ಸುಳ್ಯ ಡಿಸೆಂಬರ್ 10: ಹಿಂದೂ ಧರ್ಮದಿಂದ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡ ಆಸಿಯಾ–ಇಬ್ರಾಹಿಂ ಖಲೀಲ್ ಕಟ್ಟೆಕ್ಕಾರ್ ವಿವಾಹ ಪ್ರಕರಣದ ಗೊಂದಲ ಮುಂದುವರೆದಿದ್ದು, ಇದೀಗ ನ್ಯಾಯಕ್ಕಾಗಿ ಆಸಿಯಾ ಗಾಂಧಿನಗರದಲ್ಲಿರುವ ಕಟ್ಟೆಕಾರ್ ಫೂಟ್ ವೇರ್ ಮಳಿಗೆಯಲ್ಲಿ ರಾತ್ರಿಯಿಂದ ಧರಣಿ ಕುಳಿತಿರುವ...
ನವದೆಹಲಿ, ಡಿಸೆಂಬರ್ 06: ಕೃಷಿ ಮಸೂದೆಯನ್ನು ವಾಪಸ್ ಪಡೆಯದೆ ಇದ್ದರೆ, ತಮಗೆ ಬಂದಿರುವ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಕೊಡುತ್ತೇನೆ ಎಂದು ಬಾಕ್ಸರ್ ವಿಜೇಂದರ್ ಸಿಂಗ್ ಹೇಳಿದ್ದಾರೆ. ಭಾರತದ ಬಾಕ್ಸರ್ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿಜೇಂದರ್...
ಪುತ್ತೂರು ನವೆಂಬರ್ 27: ಪ್ರತಿಭಟನೆ ಹೆಸರಿನಲ್ಲಿ ಸಿಎಫ್ಐ ಕಾರ್ಯಕರ್ತರು ದರ್ಪ ತೋರಿಸಿದ್ದು, ಪೊಲೀಸರ ವಿರುದ್ಧ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದ ಘಟನೆ ಪುತ್ತೂರಿನಲ್ಲಿ ಘಟನೆ ನಡೆದಿದೆ. ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜಿಗೆ ಮಿಸಲಿಟ್ಟ ಜಾಗದಲ್ಲಿ ಸೀ ಫುಡ್ ಯೋಜನೆಗೆ...
ಮಂಗಳೂರು ನವೆಂಬರ್ 18: ರಾಜ್ಯ ಸರಕಾರದ ಜಾತಿ ನಿಗಮ ಸ್ಥಾಪನೆ ಈಗ ಬೆಂಕಿಕಿಡಿ ಹೊತ್ತಿಸಿದ್ದು, ಈಗಾಗಲೇ ಮರಾಠ ನಿಗಮದ ಸ್ಥಾಪನೆ ಬೆನ್ನಲೆ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ. ಈ ನಡುವೆ ಮರಾಠ ನಿಗಮದ ಬೆನ್ನಲ್ಲೇ...
ಮಂಗಳೂರು ನವೆಂಬರ್ 17: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಅದಾನಿ ಹೆಸರು ನಾಮಕರಣ ಮಾಡಿರುವುದನ್ನು ಕೂಡಲೇ ಹಿಂಪಡೆದು ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡಿನ ವೀರರಾದ ಕೋಟಿ -ಚೆನ್ನಯರ ಹೆಸರು ನಾಮಕರಣ ಮಾಡಬೇಕು ಎಂದು ದಕ್ಷಿಣ...
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ಯೋಜನೆ ವಿರುದ್ಧದ ಹೋರಾಟದ ಸಮಾಲೋಚನೆ ಸಭೆ ಮತ್ತು ಮಲೆನಾಡು ಜನಹಿತ ರಕ್ಷಣಾ ವೇದಿಕೆ ಜಿಲ್ಲಾ ಸಮಿತಿ ಸಭೆ ಶನಿವಾರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಜರಗಿತು. ಕಸ್ತೂರಿ ರಂಗನ್ ವರದಿ ಯೋಜನೆ...
ಗುತ್ತಿಗಾರು, ಅಕ್ಟೋಬರ್ 28 :ಗುತ್ತಿಗಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಮಿಲ-ಮೊಗ್ರ-ಬಳ್ಳಕ್ಕ ಪ್ರದೇಶದ ಮೂಲಭೂತ ಸೌಲಭ್ಯ ಒದಗಿಸಲು ಒತ್ತಾಯಿಸಿ ಗುತ್ತಿಗಾರು ಗ್ರಾಮ ಪಂಚಾಯತ್ ಮುಂದೆ ನಾಗರಿಕ ಹೋರಾಟ ಕ್ರಿಯಾ ಸಮಿತಿ ಮೂಲಕ ಬುಧವಾರ ಧರಣಿ ನಡೆಯಿತು. ಗುತ್ತಿಗಾರು...
ಮಂಗಳೂರು, ಅಕ್ಟೋಬರ್ 17: ಸುರತ್ಕಲ್ ನಲ್ಲಿ ಭಾನುವಾರ ದಿನದ ಸಂತೆ ವ್ಯಾಪಾರ ನಡೆಸಲು ತಕ್ಷಣವೇ ಅನುಮತಿ ನೀಡಬೇಕು ಎಂದು ಆಗ್ರಹಿಸಿ ಶನಿವಾರ ಲಾಲ್ ಬಾಗ್ ಕಚೇರಿ ಮುಂಭಾಗ ಸಂತೆ ವ್ಯಾಪರಸ್ಥರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಯಿತು....
ಮಂಗಳೂರು ಅಕ್ಟೋಬರ್ 14: ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರಕಾರ ಜಾರಿಗೊಳಿಸಿರುವ ಕೃಷಿ ಕಾನೂನಿನ ವಿರುದ್ಧವಾಗಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ದೇಶವ್ಯಾಪಿ ಅಕ್ಟೋಬರ್ ತಿಂಗಳಿನಲ್ಲಿ “ಜಾಗೋ ಕಿಸಾನ್” ಕೃಷಿ ಸಂಹಾರ ಬಿಜೆಪಿಯ ಹುನ್ನಾರ...
ಲವ್ ಜಿಹಾದ್ ಗೆ ಜಾಹೀರಾತಿನ ಮೂಲಕ ಬೆಂಬಲ ಆರೋಪ, ಜಾಹೀರಾತು ಹಿಂಪಡೆದ ತನಿಷ್ಕ್ ಜ್ಯುವೆಲ್ಲರಿ…. ಮುಂಬಯಿ, ಅಕ್ಟೋಬರ್ 14: ತನಿಷ್ಕ್ ಚಿನ್ನಾಭರಣಗಳ ಮಳಿಗೆ ಇತ್ತೀಚೆಗೆ ಬಿಡುಗಡೆ ಮಾಡಿದ್ದ ಜಾಹೀರಾತನ್ನು ಸಾರ್ವಜನಿಕರ ತೀವೃ ಆಕ್ರೋಶದ ಬಳಿಕ ಹಿಂಪಡೆದಿದೆ....