ದೆಹಲಿ ಮೇ 28: ಬಿಜೆಪಿ ಸಂಸದ ಡಬ್ಲ್ಯೂಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಮೇಲೆ ಇರುವ ಲೈಂಗಿಕ ಕಿರುಕುಳ ಆರೋಪದಲ್ಲಿ ಅವರನ್ನು ಬಂಧಿಸಬೇಕೆಂದು ದೇಶದ ಖ್ಯಾತ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆ ಇಂದು ತೀವ್ರ ಸ್ವರೂಪ ಪಡೆದಿದ್ದು,...
ನವದೆಹಲಿ, ಮೇ 28: ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್ಗಳು ಮತ್ತು ಕಾಮನ್ವೆಲ್ತ್ ಗೇಮ್ಸ್ ಚಾಂಪಿಯನ್ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧಿಸಲಾಗಿದೆ. ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪದ...
ಮಂಗಳೂರು ಮೇ 15: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಜರಂಗದಳದ ಕಾರ್ಯಕರ್ತ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರನ್ನು ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಎಂದು ಗುರುತಿಸಲಾಗಿದೆ. ರೂಪೇಶ್ ಪೂಜಾರಿ...
ಉಳ್ಳಾಲ ಮೇ 08: ಕಾಂಗ್ರೇಸ್ ಚುನಾವಣಾ ಪ್ರಚಾರದ ವಾಹನದ ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಡಿಪಿಐ ಕಾರ್ಯಕರ್ತನನ್ನು ಪೋಲಿಸರು ಬಂಧಿಸಿದ್ದಾರೆ. ಉಳ್ಳಾಲ ಅಬ್ಬಕ್ಕ ವೃತ್ತದಿಂದ ದೇರಳಕಟ್ಟೆವರೆಗೆ ಎಸ್ಡಿಪಿಐ ಹಮ್ಮಿಕೊಂಡಿದ್ದ ರಿಕ್ಷಾ ಹಾಗೂ ಬೈಕ್...
ಮಣಿಪುರ ಮೇ 05: ಮಣಿಪುರದಲ್ಲಿ ಕುಕಿ ಬುಡಕಟ್ಟು ಜನಾಂಗ ಮತ್ತು ಬಹುಸಂಖ್ಯಾತ ಮೈತಿ ಸಮುದಾಯದ ನಡುವಿನ ಹಿಂಸಾಚಾರ ಭುಗಿಲೆದ್ದಿದ್ದು, ಪರಿಸ್ಥಿತಿ ಕೈಮೀರಿದರೆ, ಕಂಡಲ್ಲಿ ಗುಂಡು ಹಾರಿಸುವಂತೆ ಮಣಿಪುರ ಸರ್ಕಾರ ಆದೇಶಿಸಿದೆ. 1973ರ CRPC ಅಡಿಯಲ್ಲಿ ಈ...
ಮಂಗಳೂರು ಮೇ 02 : ಕಾಂಗ್ರೆಸ್ ಪಕ್ಷ ಇಂದು ಬಿಡುಗಡೆ ಮಾಡಿದ ರಾಜ್ಯ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಕುರಿತು ಉಲ್ಲೇಖ ಮಾಡಿದ್ದು ಬಿಜೆಪಿ ಸೇರಿದಂತೆ ದೇಶಾದ್ಯಂತ ಕೋಲಾಹಲ ಸೃಷ್ಟಿಸಿದ್ದು ಕಾಂಗ್ರೆಸ್ ವಿರುದ್ದ ವ್ಯಾಪಕ ಆಕ್ರೋಶ...
ಉಡುಪಿ, ಮೇ 2: ಕಾಂಗ್ರೇಸ್ ತನ್ನ ಪ್ರಣಾಳಿಕೆಯ ಅಧಿಕಾರಕ್ಕೆ ಬಂದರೆ ಬಜರಂಗದಳವನ್ನು ನಿಷೇಧಿಸುವ ಪ್ರಸ್ತಾವ ಮಾಡಿರುವುದ ವಿರುದ್ದ ಇದೀಗ ಬಿಜೆಪಿ ಮತ್ತು ಹಿಂದೂ ಸಂಘಟನೆಗಳ ಕಿಡಿಕಾರಿದ್ದು, ಬಜರಂಗದಳದ ಕಾರ್ಯಕರ್ತರು ಇಂದು ಉಡುಪಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಗಳನ್ನು...
ಉದಯಪುರ, ಎಪ್ರಿಲ್ 27 : ದುಬಾರಿ ಹಣಕೊಟ್ಟು ಖರೀದಿಸಿದ ಕಾರು ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಆಕ್ರೋಶಗೊಂಡ ಮಾಲೀಕನೊಬ್ಬ ಕತ್ತೆ ಮೂಲಕ ಕಾರನ್ನು ಶೋ ರೂಂಗೆ ಎಳೆದು ತಂದು ಪ್ರತಿಭಟನೆ ಮಾಡಿದ ಘಟನೆ ರಾಜಸ್ಥಾನದ ಉದಯಪುರದಲ್ಲಿ ನಡೆದಿದೆ....
ಮಂಗಳೂರು, ಎಪ್ರಿಲ್ 18: ಬಿಲ್ಲವ ಮುಖಂಡರಿಗೆ ಶಾಸಕರಿಂದ ಅವಮಾನ ಮಾಡಿದ್ದಾರೆ ಎಂದು ಪ್ರಣವಾನಂದ ಶ್ರೀ ಆರೋಪಿಸಿದ್ದರೆ. ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರ ಗಳ ಟಿಕೆಟ್ ಹಂಚಿಕೆ ಯಲ್ಲಿ ಬಿಲ್ಲವರಿಗೆ ನ್ಯಾಯ...
ಸುಳ್ಯ ಮಾರ್ಚ್ 29: ಕಾಂಗ್ರೇಸ್ ತನ್ನ ಮೊದಲ ಪಟ್ಟಿ ಘೋಷಣೆ ಮಾಡುತ್ತಿರುವಂತೆ ಅಸಮಧಾನ ಹೊಗೆಯಾಡಲಾರಂಭಿಸಿದ್ದು, ದಕ್ಷಿಣಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕೆಂಬ ಕೂಗು ಕೇಳಿ...