿ ನಿಕಿತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಎಬಿವಿಪಿ ಸಂಘಟನೆ ಪ್ರತಿಭಟನೆ ನಡೆಸಿದೆ. ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಅದಮಾರು ಸಮೀಪದ ಕೆಮ್ಮುಂಡೇಲಿನ ನಿವಾಸಿ...
ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ...
ಮಂಗಳೂರು ಜೂನ್ 08: ಎರಡು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಅಣಬೆ ಪ್ಯಾಕ್ಟರಿಯ ದುರ್ವಾಸನೆಯಿಂದಾಗಿ ಪರಿಸರದ ಜನರು ಬೇಸತ್ತಿದ್ದು, ಇದೀಗ ಪ್ಯಾಕ್ಟರಿ ವಿರುದ್ದ ಪ್ರತಿಭಟನೆ ಮಾಡಿದ್ದಾರೆ. ವಾಮಂಜೂರು ಓಂಕಾರನಗರದಲ್ಲಿ ‘ವೈಟ್ಗ್ರೋ ಎಗ್ರಿ ಎಲ್ಎಲ್ಪಿ’ ಹೆಸರಿನ ಅಣಬೆ ಫ್ಯಾಕ್ಟರಿ ಕಳೆದ ಎರಡು...
ಪುತ್ತೂರು, ಜೂನ್ 06: ಬಿಜೆಪಿ ಮತಗಳು ಎರಡು ಭಾಗವಾದ ಕಾರಣ ಕಾಂಗ್ರೇಸ್ ಶಾಸಕರು ಆಯ್ಕೆಯಾಗಿದ್ದಾರೆ ಎಂದು ಸಿಐಟಿಯು ಮುಖಂಡ ಬಿ.ಎಂ.ಭಟ್ ಹೇಳಿದ್ದಾರೆ. ಬಿಜೆಪಿ ಮತ ಒಡೆದ ಕಾರಣ ಕಾಂಗ್ರೇಸ್ ಗೆ ಲಾಭವಾಗಿದೆ, ಈ ಅವಕಾಶವನ್ನು ಪುತ್ತೂರಿನ...
ಪುತ್ತೂರು, ಜೂನ್ 06: ಮಣಿಪುರದಲ್ಲಿ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮೇಲಿನ ದಾಳಿಯನ್ನು ಖಂಡಿಸಿ ಸಿಐಟಿಯು ಪುತ್ತೂರು ತಾಲೂಕು ಘಟಕದ ನೇತೃತ್ವದಲ್ಲಿ ಪುತ್ತೂರು ಮಿನಿ ವಿಧಾನಸೌಧದ ಮುಂಭಾಗದಲ್ಲಿ ಜೂನ್ 6 ರಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ಧೇಶಿಸಿ ಮಾತನಾಡಿದ...
ಮಂಗಳೂರು, ಜೂನ್ 05: ರಾಜ್ಯದ ಕಾಂಗ್ರೆಸ್ ಸರಕಾರದ ವಿದ್ಯುತ್ ಶುಲ್ಕ ಹೆಚ್ಚಳವನ್ನು ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಮಂಗಳೂರು ನಗರ ದಕ್ಷಿಣ ಮಂಡಲದ ವತಿಯಿಂದ ಇಂದು ಸಾರ್ವಜನಿಕ ಪ್ರತಿಭಟನೆ ಮಂಗಳೂರು ಮಿನಿ ವಿಧಾನ ಸೌಧದ ಮುಂಭಾಗದಲ್ಲಿ...
ಉಡುಪಿ ಜೂನ್ 01: ದೇಶದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯಕೊಡಿ ಎಂದು ಒತ್ತಾಯಿಸಿ, ಸಮಾನ ಮನಸ್ಕ ಸಂಘಟನೆಗಳು ಉಡುಪಿಯಲ್ಲಿ ಪ್ರತಿಭಟನೆ ನಡೆಸಿವೆ. ನಗರದ ಬೋರ್ಡ್ ಹೈಸ್ಕೂಲ್ ಮುಂಭಾಗದಲ್ಲಿ ಕರ್ನಾಟಕ ದಲಿತ ಸಂಘರ್ಷ ಐಕ್ಯತಾ ಸಮಿತಿ ಮತ್ತು ಸಮಾನ...