ಮಂಗಳೂರು ಮೇ 06 : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಮಂಗಳೂರಿನಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಹಿಳಾ ಕಾಂಗ್ರೇಸ್ ಸಮಿತಿ ಪ್ರತಿಭಟನೆ ನಡೆಸಿತು. ಪ್ರಜ್ವಲ್ ರೇವಣ್ಣ ಇಷ್ಟು ಸಣ್ಣ ಪ್ರಾಯದಲ್ಲಿ ಇಷ್ಟೆಲ್ಲಾ...
ಮಂಗಳೂರು: ಸುರತ್ಕಲ್ ನ ಎನ್ಐಟಿಕೆಯಲ್ಲಿ ಕಾರ್ಯಾಚರಿಸುತ್ತಿದ್ದ ಟೋಲ್ ಗೇಟ್ಗೆ ಮುತ್ತಿಗೆ ಹಾಕಿದ್ದ ಹೋರಾಟ ಸಮಿತಿಯ 101 ಮಂದಿಗೆ ಮಂಗಳೂರು ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದ್ದು, ಮೇ 4ರಂದು ನ್ಯಾಯಾಲಯಕ್ಕೆ ಹಾಜರಾಗಲು ಸೂಚನೆ ನೀಡಿದೆ. 2022ರ ನವೆಂಬರ್ನಲ್ಲಿ ಟೋಲ್...
ಪುತ್ತೂರು ಮಾರ್ಚ್ 30: ಅಕ್ರಮವಾಗಿ ದನ ಸಾಗಾಟ ಮಾಡುತ್ತಿದ್ದ ಕಾರೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಘಟನೆ ಕಡಬದ ಮರ್ಧಾಳ ಎಂಬಲ್ಲಿ ನಡೆದಿದ್ದು, ಈ ಘಟನೆಯಲ್ಲಿ ಪಾದಚಾರಿ ಸಾವನಪ್ಪಿದ್ದಾರೆ. ಮೃತರನ್ನು ಮರ್ಧಾಳ ನಿವಾಸಿ ವಿಠಲ ರೈ ಎಂದು...
ಕಾಸರಗೋಡು ಮಾರ್ಚ್ 20: ಕಾಸರಗೋಡಿನ ಹಿಂದೂ ಹುಲಿ ಎಂದೇ ಖ್ಯಾತಿಯಾಗಿದ್ದ ಜ್ಯೋತಿಷ್ ಸಾವಿಗೆ ನ್ಯಾಯ ಸಿಗೋವರೆಗೆ ಬಿಜೆಪಿ ಸಭೆ ನಡೆಯಲು ಬೀಡುವುದಿಲ್ಲ ಎಂದು ಜೋತ್ಯಿಷ್ ಬೆಂಬಲಿಗರು ಮಂಜೇಶ್ವರದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಘಟನೆ...
ಪುತ್ತೂರು ಮಾರ್ಚ್ 17: ದಕ್ಷಿಣಕನ್ನಡ ಜಿಲ್ಲಾ ಬಿಜೆಪಿಯ ಸಾಮಾಜಿಕ ಜಾಲತಾಣದ ಸದಸ್ಯರೊಬ್ಬರ ಮನೆಗೆ ತಂಡವೊಂದು ದಾಳಿ ನಡೆಸಿ ದಾಂಧಲೆ ನಡೆಸಿದ ಘಟನೆ ಪುತ್ತೂರು ತಾಲೂಕಿನ ತಾರಿಗುಡ್ಡೆಯಲ್ಲಿ ನಡೆದಿದೆ. ಈ ಕುರಿತಂತೆ ಪುತ್ತೂರು ಪೊ ಲೀಸ್ ಠಾಣೆಯಲ್ಲಿ...
ಮಂಗಳೂರು : ಪೌರತ್ವ ತಿದ್ದುಪಡಿ ಕಾಯಿದೆಯ ಜಾರಿಗೊಳಿಸುವ ನೀತಿಯನ್ನು ವಿರೋಧಿಸಿ ಗುರುವಾರ ಮಂಗಳೂರಿನ ಕ್ಲಾಕ್ ಟವರ್ ಬಳಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಭಾರತ ದೇಶದ ಜನ ಸಂದಿಗ್ಧ ಪರಿಸ್ಥಿತಿಯಲ್ಲಿ ಗಂಭೀರ...
ಬಂಟ್ವಾಳ: ಕೇಂದ್ರ ಸರಕಾರ ಅಸಾಂವಿಧಾನಿಕ CAA ಜಾರಿ ಮಾಡಿದರ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದೇಶದಾದ್ಯಂತ ಕರೆ ನೀಡಿದ್ದ ಪ್ರತಿಭಟನೆಯ ಭಾಗವಾಗಿ ಬಂಟ್ವಾಳದಲ್ಲಿ ಎಸ್ ಡಿ ಪಿ ಐ ಕಾರ್ಯಕರ್ತರು ಉಪವಾಸದ ಆರಂಭ...
ಪುತ್ತೂರು ಮಾರ್ಚ್ 06: ಬೆಂಗಳೂರಿನ ರಾಮೇಶ್ವರ ಕೆಫೆ ಬಾಂಬ್ ಸ್ಪೋಟ ಮತ್ತು ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಖಂಡಿಸಿ ಭಯೋತ್ಪಾದನಾ ವಿರೋಧಿ ಸಮಿತಿಯಿಂದ ಪುತ್ತೂರಿನ ದರ್ಬೆ ಸರ್ಕಲ್ ಬಳಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನೆಯನ್ನು...
ನವದೆಹಲಿ ಮಾರ್ಚ್ 01: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದಲ್ಲಿ ಉನ್ನತಮಟ್ಟದ ತನಿಖೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿಸುವುದಾಗಿ ಹೇಳಿ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜಾ ಮಾತುಕೊಟ್ಟು ಮರೆತು...
ಮಂಗಳೂರು ಫೆಬ್ರವರಿ 29: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆಯನ್ನು ಭಾರೀ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದು ಆರೋಪಿಸಿ ಪಾಲಿಕೆ ವಿಪಕ್ಷದ ಸದಸ್ಯರು ಸಾಮಾನ್ಯ ಸಭೆಯಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು. ಭಾರೀ ಗದ್ದಲಕ್ಕೆ ಕಾರಣವಾದ ಸಾಮಾನ್ಯ...