ಪುತ್ತೂರು, ಸೆಪ್ಟೆಂಬರ್ 09: 2018 ರಲ್ಲಿ ಸರಕಾರ ರೈತರ ಸಾಲಮನ್ನಾ ಯೋಜನೆಯನ್ನು ಜಾರಿಗೊಳಿಸಿದ್ದರೂ, ಅರ್ಹ ರೈತರಿಗೆ ಈವರೆಗೂ ಈ ಸೌಲಭ್ಯ ದೊರೆತಿಲ್ಲ ಎಂದು ಭಾರತೀಯ ಕಿಸಾನ್ ಸಂಘ ಆರೋಪಿಸಿದ್ದು, ಈ ವಿಚಾರವನ್ನು ಸರಕಾರದ ಗಮನಕ್ಕೆ ತರಲು...
ಮಂಗಳೂರು ಸೆಪ್ಟೆಂಬರ್ 07: ಪರಿಸರ ಮಾಲಿನ್ಯ ನಿಯಂತ್ರಿಸಲು ಕ್ರಮಕೈಗೊಳ್ಳಬೇಕಾದ ಮಾಲಿನ್ಯ ನಿಯಂತ್ರಣ ಮಂಡಳಿ ಬೃಹತ್ ಕೈಗಾರಿಕೆಗಳ ಅಕ್ರಮಗಳ ವಿರುದ್ದ ಯಾವುದೇ ಕ್ರಮ ಕೈಗೊಳ್ಳದೆ ಅಡಿಯಾಳಾಗಿ ಅಕ್ರಮ ಮುಚ್ಚಿ ಹಾಕುವ ಕೆಲಸ ಮಾಡುತ್ತಿದೆ ಎಂದು ನಾಗರಿಕ ಹೋರಾಟ...
ಮಂಗಳೂರು, ಆಗಸ್ಟ್ 19: ಸುರತ್ಕಲ್ ನ ಎನ್ಐಟಿಕೆ ಬಳಿ ಇರುವ ಟೋಲ್ ಗೇಟ್ ಸಮೀಪದಲ್ಲಿರುವ ಹೆಜಮಾಡಿ ಮತ್ತು ತಲಪಾಡಿ ಟೋಲ್ ಗೇಟ್ ನೊಂದಿಗೆ ವಿಲೀನ ಮಾಡಲು ಕೇಂದ್ರದ ಹೆದ್ದಾರಿ ಇಲಾಖೆ ಪ್ರಾಧಿಕಾರ ಮುಂದಾಗಿದೆ ಎಂಬ ಮಾಹಿತಿ...
ಪುತ್ತೂರು, ಆಗಸ್ಟ್ 17: ಅಕ್ಷರ ದಾಸೋಹ ನೌಕರರ ಸಂಬಳವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಪುತ್ತೂರು ತಾಲೂಕು ಅಕ್ಷರ ದಾಸೋಹ ನೌಕರರ ಸಂಘದ ನೇತೃತ್ವದಲ್ಲಿ ಪುತ್ತೂರಿನ ಅಮರ್ ಜವಾನ್ ಸ್ಮಾರಕದ ಬಳಿ ಪ್ರತಿಭಟನೆ ನಡೆಯಿತು. ನೂರಾರು...
ಮಂಗಳೂರು, ಆಗಸ್ಟ್ 13: ನಗರ ಹೊರವಲಯದ ತಲಪಾಡಿಯಲ್ಲಿ ಸಿಟಿ ಬಸ್ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಂಚಾರ ರದ್ದುಗೊಳಿಸಿ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಓರ್ವ...
ಉಪ್ಪಿನಂಗಡಿ, ಆಗಸ್ಟ್ 08: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಶೇಖರ ಎಂ.ಬಿ. ಅವರು ತುಳು ಭಾಷೆಯ ಬಗ್ಗೆ ತುಚ್ಛವಾಗಿ ಮಾತನಾಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿಗಳು ಕಾಲೇಜಿನಲ್ಲಿ ಪ್ರತಿಭಟನೆ ನಡೆಸಿದ ಘಟನೆ ಆ.8ರಂದು ನಡೆದಿದೆ. ಕಳೆದ...
ಮುಳ್ಳೇರಿಯಾ, ಆಗಸ್ಟ್ 04: ಮುಳ್ಳೇರಿಯಾ ಸಮೀಪದ ಆದೂರು ಸರ್ಕಾರಿ ಹಿರಿಯ ಸೆಕೆಂಡರಿ ಶಾಲೆಯ ಪ್ರೌಢಶಾಲಾ ವಿಭಾಗದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಭೌತಶಾಸ್ತ್ರ ಪಾಠಕ್ಕೆ ಕನ್ನಡ ತಿಳಿಯದ ಶಿಕ್ಷಕಿಯೊಬ್ಬರನ್ನು ನೇಮಿಸಲಾಗಿದೆ ಎಂದು ಆರೋಪಿಸಿ ಬುಧವಾರ ತರಗತಿ ಬಹಿಷ್ಕರಿಸಿ...
ಪುತ್ತೂರು ಜುಲೈ 31: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಕೊಲೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಇಂದು ಕಾಂಗ್ರೇಸ್ ನಾಯಕರು ಆಗಮಿಸಿದ್ದು, ಈ ಸಂದರ್ಭ ಕಾಂಗ್ರೆಸ್ ನಾಯಕರ ವಿರುದ್ಧ ಪ್ರವೀಣ್ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ ಘಟನೆ ನಡೆದಿದೆ....
ಪುತ್ತೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಕಾನೂನು ವ್ಯವಸ್ಥೆಯ ಲೋಪವನ್ನು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಒಪ್ಪಿಕೊಂಡಿದ್ದಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ರೀತಿಯ ಘಟನೆ ಆದಾಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದೆವು, ಆದರೆ...
ಬೆಂಗಳೂರು, ಜುಲೈ 30: ರಾಜ್ಯದಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ಪ್ರಕರಣ ಖಂಡಿಸಿ ಹಾಗೂ ಎಸ್ ಡಿ ಪಿ ಐ, ಪಿ ಎಫ್ ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ಧ ಎಬಿವಿಪಿ...