ಪುತ್ತೂರು ಮಾರ್ಚ್ 15: ಮರಗಳ್ಳರ ಬಗ್ಗೆ ಹಿರಿಯ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಕ್ಕೆ ದೂರು ನೀಡಿದವರ ಮನೆ ಮೇಲೆ ಮಧ್ಯರಾತ್ರಿ ದಾಳಿ ನಡೆಸಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಪ್ರಕರಣ ದಾಖಲಿಸಲು ಹಿಂದೇಟು ಹಾಕಿದ್ದ ಪೊಲೀಸರ ವಿರುದ್ದ...
ಉಡುಪಿ ಫೆಬ್ರವರಿ 25: ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಉಡುಪಿಯಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟಿಸಲಾಯಿತು. ಉಡುಪಿ ಜಿಲ್ಲಾ ನಾಗರಿಕ ವೇದಿಕೆ ವತಿಯಿಂದ ಜೋಡುಕಟ್ಟೆಯಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ...
ಉಡುಪಿ ಫೆಬ್ರವರಿ 22: ಸಾಸ್ತಾನದಲ್ಲಿನ ನವಯುಗ ಟೋಲ್ಗೇಟ್ನಲ್ಲಿ ಸ್ಥಳೀಯ ವಾಹನಗಳ ಸುಂಕ ವಿನಾಯಿತಿ ರದ್ದು ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ಜಾಗೃತಿ ಸಮಿತಿಯಿಂದ ಇಂದು ಟೋಲ ಫ್ಲಾಜಾ ಮುಂದೆ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಕೇಂದ್ರ ಸರಕಾರ ಫಾಸ್ಟ್...
ಬ್ರಿಡ್ಜ್ಟೌನ್: ವಿವಾದಿತ ರೈತ ಮಸೂದೆ ವಿರೋಧಿಸಿ ನಡೆಯುತ್ತಿರುವ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದ ಅಂತರಾಷ್ಟ್ರೀಯ ಪಾಪ್ ಸಿಂಗರ್ ರಿಹಾನ್ ಈಗ ಹಿಂದೂ ಭಾವನೆಗಳಿಗೆ ಧಕ್ಕೆ ತಂದ ಆರೋಪಕ್ಕೆ ಗುರಿಯಾಗಿದ್ದಾರೆ. ಈಗಾಗಲೇ ದೇಶದಲ್ಲಿ ರಿಹಾನ ಹೆಸರು...
ಉಡುಪಿ ಫೆಬ್ರವರಿ 16: ದೇಶದಾದ್ಯಂತ ಇಂದಿನಿಂದ ಪಾಸ್ಟ್ ಟ್ಯಾಗ್ ಕಡ್ಡಾಯ ಹಿನ್ನಲೆ ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯಿತಿ ರದ್ದುಗೊಳಿಸುವದರ ವಿರುದ್ದ ನಾಗರೀಕರು ಟೋಲ್ ಗೇಟ್ ಗೆ ಮುತ್ತಿಗೆ ಹಾಕಿ...
ಮಂಗಳೂರು: ಬಿಲ್ಲವ ಸಮುದಾಯ ಹಾಗೂ ಹಿರಿಯ ರಾಜಕಾರಣಿ ಜನಾರ್ಧನ ಪೂಜಾರಿ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಜಗದೀಶ್ ಅಧಿಕಾರಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಲ್ಲವರ ಹಿರಿಯ ನಾಯಕ ಜನಾರ್ದನ ಪೂಜಾರಿ...
ಬಂಟ್ವಾಳ ಜನವರಿ 30: ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪರಿಶೀಲನೆ ನೆಪದಲ್ಲಿ ಬಿಜೆಪಿ ಹಾಗೂ ಕಾಂಗ್ರೇಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬಂಟ್ವಾಳ ತಾಲೂಕಿನ ಸರಪಾಡಿಯಲ್ಲಿ ಇಂದು ನಡೆದಿದೆ. ನಾಳೆ ಉದ್ಘಾಟನೆಗೆ ಸಿದ್ದವಾಗಿರುವ...
ನವದೆಹಲಿ ಜನವರಿ 26: ವಿವಾದಿತ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆ, ಕೇಂದ್ರ ಸರಕಾರದ ಅಸಡ್ಡೆಯಿಂದಾಗಿ ಕೈಮೀರುವ ಹಂತಕ್ಕೆ ತಲುಪಿದ್ದು, ತಾಳ್ಮೆ ಕಳೆದುಕೊಂಡ ರೈತರು ದೆಹಲಿಯ ಕೆಂಪುಕೋಟೆಗೆ ಮುತ್ತಿಗೆ ಹಾಕಿದ್ದಾರೆ. ಕೇಂದ್ರ ಸರ್ಕಾರದ...
ಮಂಗಳೂರು, ಜನವರಿ 19: ಇತ್ತಿಚೆಗೆ ಮಂಗಳೂರಿನಲ್ಲಿ ಪೊಲೀಸ್ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಆಘಾತಕಾರಿ ಮಾಹಿತಿ ದೊರೆತಿದ್ದು, 2019ರ ಡಿಸೆಂಬರ್ನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ...
ಮಂಗಳೂರು, ಜನವರಿ 08 : ಡಿಸೆಂಬರ್ 30 ರಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ದಿನ ಬೆಳ್ತಂಗಡಿ ತಾಲೂಕಿನ ಉಜಿರೆಯ ಮತ ಎಣಿಕಾ ಕೇಂದ್ರದ ಹೊರಗೆ ಎಸ್ಡಿಪಿಐ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಜಯಗೊಳಿಸಿದಾಗ ಸಹಜವಾಗಿ...