ಮಂಗಳೂರು, ಜುಲೈ 28: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಭಾರೀ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಹಾಗೂ ಅಹಿತಕರ ಘಟನೆ ನಡೆಯದಂತೆ ಮದ್ಯಮಾರಾಟ ಬಂದ್ ಮಾಡಲು ಆದೇಶಿಸಲಾಗಿದೆ. ನಿನ್ನೆಯಿಂದ ನಾಳೆ...
ತಮಿಳುನಾಡು ಜುಲೈ 17: ಕಲ್ಲಕುರಿಚಿಯ ಖಾಸಗಿ ಶಾಲೆಯೊಂದರಲ್ಲಿ 12 ತರಗತಿ ವಿಧ್ಯಾರ್ಥಿನಿ ಸಾವಿಗೆ ನ್ಯಾಯ ಒದಗಿಸಬೇಕೆಂದು ನಡೆಯುತ್ತಿದ್ದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಶಾಲೆಯ ಬಸ್ ಹಾಗೂ ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ....
ಶ್ರೀಲಂಕಾ ಜುಲೈ : ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿ ಸಂಕಷ್ಟದಲ್ಲಿರುವ ಶ್ರೀಲಂಕಾದಲ್ಲಿ ಇದೀಗ ಅರಾಜಕತೆ ಮುಗಿಲು ಮುಟ್ಟಿದ್ದು, ಶ್ರೀಲಂಕಾ ಜನರ ಆಕ್ರೋಶಕ್ಕ ಇಂದು ನಡೆದ ಪ್ರತಿಭಟನೆಯಲ್ಲಿ ಜನರು ಶ್ರೀಲಂಕಾ ಅಧ್ಯಕ್ಷರ ಮನೆಗೆ ನುಗ್ಗಿ ಪ್ರತಿಭಟನೆ ನಡೆಸುತ್ತಿದ್ದಾರೆ....
ಪುತ್ತೂರು ಜುಲೈ 04: ಇತ್ತೀಚೆಗೆ ರಾಜಸ್ಥಾನದಲ್ಲಿ ನಡೆದ ಟೈಲರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಹಿಂದೂ ಜಾಗರಣ ವೇದಿಕೆಯ ವತಿಯಿಂದ ಜೂನ್ 29ರಂದು ಪುತ್ತೂರು ದರ್ಬೆ ಸರ್ಕಲ್ನಲ್ಲಿ ನಡೆಸಿದ ಪ್ರತಿಭಟನಾ ಸಭೆಯಲ್ಲಿ ಇಸ್ಲಾಂ ಧರ್ಮದ ಕುರಿತಂತೆ...
ಮಂಗಳೂರು, ಜೂನ್ 25: ರಾಜ್ಯ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಮಾಜಿ ಅಧ್ಯಕ್ಷ, ಲೇಖಕ ರೋಹಿತ್ ಚಕ್ರತೀರ್ಥ ಅವರಿಗೆ ಸೇವಾಂಜಲಿ ಟ್ರಸ್ಟ್ನ ಸಹಕಾರದಲ್ಲಿ ‘ಚಿಂತನ ಗಂಗಾ’ ಹೆಸರಿನಲ್ಲಿ ಇಂದು ಮಂಗಳೂರು ನಗರದಲ್ಲಿ ಆಯೋಜಿಸಲಾಗಿದ್ದ ನಾಗರಿಕ ಸನ್ಮಾನ ಕಾರ್ಯಕ್ರಮವನ್ನು...
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು ಮೇ 26: ರಾಜ್ಯದಲ್ಲಿ ಸೈಲೆಂಟ್ ಆದ ಹಿಜಬ್ ವಿವಾದ ಮತ್ತೆ ಮಂಗಳೂರಿನಲ್ಲಿ ಭುಗಿಲೆದ್ದಿದೆ. ಮಂಗಳೂರಿನ ವಿವಿ ಕಾಲೇಜಿನ ಪದವಿ ವಿಧ್ಯಾರ್ಥಿನಿಯರು ತರಗತಿ ಹಿಜಬ್ ಧರಿಸಿಕೊಂಡು ಬರುತ್ತಿದ್ದು, ಇಂದು ಹೈಕೋರ್ಟ್ ಆದೇಶದ ಉಲ್ಲಂಘಟನೆಯಾಗಿದೆ ಎಂದು ಕೆಲವು...
ಕೊಲಂಬೊ: ದಿವಾಳಿಯಾಗಿರುವ ಶ್ರೀಲಂಕಾದಲ್ಲಿ ಇದೀಗ ಹಿಂಸಾಚಾರ ಭುಗಿಲೆದ್ದಿದ್ದು, ಸರಕಾರದ ಪರ ಮತ್ತು ವಿರೋಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಒಬ್ಬ ಸಂಸದ ಸೇರಿದಂತೆ 5 ಮಂದಿ ಸಾವನಪ್ಪಿದ್ದಾರೆ. ಪೊಲನ್ನರುವಾ ಜಿಲ್ಲೆಯ ವೀರಕೇತಿಯಾ ಪಟ್ಟಣದಲ್ಲಿ ಸೋಮವಾರ ಸರ್ಕಾರಿ ವಿರೋಧಿ...
ಮಂಗಳೂರು ಎಪ್ರಿಲ್ 27: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಭಾಗವಹಿಸಿದ ಕಾರ್ಯಕ್ರಮಕ್ಕೆ ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಅಡ್ಡಿ ಪಡಿಸಲು ಯತ್ನಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಹಂಪನಕಟ್ಟೆ ಬಳಿ...
ಬಂಟ್ವಾಳ ಎಪ್ರಿಲ್ 13:ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಧರ್ಮಯುದ್ದಕ್ಕೆ ಸಂಬಂಧಿಸಿದಂತೆ ಸಿಎಂ ಮೌನ ಪ್ರಶ್ನಿಸಿ ಎಸ್ ಡಿಪಿಐ ಕಾರ್ಯಕರ್ತರು ಮುಖ್ಯಮಂತ್ರಿ ವಾಹನಕ್ಕೆ ಎದುರು ಕಪ್ಪು ಬಾವುಟ ಪ್ರದರ್ಶಿಸಿ ಮುತ್ತಿಗೆ ಯತ್ನಿಸಿದ ಘಟನೆ...