ಪುತ್ತೂರು,ಸೆಪ್ಟಂಬರ್ 22:ಸರಕಾರಿ ಜಮೀನಿನಲ್ಲಿ ನಿರ್ಮಾಣಗೊಂಡಿದ್ದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಪುತ್ತೂರು ತಾಲೂಕಿನ ಕಡಬದ ಕಲ್ಲುಗುಡ್ಡೆಯ ಮದ್ಯದಂಗಡಿಗೆ ಕೊನೆಗೂ ಬಂದ್ ಭಾಗ್ಯ ದೊರೆತಿದೆ. ಮದ್ಯದಂಗಡಿಯನ್ನು ಮುಚ್ಚಬೇಕೆಂದ ಆಗ್ರಹಿಸಿ ಕಳೆದ 10 ದಿನಗಳಿಂದ ನಿರಂತರ ಹೋರಾಟವನ್ನು ನಡೆಸುತ್ತಿದ್ದ ಗ್ರಾಮಸ್ಥರು ಹಾಗೂ...
ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ – ಕಠಿಣ ಕ್ರಮಕ್ಕೆ ಆಗ್ರಹ ಮಂಗಳೂರು ಸೆಪ್ಟೆಂಬರ್ 20: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯರ ತಾಯಿ ದೇಯಿ ಬೈದೇದಿ ವಿಗ್ರಹಕ್ಕೆ ಅವಮಾನ ಮಾಡಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು...
ಪುತ್ತೂರು,ಸೆಪ್ಟಂಬರ್ 20: ಸರಕಾರಿ ಜಮೀನಿನಲ್ಲಿ ನಿರ್ಮಿಸಿರುವ ಕಟ್ಟಡದಲ್ಲಿ ತಲೆ ಎತ್ತಿರುವ ಮದ್ಯದಂಗಡಿ ವಿರೋಧಿಸಿ ಕಡಬದ ಕಲ್ಲುಗುಡ್ಡೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 9 ನೇ ದಿನಕ್ಕೆ ಕಾಲಿರಿಸಿದೆ. ಮದ್ಯದಂಗಡಿಯನ್ನು ಕೂಡಲೇ ಬಂದ್ ಮಾಡಬೇಕೆಂದು ಒತ್ತಾಯಿಸಿ ಸ್ಥಳೀಯ ಗ್ರಾಮಸ್ಥರು ಹಾಗೂ...
ಮದ್ಯದಂಗಡಿ ವಿರೋಧಿಸಿ ಮುಷ್ಕರ ಪುತ್ತೂರು,ಸೆಪ್ಟಂಬರ್ 18: ಸರಕಾರಿ ಜಮೀನಿನಲ್ಲಿ ಆರಂಭವಾದ ಮದ್ಯದಂಗಡಿಯನ್ನು ಮುಚ್ಚಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಕಡಬ ನೂಜಿಬಾಳ್ತಲ ಗ್ರಾಮದ ಕಲ್ಲುಗುಡ್ಡೆಯಲ್ಲಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. ಸೆಪ್ಟಂಬರ್ 10 ರಂದು ನೂಜಿಬಾಳ್ತಿಲದ ಕಲ್ಲುಗುಡ್ಡೆಯ ಪೇಟೆಯಲ್ಲಿರುವ...
ಮಂಗಳೂರು, ಸೆಪ್ಟೆಂಬರ್ 15 : ರೋಹಿಂಗ್ಯಾ ಮುಸ್ಲಿಮರಿಗೆ ಭಾರತದಲ್ಲಿ ಆಶ್ರಯ ನೀಡಬೇಕು. ಇದು ಎಸ್ ಕೆ ಎಸ್ ಎಸ್ ಎಫ್ ಮುಖಂಡರ ಒತ್ತಾಯ. ಮಂಗಳೂರಿನಲ್ಲಿ ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಎಸ್ ಕೆ ಎಸ್ಎಸ್ಎಫ್ ಸಂಘಟನೆ...
ಪುತ್ತೂರು,ಸೆಪ್ಟಂಬರ್ 15: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವಅಧಿಕಾರಿಗಳು ಪ್ರಾಮಾಣಿಕರು, ದಕ್ಷ ಹಾಗೂ ಜಾತ್ಯಾತೀತವಾದಿಗಳೇ ಆದಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಅಕ್ರಮ ಗೋಸಾಗಾಟ ತಡೆಗೆ ಪ್ರತ್ಯೇಕ ಗೇಟುಗಳನ್ನು ನಿರ್ಮಾಣ ಮಾಡಿ ಎಂದು ಹಿಂದೂ ಜಾಗರಣ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ...
ಪುತ್ತೂರು,ಸೆಪ್ಟಂಬರ್ 15: ಸತ್ತ ದನವೊಂದು ಕೈಕಾಲು ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದರಿಂದ ಆಕ್ರೋಶಗೊಂಡ ಹಿಂದೂ ಸಂಘಟನೆಯ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಪುತ್ತೂರು ಸಂಪ್ಯ ಪೋಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು-ಸುಳ್ಯ ಹೆದ್ದಾರಿಯ...
ಮಂಗಳೂರು, ಸೆಪ್ಟೆಂಬರ್ 14 : ಮಂಗಳೂರು ನಗರದ ಬೆಂದೂರು ಸಂತ ಆಗ್ನೆಸ್ ಕಾಲೇಜಿನ ಬಳಿ ಆಮ್ ಆದ್ಮೀ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಂಗಳೂರು ಮಹಾಗರಪಾಲಿಕೆ ಇಲ್ಲಿ ಕಳಪೆ ಕಾಮಗಾರಿಯನ್ನು ನಡೆಸಿದೆ ಎಂದು ಆಮ್ ಆದ್ಮಿ...
ಪುತ್ತೂರು ಸೆಪ್ಟೆಂಬರ್ 13: ರಾಜ್ಯದ ಕಾನೂನು ವಿಶ್ವ ವಿದ್ಯಾಲಯ ಸೇರಿದಂತೆ ಅನೇಕ ವಿ.ವಿ ಗಳಿಗೆ ಕುಲಪತಿಯನ್ನು ನೇಮಿಸದ ರಾಜ್ಯ ಸರಕಾರದ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪುತ್ತೂರಿನಲ್ಲಿ ಪ್ರತಿಭಟನೆ ನಡೆಸಿತು. ಸಹಾಯಕ ಕಮಿಷನರ್ ಕಛೇರಿ...
ಪುತ್ತೂರು ಸೆಪ್ಟೆಂಬರ್ 12: ತುಳುನಾಡಿನ ಕಾರ್ಣಿಕ ಪುರುಷರು ಹಾಗೂ ವೀರ ಪುರುಷರಾದ ಕೋಟಿ-ಚೆನ್ನಯ್ಯ ರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ಕೋಟಿ-ಚೆನ್ನಯರ ತಾಯಿ ದೇಯಿ ಬೈದೆದಿಗೆ ಪುತ್ಥಳಿಗೆ ಅವಮಾನ ಮಾಡಿದ ಹಿನ್ನಲೆಯಲ್ಲಿ ದೇಯಿಬೈದೆದಿ...