ಮಂಗಳೂರು ಗಲಾಟೆಯಲ್ಲಿ ಕೇರಳದ ಕಿಡಿಗೇಡಿಗಳ ಕೈವಾಡ…….? ಮಂಗಳೂರು ಡಿಸೆಂಬರ್ 19: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ಕಿಡಿಗೇಡಿಗಳು ಹಾಗೂ ಪೊಲೀಸರ ನಡುವೆ ಘರ್ಷಣೆ ಸಂಭವಿಸಿದೆ. ಪೊಲೀಸರ ಮೇಲೆ ಕಿಡಿಗೇಡಿಗಳು...
ಗಲಾಟೆ ತಡೆಯಲು ಹೋದ ಮಾಜಿ ಮೇಯರ್ ಅಶ್ರಫ್ ಮೇಲೆ ದಾಳಿ ನಡೆಸಿದ ಉದ್ರಿಕ್ತರ ಗುಂಪು ಮಂಗಳೂರು ಡಿಸೆಂಬರ್ 19: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರಸ್ವರೂಪ ಪಡೆದಿದ್ದು, ಗಲಾಟೆ ನಿಯಂತ್ರಣಕ್ಕೆ ಬಾರದೆ...
ಪೌರತ್ವ ಗಲಾಟೆ: ಮಂಗಳೂರು ಬಂದರು ಠಾಣಾ ವ್ಯಾಪ್ತಿಯಲ್ಲಿ ಕರ್ಪ್ಯೂ ಜಾರಿ ಮಂಗಳೂರು ಡಿಸೆಂಬರ್ 19: ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ರೂಪ ತಾಳಿದೆ. ನಗರದ ಬಂದರು ಠಾಣೆಯ ವ್ಯಾಪ್ತಿಯ ಪ್ರದೇಶಗಳಲ್ಲಿ ವ್ಯಾಪಕ ಹಿಂಸಾಚಾರ...
ಉಡುಪಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 21 ರವರೆಗೆ ಸೆಕ್ಷನ್ 144 ಜಾರಿ ಮಂಗಳೂರು ಡಿಸೆಂಬರ್ 19: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಯುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರು ನಗರ...
ರಾಷ್ಟ್ರದಾದ್ಯಂತ ಸದ್ದು ಮಾಡಿದ ಯು.ಟಿ ಖಾದರ್ ” ಕರ್ನಾಟಕ ಹೊತ್ತಿ ಉರಿಯಲಿದೆ ” ಹೇಳಿಕೆ ಮಂಗಳೂರು ಡಿಸೆಂಬರ್ 18: ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿದರೆ ಇಡೀ ಕರ್ನಾಟಕ ಹೊತ್ತಿ ಉರಿಯಲಿದೆ ಎಂಬ ಮಾಜಿ...
ಡಿಸೆಂಬರ್ 20 ರಂದು ಮುಸ್ಲಿಂ ಸಂಘಟನೆಗಳಿಂದ ಯಾವುದೇ ಪ್ರತಿಭಟನೆ ಇಲ್ಲ ಮಂಗಳೂರು ಡಿಸೆಂಬರ್ 18:ಸಾಮಾಜಿಕ ಜಾಲತಾಣದಲ್ಲಿ ಹರಡಿರುವ ಸಂದೇಶದಂತೆ ಡಿಸೆಂಬರ್ 20 ರ ಶುಕ್ರವಾರದಂದು ಮಂಗಳೂರಲ್ಲಿ ಯಾವುದೇ ಬೃಹತ್ ಪ್ರತಿಭಟನೆ ಇಲ್ಲ ಎಂದು ಪೊಲೀಸ್ ಆಯುಕ್ತ...
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕ್ಯಾಂಪಸ್ ಫ್ರಂಟ್ ನಿಂದ ಪ್ರತಿಭಟನೆ ಬಂಟ್ವಾಳ ಡಿಸೆಂಬರ್ 16: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಜಾಮಿಯ ಮಿಲ್ಲಿಯಾ ವಿದ್ಯಾರ್ಥಿಗಳ ಮೇಲಿನ ಪೋಲೀಸ್ ದೌರ್ಜನ್ಯವನ್ನು ಖಂಡಿಸಿ ಕ್ಯಾಂಪಸ್ ಫ್ರಂಟ್...
ಮೀನು ಸಾಗಾಟ ಲಾರಿಗಳ ಮುಷ್ಕರ – ಬಂದರಿನಲ್ಲಿ ಮೀನುಗಾರಿಕೆ ಚಟುವಟಿಕೆ ಸ್ಥಗಿತ ಮಂಗಳೂರು ಡಿಸೆಂಬರ್ 12:ಮೀನು ಸಾಗಾಟ ಲಾರಿಗಳಿಗೆ ತ್ಯಾಜ್ಯ ನೀರು ಹೊರ ಬಿಡಲು ಸೂಕ್ತ ಸ್ಥಳಾವಕಾಶ ಕಲ್ಪಿಸಲು ಒತ್ತಾಯಿಸಿ ಮೀನು ಲಾರಿ ಚಾಲಕರ ಸಂಘಗಳು...
ಅತ್ಯಾಚಾರಿಗಳ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿನಿಯರಿಂದ ಪ್ರತಿಭಟನೆ ಮಂಗಳೂರು ಡಿಸೆಂಬರ್ 2: ಪ್ರಿಯಾಂಕ ರೆಡ್ಡಿ ಮೇಲಿನ ಅತ್ಯಾಚಾರವನ್ನು ಖಂಡಿಸಿ ಹಾಗೂ ಐಐಟಿ ಮದ್ರಾಸ್ ವಿದ್ಯಾರ್ಥಿನಿ ಫಾತಿಮಾ ಲತೀಫಾಳ ಮೇಲೆ ನಡೆದ ಸಾಂಸ್ಥಿಕ...
ಸರಿಯಾಗಿ ವೇತನ ನೀಡದೇ ಸತಾಯಿಸುತ್ತಿದ್ದ ಝೊಮ್ಯಾಟೋ ವಿರುದ್ಧ ತಿರುಗಿಬಿದ್ದ ಡೆಲಿವರಿ ಬಾಯ್ಸ್ ಮಂಗಳೂರು ನವೆಂಬರ್ 8: ಸರಿಯಾಗಿ ವೇತನ ನೀಡದೆ ಝೊಮಾಟೋ ಕಂಪೆನಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ಝೊಮಾಟೋ ಡೆಲಿವರಿ ಹುಡುಗರು ಪ್ರತಿಭಟನೆ ನಡೆಸಿದ್ದಾರೆ....