ಮಂಗಳೂರು: ಕಥೊಲಿಕ್ ಸಭಾ ಅಧ್ಯಕ್ಷರ ಹಲ್ಲೆ ಪ್ರಕರಣ ದುಷ್ಕರ್ಮಿಗಳನ್ನು 24 ತಾಸುಗಳ ಮೊದಲು ಬಂಧಿಸದಿದ್ದಲ್ಲಿ ಮಂಗಳೂರು ಗ್ರಾಮಾಂತರ ಠಾಣೆ, ಎಸ್ಪಿ, ಡಿಸಿ ಕಚೇರಿ ಎದುರು ಧರಣಿ ನಡೆಸುದಾಗಿ ಕಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಕೇಂದ್ರೀಯ ಉಪಾಧ್ಯಕ್ಷ...
ಮಂಗಳೂರು: ಮಂಗಳೂರು ನಗರದ ಹಂಪನಕಟ್ಟೆಯಲ್ಲಿ ಇದ್ದ ಬಸ್ ತಂಗುದಾಣವನ್ನು ಏಕಾಏಕಿ ತೆರವು ಮಾಡಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆ ಮಾಡಿದ ಪಾಲಿಕೆ ಕ್ರಮ ಖಂಡಿಸಿ ABVP ಮಂಗಳೂರು ಪಾಲಿಕೆ ಎದುರು ಪ್ರತಿಭಟನೆ ನಡೆಸಿತು. ಮಂಗಳೂರು ಮಹಾನಗರ ಪಾಲಿಕೆಯಿಂದ ...
ಮಂಗಳೂರು : ಬೀದಿಬದಿ ವ್ಯಾಪಾರಿಗಳಿಗೆ ನೀಡುವ ಐಡಿ ಕಾರ್ಡ್, ಪ್ರಮಾಣ ಪತ್ರ ಅಧಿಕಾರಸ್ಥರ ಭಿಕ್ಷೆ ಅಲ್ಲ ಅದು ಅವರ ಹಕ್ಕಾಗಿದೆ ಬೀದಿ ವ್ಯಾಪಾರದ ಕಾನೂನುಬದ್ಧ ಹಕ್ಕನ್ನು ನಿರಾಕರಿಸಿದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು CITU ಸಂಯೋಜಿತ ದಕ್ಷಿಣಕನ್ನಡ...
ಸವಣೂರು ಸೆಪ್ಟೆಂಬರ್ 19: ಸವಣೂರು ಗ್ರಾ.ಪಂ.ಗೆ ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಕಡಬ ತಾಲೂಕಿನ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿದೆ. ಈಗ ಇರುವ ಪಿಡಿಓ ವಾರದಲ್ಲಿ ಕೇವಲ 3 ದಿನ ಮಾತ್ರ...
ಮಂಗಳೂರು ಸೆಪ್ಟೆಂಬರ್ 18: ಗಣೇಶೋತ್ಸವ ಕಾರ್ಯಕ್ರಮವೊಂದರಲ್ಲಿ ಜೈನ ಸಮುದಾಯದ ಮೇಲೆ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ತಿಮರೋಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಗಳೂರು ಭಾರತೀಯ ಜೈನ್ ಮಿಲನ್ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ...
ಮಂಗಳೂರು: ಆ್ಯಪಲ್ ಐ ಫೋನ್ ‘apple iphone’ ಸರ್ವಿಸ್ ವಿರುದ್ದ ಮಂಗಳೂರಿನಲ್ಲಿ ಗ್ರಾಹಕರು ರೊಚ್ಚಿಗೆದ್ದಿದ್ದು ಕಂಪೆನಿ ವಿರುದ್ದ ಬೀದಿಗಿಳಿದು ಬೃಹತ್ ಪ್ರತಿಭಟನೆಯನ್ನು ಮಾಡಿದ್ದಾರೆ. ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ ರಿಟೇಲರ್ ಹಾಗೂ ಗ್ರಾಹಕರ...
ಮಂಗಳೂರು, ಸೆಪ್ಟೆಂಬರ್ 16: ಆ್ಯಪಲ್ ಪೋನ್ ನಲ್ಲಿರುವ ಸಮಸ್ಯೆಗಳ ವಿರುದ್ದ ಇದೀಗ ಗ್ರಾಹಕರು ಕಂಗಾಲಾಗಿದ್ದು, ಆ್ಯಪಲ್ ಸರ್ವಿಸ್ ಸೆಂಟರ್ ನಲ್ಲಿ ಗ್ರಾಹಕರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ ನಗರದಲ್ಲಿರುವ ಆ್ಯಪಲ್ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಸೆ.17ರಂದು...
ಬಂಟ್ವಾಳ ಸೆಪ್ಟೆಂಬರ್ 16: ಬಿಸಿ ರೋಡ್ ಪ್ರತಿಭಟನೆ ನಡುವೆ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದ ಪೊಲೀಸರಿಗೆ ಇದೀಗ ಮತ್ತೊಂದು ತಲೆನೋವು ಪ್ರಾರಂಭವಾಗಿದ್ದು, ಪೊಲೀಸರ ನಿರ್ಬಂಧದ ನಡುವೆ ಕೆಲವು ಮುಸ್ಲಿಂ ಯುವಕರು ರಸ್ತೆ ಬ್ಲಾಕ್ ಮಾಡಿ ಬೈಕ್ ರಾಲಿ...
ಬಂಟ್ವಾಳ ಸೆಪ್ಟೆಂಬರ್ 16: ಪ್ರಚೋದನಕಾರಿ ಆಡಿಯೋ ಬೆನ್ನಲ್ಲೇ ಹಿಂದೂ ಸಂಘಟನೆಗಳು ಕರೆಕೊಟ್ಟಿದ್ದ ಬಿಸಿ ರೋಡ್ ಚಲೋ ಶಾಂತಿಯುತವಾಗಿ ನಡೆದಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ನಡೆದ ಬಿ.ಸಿ ರೋಡ್ ಚಲೋ ಹಾಗೂ ಈದ್ ಮಿಲಾದ್ ಮೆರವಣಿಗೆ...
ಮಂಗಳೂರು: ಬಜರಂಗದಳ ಹಾಗೂ ವಿಹೆಚ್ಪಿಯಿಂದ ಬಿ.ಸಿ ರೋಡ್ ಚಲೋ ಕರೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್ನಲ್ಲಿ ಜಮಾಯಿಸಿದ್ದಾರೆ. ಬಿ.ಸಿ.ರೋಡ್ ಚಲೋ ಕರೆ ಹಿನ್ನೆಲೆ ಪೊಲೀಸರಿಂದ ಬಿಗಿ...