ಉಡುಪಿ, ಸೆಪ್ಟೆಂಬರ್ 09: ಪ್ರತಿಭಟನೆ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಯಶ್ಪಾಲ್ ಸುವರ್ಣ ಸೇರಿದಂತೆ 11 ಜನರ ವಿರುದ್ಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂದಾಪುರ...
ಮಂಗಳೂರು: ಆಟೋ ರಿಕ್ಷಾ ವಲಯ ಪರ್ಮಿಟ್ ವಿಚಾರವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ತೆಗೆದುಕೊಂಡ ನಿರ್ಧಾರ ಶ್ಲಾಘನೀಯ ವಾಗಿದೆ ಎಂದು ನೇತ್ರಾವತಿ ಆಟೋ ಯೂನಿಯನ್ ಇದರ ಅಧ್ಯಕ್ಷರಾದ ವೆಂಕಟೇಶ್ ಶೆಟ್ಟಿ ನೀರೊಳಿಗೆ ಅವರು...
ಮಂಗಳೂರು : ಕೆಲ ದಿನಗಳ ಹಿಂದೆ ನಗರದಲ್ಲಿ ಕಾಂಗ್ರೆಸ್ ನಡೆಸಿದ್ದ ಪ್ರತಿಭಟನೆಯಲ್ಲಿ ಬಸ್ಗೆ ಕಲ್ಲು ತೂರಿದ್ದ ಪ್ರಕರಣ ಶನಿವಾರ ನಡೆದ ಮಂಗಳೂರು ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ವಾಗ್ವಾದಕ್ಕೆ ಕಾರಣವಾಗಿ...
ಮಂಗಳೂರು ಅಗಸ್ಟ್ 29: ಎಲೆಕ್ಟ್ರಿಕಲ್ ಆಟೊರಿಕ್ಷಾಗಳಿಗೆ ಜಿಲ್ಲೆಯಾದ್ಯಂತ ಸಂಚರಿಸಲು ಜಿಲ್ಲಾಡಳಿತ ಅವಕಾಶ ನೀಡಿರುವುದನ್ನು ವಿರೋಧಿಸಿ ಇತರ ಆಟೊರಿಕ್ಷಾ ಚಾಲಕ ಮಾಲೀಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಆಟೊರಿಕ್ಷಾ ಚಾಲಕರು ಪ್ರತಿಭಟನೆ ನಡೆಸಿದರು. ನಗರದ ಜ್ಯೋತಿ ಸರ್ಕಲ್ನಿಂದ ಮೆರವಣಿಗೆ...
ಪುತ್ತೂರು ಅಗಸ್ಟ್ 28: ಎಂಎಲ್ಸಿ ಐವನ್ ಡಿಸೋಜಾ ಮೇಲೆ ಪೊಲೀಸರು ಪ್ರಕರಣ ದಾಖಲಿಸಲು ಪೊಲೀಸರು ಮೀನಾಮೇಷ ಎಣಿಸುತ್ತಿದ್ದು, ಅಗತ್ಯ ಬಿದ್ದರೆ ಪೊಲೀಸ್ ಅಧಿಕಾರಿಗಳ ಮನೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಶಾಸಕ ಭರತ್ ಶೆಟ್ಟಿ ಎಚ್ಚರಿಸಿದ್ದಾರೆ....
ಮಂಗಳೂರು ಅಗಸ್ಟ್ 23: ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಹೊರಟಿದ್ದ ಕಾಂಗ್ರೇಸ್ ನ ಮುಖಂಡರಾದ ಐವನ್ ಹಾಗೂ ಇವರ ಪಟಾಲಂ ಬಿಜೆಪಿ ಕಛೇರಿ ಇರುವ ಪ್ರದೇಶದ ಹತ್ತಿರವು ಸುಳಿಯದೇ ಬಾಲ ಮುದುರಿಕೊಂಡು ಪಲಾಯನ ಗೈದಿದ್ದಾರೆ...
ಉಡುಪಿ ಅಗಸ್ಟ್ 21: ಟೋಲ್ ಗೇಟ್ ಕೇಂದ್ರದಲ್ಲಿ ಖಾಸಗಿ ಬಸ್ ಗಳ ಮೇಲೆ ಹೆಚ್ಚುವರಿ ಟೋಲ್ ದರ ವಿಧಿಸುತ್ತಿರುವ ಹೆಜಮಾಡಿ ಹಾಗೂ ಸಾಸ್ತಾನ ಟೋಲ್ ಕೇಂದ್ರಗಳ ವಿರುದ್ಧ ಆಗಸ್ಟ್ 23ರಂದು ಕೈಗೊಳ್ಳಲು ಉದ್ದೇಶಿಸಿದ್ದ ಮೌನ ಪ್ರತಿಭಟನೆಯನ್ನು...
ಮಂಗಳೂರು : ಆಮೆಗತಿಯಲ್ಲಿ ಸಾಗುತ್ತಿರುವ ಮಂಗಳೂರು ನಗರದ ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯವನ್ನು ಖಂಡಿಸಿ ಜನ ಬೀದಿಗಳಿದು ಪ್ರತಿಭಟನೆ ನಡೆಸಿದ್ದಾರೆ. ಜೆಪ್ಪು ಮಹಾಕಾಳಿಪಡ್ಪು ರೈಲ್ವೇ ಅಂಡರ್ ಪಾಸ್ ನಿರ್ಮಾಣ ಕಾರ್ಯ ತ್ವರಿತಗತಿಯಲ್ಲಿ...
ಮಂಗಳೂರು ಅಗಸ್ಟ್ 20: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ತನಿಖೆ ನಡೆಸಲು ಅನುಮತಿ ನೀಡಿರುವುದನ್ನು ವಿರೋಧಿಸಿ ನಡೆದ ಕಾಂಗ್ರೇಸ್ ಪ್ರತಿಭಟನೆಯಲ್ಲಿ ಎಂಎಲ್ಸಿ ಐವನ್ ಡಿಸೋಜಾ ರಾಜ್ಯಪಾಲರಿಗೆ ಬೆದರಿಕೆ ಹಾಕಿದ್ದು, ದೇಶದ ಸಮಗ್ರತೆಗೆ ಧಕ್ಕೆಯಾಗುವಂತೆ ಮತ್ತು ಸಂವಿಧಾನ...
ಮಂಗಳೂರು ಅಗಸ್ಟ್ 19: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ರಾಷ್ಟ್ರಪತಿಗಳು ಹಿಂದಕ್ಕೆ ಕಳಿಸದಿದ್ದರೆ ಬಾಂಗ್ಲಾದೇಶದ ಅಧ್ಯಕ್ಷರಿಗೆ ಆದ ಸ್ಥಿತಿ ಅವರಿಗೆ ಬರುತ್ತದೆ ಎಂದು ವಿಧಾನ ಪರಿಷತ್ ಐವಾನ್ ಡಿಸೋಜ...